Author
ನ್ಯೂಸ್ ಬ್ಯೂರೋ

ಹೊಸತನ ಸಮಾಜದ ಜೀವಂತಿಕೆಯ ಸಾಕ್ಷಿ: ವಸುಧೇಂದ್ರ

ಮೂಡುಬಿದಿರೆ: ಹೊಸತನವೆನ್ನುವುದು ಸಮಾಜದ ಜೀವಂತಿಕೆಯ ಸಾಕ್ಷಿ. ಇದು ಹಿಂದಿನ ಬೇರುಗಳ ಗಟ್ಟಿಯಾಗಿಸುತ್ತಾ ಕಾಲಕ್ಕೆ ತಕ್ಕಂತೆ ಮಾರ್ಪಾಡುಗಳಾಗುತ್ತಾ ಸಾಗುತ್ತದೆ. ಅನುಕರಣೆ ಹೊಸತನ್ನು ಸೃಷ್ಟಿಸೋಲ್ಲ. ಸೃಜಶೀಲತೆಯ ಹಿಂದೆ ಸಾಗುವವರಿಗೆ ಕಂಟಕ ಸಾಮಾನ್ಯ ಎಂದು ಸಾಹಿತಿ ವಸುಧೇಂದ್ರ ಹೇಳಿದರು. ಆಳ್ವಾಸ್ ನುಡಿಸಿರಿಯ [...]

ಏಕೀಕರಣಪೂರ್ವ ಕನ್ನಡ ಸಾಹಿತ್ಯ ವಿಶ್ವ ಸಾಹಿತ್ಯ ಬೆಳಕು ಚಲ್ಲಿವೆ

ಮೂಡುಬಿದಿರೆ: ಹೊಸತನದ ಹುಡುಕಾಟದಲ್ಲಿದ್ದ ಏಕೀಕರಣಪೂರ್ವ ಸಾಹಿತ್ಯ ವಿಶ್ವ ಸಾಹಿತ್ಯ ಬೆಳಕನ್ನು ಕನ್ನಡ ಸಾಹಿತ್ಯದ ಮೇಲೆ ಬೀರಿದ್ದವು. ಬರೆದದ್ದನ್ನು ಓದಬೇಕು ಮತ್ತು ಎಲ್ಲರಿಗೂ ತಲುಪಬೇಕು ಎಂಬ ಅನಿವಾರ್ಯತೆ ಅಂದಿನ ಸಾಹಿತ್ಯಕ್ಕಿತ್ತು ಎಂದು ಡಾ. ಜಿ. [...]

ಕುಂದಾಪುರ: ಅಗ್ನಿಶಾಮಕ ದಳದ ಸಿಬ್ಭಂದಿ ನೇಣಿಗೆ ಶರಣು

ಕುಂದಾಪುರ: ಸಮೀಪದ ಹೇರಿಕುದ್ರು ರಾಷ್ಟ್ರೀಯ ಹೆದ್ದಾರಿ ೬೬ರ ಸೇತುವೆಗೆ ಕುಂದಾಪುರ ಅಗ್ನಿ ಶಾಮಕ ದಳದ ಸಿಬ್ಬಂದಿಯೊರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ವರದಿಯಾಗಿದ್ದು, ಮೃತರು ಕುಂದಾಪುರ ಅಗ್ನಿಶಾಮಕ ದಳದ [...]

ಪ್ರಶಸ್ತಿ ಹಿಂದಿರುಗಿಸದವರು ನಿಷ್ಟ್ರೀಯರಲ್ಲ: ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ

ಆಳ್ವಾಸ್ ಮಾಧ್ಯಮ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದದಲ್ಲಿ ಡಾ. ಟಿ. ವಿ. ವೆಂಕಟಾಚಲ ಶಾಸ್ತ್ರೀ ಮೂಡುಬಿದಿರೆ: ದೇಶದಲ್ಲಿ ಅಸಹಿಷ್ಣುತೆ ವಿರೋಧಿಸಿ ಪ್ರಶಸ್ತಿ ಪಾವಾಸು ಮಾಡುತ್ತಿದ್ದಾರೆ. ಆದರೆ ಪ್ರಶಸ್ತಿ ವಾಪಾಸು ಮಾಡದವರೂ ದೊಡ್ಡ ಸಂಖ್ಯೆಯಲ್ಲಿದ್ದಾರೆ. ಆವೇಶದಲ್ಲಿ, [...]

ಸಂಸ್ಕಾರಯುಕ್ತ ಆಧುನಿಕ ಜೀವನ ಕ್ರಮಕ್ಕೆ ಕರೆ : ಮಂಜುಳಾ ಪ್ರಸಾದ್

ಕುಂದಾಪುರ: ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಈ ಸ್ಯಾಟಲೈಟ್ ಯುಗದ ಆಧುನಿಕ ಜೀವನದ ನಾಗಾಲೋಟದಲ್ಲಿ ತನ್ನತನವನ್ನು ಕಳೆದುಕೊಳ್ಳದೆ, ಸಂಸ್ಕಾರಯುಕ್ತ ಜೀವನ ಕ್ರಮ ರೂಢಿಸಿಕೊಳ್ಳುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿರಬೇಕು ಎಂದು ಜೇಸಿಐ ಪೂರ್ವ ವಲಯಾಧಿಕಾರಿ [...]

