Author
ನ್ಯೂಸ್ ಬ್ಯೂರೋ

ಹತ್ತು ಮಂದಿ ಸಾಧಕರಿಗೆ ಆಳ್ವಾಸ್ ನುಡಿಸಿರಿ ಪ್ರಶಸ್ತಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ ನವಂಬರ್ ತಿಂಗಳ 26, 27, 28 ಮತ್ತು 29 ರಂದು ಮೂಡುಬಿದಿರೆಯ [...]

ನುಡಿಸಿರಿಯಲ್ಲಿ ಎಳೆ ಮನಸ್ಸುಗಳ ಗಣನೀಯ ಸೇವೆಯ ಗರಿ

ಡಾ. ಮೋಹನ್ ಆಳ್ವರೇ ಹೇಳುವಂತೆ ನುಡಿಸಿರಿಯಲ್ಲಿ ಕಾಣದ ಸಾವಿರಾರು ಕೈಗಳ ಪರಿಶ್ರಮವಿದೆ. ನಾಡಿನ ಮೂಲೆಮೂಲೆಗಳಿಂದ ಈ ಸಾಹಿತ್ಯ ಜಾತ್ರಗೆ ಆಗಮಿಸುವ ಸಾಹಿತ್ಯಾಭಿಮಾನಿಗಳೆಲ್ಲರೂ ಇಲ್ಲಿನ ಯಾವುದೇ ಅಚ್ಚುಕಟ್ಟಾದ ವ್ಯವಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿಯೇ [...]

‘ಗಂಡ್ ಹಡಿ ಗಂಡ್’ ಕುಂದಾಪ್ರ ಕನ್ನಡ ಆಲ್ಬಂ ಸಾಂಗ್‌ನ ಟೈಟಲ್ ಕಾರ್ಡ ರಿಲೀಸ್

ಕುಂದಾಪುರ: ಇಲ್ಲಿನ ಯುವ ಸಾಹಿತಿ, ಸಿರಿ ಸೌಂದರ್ಯ ಪತ್ರಿಕೆಯ ಸಂಪಾದಕ ಸಂದೀಪ್ ಶೆಟ್ಟಿ ಹೆಗ್ಗದ್ದೆ ಕುಂದಾಪ್ರ ಕನ್ನಡದಲ್ಲಿ ವಿಶಷ್ಟ ಹಾಡುಗಳ ಆಲ್ಬಮ್ ಹೊರತರು ಅಣಿಯಾಗಿದ್ದು ಇತ್ತೀಚೆಗೆ ಬೆಂಗಳೂರಿನ ‘ಸಿರಿ ಸೌಂದರ್ಯ’ ಕನ್ನಡ ಮಾಸ ಪತ್ರ್ರಿಕೆಯ ಕಛೇರಿಯಲ್ಲಿ [...]

ಶಿರೂರಿನಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿ. ಗಾಯಾಳು ಆಸ್ಪತ್ರೆಗೆ

ಬೈಂದೂರು,ನ27: ಇಲ್ಲಿಗೆ ಸಮೀಪದ ಶಿರೂರು ಗ್ರಾಮ ಪಂಚಾಯತ್ ಎದುರಿನ ರಾಷ್ಟ್ರೀಯ ಹೆದಾರಿ 66ರಲ್ಲಿ ಬ್ಯೆಕ್‌ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬ್ಯೆಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಇಂದು ರಾತ್ರಿ ವರದಿಯಾಗಿದೆ. [...]

ನುಡಿಸಿರಿಗೆ ಪಂಥದ ಮಿತಿಯಿಲ್ಲ. ಜನರ ಸಾರ್ಥಕ ಭಾವವೇ ನಮ್ಮ ಯಶಸ್ಸು: ಡಾ. ಆಳ್ವ

ಮೂಡುಬಿದಿರೆ: ನುಡಿಸಿರಿಯ ಆಶಯಗಳನ್ನು ಬಲಪಂಥೀಯ ಅಥವಾ ಎಡಪಂಥೀಯ ಎಂಬ ಧೊರಣೆಗೆ ಸೀಮಿತಗೊಳಿಸುವುದು ಸರಿಯಲ್ಲ. ಎಲ್ಲರ ವಿಚಾರಗಳಿಗೂ ಇಲ್ಲಿ ವೇದಿಕೆ ಮಾಡಿಕೊಡಲಾಗಿದೆ. ನುಡಿಸಿರಿಯ ಅಧ್ಯಕ್ಷತೆ ವಹಿಸಿದವರು ಒಂದಿಲ್ಲೊಂದು ಪಂಥದಲ್ಲಿ ಗುರುತಿಸಿಕೊಂಡಿದ್ದರು. ಅವರ ಆಯ್ಕೆ [...]