ಪಂಚಗಂಗಾವಳಿ ಬಳಗದ ನೂತನ ಅಧ್ಯಕ್ಷರಾಗಿ ಸಂದೀಪ

ಗಂಗೊಳ್ಳಿ : ಇಲ್ಲಿನ ಪಂಚಗಂಗಾವಳಿ ಬಳಗ ಇದರ ನೂತನ ಅಧ್ಯಕ್ಷರಾಗಿ ಸಂದೀಪ ಕೆ. ಆಯ್ಕೆಯಾಗಿದ್ದಾರೆ. ಇತ್ತೀಚಿಗೆ ಸಂಘದ ಅಧ್ಯಕ್ಷ ಜಿ.ಎನ್.ಸತೀಶ ಖಾರ್ವಿ ಅಧ್ಯಕ್ಷತೆಯಲ್ಲಿ ಜರಗಿದ ಸಂಘದ ೨೧ನೇ ವಾರ್ಷಿಕ ಮಹಾಸಭೆಯಲ್ಲಿ ನೂತನ [...]

ಕೊಡಿ ಹಬ್ಬಕ್ಕೊಂದು ಮೆರಗು ತಂದ ಯುವಕರ ಸೆಲ್ಫಿ ಕ್ರೇಜ್

ಕುಂದಾಪುರ: ಹ್ವಾಯ್ ಈ ಸಾರ್ತಿ ಕೊಡಿ ಹಬ್ಬದಾಂಗೆ ಕಂಡಾಪಟಿ ಜನು ಇತೇ. ಬಂದ್ ಮಕ್ಳೆಲ್ಲ ಸೆಲ್ಫಿ ತೆಕ್ಕಂಬುದ್ರಲ್ ಬಿಜಿ ಕಾಣಿ. ಹೌದು. ಕುಂದಾಪುರ ಮೂಲದ ಕಾಣಿ ಸ್ಟುಡಿಯೋ ಬೆಂಗಳೂರು ಆಶ್ರಯದಲ್ಲಿ ಕೋಟೇಶ್ವರ [...]

ವಚನ, ಕೀರ್ತನೆಗಳ ಮೂಲಕ ಮಧ್ಯಕಾಲಿನ ಸಾಹಿತ್ಯ ಇಂದಿಗೂ ಪ್ರಸ್ತುತ

ಮೂಡಬಿದಿರೆ: ನಮ್ಮ ವಚನಕಾರರು ತಮ್ಮ ಪ್ರಕರವಾದ ವಿಚಾರದಿಂದ,  ಕೀರ್ತನಕಾರರು ನಯವಾದ ಪದಗಳಿಂದ ಸಮಾಜದ ಆಗುಹೋಗುಗಳ ಬಗ್ಗೆ ಬರೆಯುತ್ತಲೇ ಬಂದಿದ್ದಾರೆ. ಅಂದಿನಿಂದಲೂ ಜನರು ಅದನ್ನು ಒಪ್ಪಿಕೊಂಡು ಬಂದಿದ್ದಾರೆ. ಹೊಸತನದ ಹುಡುಕಾಟವೆಂಬುದು ಅಂದೇ ಆರಂಭವಾಗಿದೆ [...]

ಹಳೆಗನ್ನಡ ಸಾಹಿತ್ಯ ಸದಾ ಪ್ರಸ್ತುತ: ಡಾ. ತಾರಾನಾಥ್

ಮೂಡಬಿದಿರೆ: ಹಳೆಗನ್ನಡ ಸಾಹಿತ್ಯಕ್ಕೆ ಅಸ್ತಮ ಎನ್ನುವುದಿಲ್ಲ. ಅದು ಎಲ್ಲಾ ಕಾಲದಲ್ಲೂ ಪ್ರತಿಪಲಿಸಲ್ಪಡುತ್ತದೆ. ಪಂಪ, ರನ್ನ, ಕುಮಾರವ್ಯಾಸರಾದಿಯಾಗಿ ಎಲ್ಲಾ ಕವಿಗಳ ತಮ್ಮ ಸಾಹಿತ್ಯದಲ್ಲಿ ಹೊಸತನವನ್ನು ಕಟ್ಟಿಕೊಡುವ ಮತ್ತು ಅದು ಸದಾ ಕಾಲ ಪ್ರಸ್ತುವಾಗುವ [...]

ರಘುನಂದನ್ ಭಟ್ ಬಳಗದಿಂದ ಲಘು ಶಾಸ್ರ್ತೀಯ ಸಂಗೀತ

ಮೂಡುಬಿದಿರೆ: ಆಳ್ವಾಸ್ ನುಡಿಸಿರಿಯ ಎರಡನೇ ದಿನ ಡಾ. ವಿ. ಎಸ್. ಆಚಾರ್ಯ ವೇದಿಯಕೆಯಲ್ಲಿ ಬ್ರಹ್ಮಾವರ ರಘುನಂದನ್ ಭಟ್ ಮತ್ತು ಬಳಗದಿಂದ ಲಘು ಶಾಸ್ರ್ತೀಯ ಸಂಗೀತ ಕಾರ್ಯಕ್ರಮ ಜರುಗಿತು. [...]