ನಮ್ಮ ಪರಿಸರ ಹೋರಾಟದ ಹಾದಿ ಬದಲಾಗಬೇಕಿದೆ: ನಾಗೇಶ್ ಹೆಗಡೆ

ಮೂಡುಬಿದಿರೆ: ಎಲ್ಲಾವನ್ನೂ ಕಬಳಿಸಬೇಕೆಂಬ ದಾಹ ನಮ್ಮ ನಾಳಿನ ಭವಿಷ್ಯವನ್ನು ಅಸ್ಥಿರಗೊಳಿಸುತ್ತಿದೆ. ದಿನದಿಂದ ದಿನಕ್ಕೆ ನಿಸರ್ಗದಿಂದ ದೂರವಾಗಿ, ಸೂಕ್ಷ್ಮ ಸಂವೇದನೆಯನ್ನೇ ಕಳೆದುಕೊಳ್ಳುತ್ತಿದ್ದೇವೆ. ನಿಸರ್ಗ ಹಾಗೂ ಕರುಳಬಳ್ಳಿಯ ಸಂಬಂಧ ತುಂಡಾಗಿದೆ ಎಂದು ಹಿರಿಯ ಲೇಖಕ [...]

ಶಿಕ್ಷಣದ ಹುಡುಕಾಟ ಸಂವಿಧಾನದ ಆಶಯಗಳಿಗೆ ಪೂರಕವಾಗಿರಬೇಕು: ಡಾ. ನಿರಂಜನಾರಾಧ್ಯ

ಮೂಡುಬಿದಿರೆ: ಶಿಕ್ಷಣ ಮಾನವೀಯ ಮೌಲ್ಯ ಹಾಗೂ ಬಹುತ್ವನ್ನು ಕಲಿಸುವ ಸಾಧನ. ಮಕ್ಕಳಿಗೆ ಚಿಕ್ಕ ವಯಸ್ಸಿನಲ್ಲಿಯೇ ಉತ್ತಮವಾದ ಶಿಕ್ಷಣ ದೊರೆತರೆ ಅಸಹಿಷ್ಟುತೆಯನ್ನು ತೊಡೆದು ಹಾಕಿ ಮೌಲ್ಯಗಳ ನೆಲೆಯ ಸಮಾಜ ನಿರ್ಮಾಣಕ್ಕೆ ಬುನಾದಿಯಾಗಲಿದೆ ಎಂದು ಡಾ. [...]

ಸರ್ವರ ಸಹಭಾಗಿತ್ವದಿಂದ ಕನ್ನಡ ಮಾಧ್ಯಮ ಶಾಲೆಗಳ ಯಶಸ್ಸು: ಡಾ. ಎಂ ಮೋಹನ ಆಳ್ವ

ಮೂಡುಬಿದಿರೆ: ಕನ್ನಡ ಮಾಧ್ಯಮ ಶಾಲೆಗಳ ಸೋಲು  ಶ್ರೀಸಾಮಾನ್ಯನ, ಸಂಸ್ಕೃತಿಯ ಸೋಲು ಎಂದೇ ಭಾವಿಸಬೇಕಾಗುತ್ತದೆ. ನಮ್ಮನ್ನಾಳುವವರು, ಇಲಾಖೆ, ಶಿಕ್ಷಕರು ಮತ್ತು ಪಾಲಕರು ಸಹಭಾಗಿತ್ವದೊಂದಿಗೆ ಈ ಕಾಲಕ್ಕೆ ತಕ್ಕಂತೆ ಮಾರ್ಪಾಡುಗಳನ್ನು ತಂದರೆ ಕನ್ನಡ ಮಾಧ್ಯಮ ಶಿಕ್ಷಣದಲ್ಲಿಯೂ [...]

ಮರೆಯಲಾರದ ಸವಿಯಣ್ಣ ನುಡಿಸಿರಿಯ ಈ ಬೊಂಬಾಟ್ ಭೋಜನ!

ಅಪಾರ ಉಜಿರೆ. ಒಂದು ದಿನ ಮನೆಗೆ ನೆಂಟರಿಷ್ಟರು ಬಂದರೆ ಆವರು ಮರಳಿ ಹೋಗುವುದನ್ನೇ ಕಾಯುತ್ತಿರುತ್ತೇವೆ. ಸಾಲದ್ದಕ್ಕೆ ಮಕ್ಕಳ ಮೂಲಕ ‘ಅಂಕಲ್, ಆಂಟಿ ನೀವು ಯಾವಾಗ ಹೋಗ್ತೀರಾ’ ಎಂದು ಕೇಳಿಸುವ ಪರಿಪಾಠದ ನಡುವೆ [...]