Author
ನ್ಯೂಸ್ ಬ್ಯೂರೋ

ಮದ್ದೋಡಿ ಶಾಲೆ: ಹಳೆ ವಿದ್ಯಾರ್ಥಿ ಸಂಘ, ಆರೋಗ್ಯ ಶಿಬಿರ ಉದ್ಘಾಟನೆ

ಬೈಂದೂರು: ಅತ್ಯಂತ ಹಿಂದುಳಿದ ಗ್ರಾಮೀಣ ಭಾಗದ ಜನರಿಗೆ ತಮ್ಮ ಆರೋಗ್ಯ ಸಮಸ್ಯೆಯಿಂದ ದೂರದ ಆಸ್ಪತ್ರೆಗಳಗೆ ಹೋಗಲು ಅನಾನುಕೂಲತೆಯಿಂದ ಕಷ್ಟಸಾಧ್ಯ. ಹೀಗಾಗಿ ಆಯಾ ಹಳ್ಳಿಯಲ್ಲಿರುವ ಸಂಘ-ಸಂಸ್ಥೆಗಳು ಆರೋಗ್ಯ ಶಿಬಿರಗಳ ಮೂಲಕ ತಜ್ಞವೈದ್ಯರನ್ನು ಹಳ್ಳಿಗೆ [...]

ಬೈಂದೂರು ಶಾಸಕರಿಂದ ಕಿಂಡಿ ಅಣೆಕಟ್ಟು ಗುದ್ದಲಿಪೂಜೆ

ಬೈಂದೂರು: ಕಿಂಡಿ ಅಣೆಕಟ್ಟು(ಬ್ಯಾರೇಜ್) ನಿರ್ಮಾಣದಿಂದ ಈ ಭಾಗದ ರೈತರ ಬಹುದಿನಗಳ ಬೇಡಿಕೆ ಈಡೇರಿದಂತಾಗುತ್ತದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಮದ್ದೋಡಿ-ಕುಂಜಳ್ಳಿ ಎಂಬಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ ರೂ. [...]

ಬೈಂದೂರು: ಇನೋವಾಗೆ ಟ್ರಕ್ ಡಿಕ್ಕಿ. ಓರ್ವ ಗಂಭೀರ

ಬೈಂದೂರು: ಇಲ್ಲಿಗೆ ಸಮೀಪದ ಶಿರೂರು ಗ್ರೀನ್ ವ್ಯಾಲಿ ಶಾಲೆಯ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ತಿರುವಿನಲ್ಲಿ ಇನ್ನೋವಾ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಓರ್ವ ಗಂಭೀರ ಗಾಯಗೊಂಡು ಓರ್ವನಿಗೆ [...]

ಗೂಡ್ಸ್ ವಾಹನ ಡಿಕ್ಕಿಯಾಗಿ ವಿದ್ಯಾರ್ಥಿಗೆ ಗಂಭೀರ ಗಾಯ

ಅಮಾಸೆಬೈಲು: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಯೊರ್ವನಿಗೆ ಗೂಡ್ಸ್ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡು ಉಡುಪಿ ಆಸ್ಪತ್ರೆಗ ದಾಖಲಾದ ಘಟನೆ ಇಲ್ಲಿನ ಮಚ್ಚಟ್ಟು ಎಂಬಲ್ಲಿ ನಡೆದಿದೆ. ಮಚ್ಚಟ್ಟು [...]

ಗಂಗೊಳ್ಳಿ: ಟ್ರಾಲ್ ಬೋಟ್ ಯೂನಿಯನ್ ಸಭೆ

ಗಂಗೊಳ್ಳಿ: ಗಂಗೊಳ್ಳಿ ಬಂದರು ಪ್ರದೇಶದಲ್ಲಿ ಕಳೆದ ಮೂರ‍್ನಾಲ್ಕು ದಿನಗಳಿಂದ ಹೇರಳ ಮರಿ ಸಿಗಡಿ ದೊರೆಯುತ್ತಿರುವ ಹಿನ್ನಲೆಯಲ್ಲಿ ಗಂಗೊಳ್ಳಿ ಬಂದರು ಪ್ರದೇಶದಲ್ಲಿ ಸಭೆ ಸೇರಿದ ಗಂಗೊಳ್ಳಿ ವಲಯ ಟ್ರಾಲ್ ಬೋಟ್ ಯೂನಿಯನ್ ಪ್ರಮುಖರು [...]

ಮೀನುಗಾರಿಕೆಗೆ ತೆರಳುವ ಮೊದಲು ಜಾಗೃತರಾಗಿರುವುದು ಅಗತ್ಯ: ಇನ್ಸ್‌ಪೆಕ್ಟರ್ ವೆಂಕಟೇಶ ನಡಹಳ್ಳಿ

ಗಂಗೊಳ್ಳಿ: ದೇಶದ ಭದ್ರತೆ ದೃಷ್ಟಿಯಿಂದ ಕರಾವಳಿ ಕಾವಲು ಪೊಲೀಸ್ ಕಾರ್ಯ ನಿರ್ವಹಿಸುತ್ತಿದ್ದು, ದೇಶದ ಕರಾವಳಿ ತೀರ ಪ್ರದೇಶ ಹಾಗೂ ಬಂದರುಗಳ ಭದ್ರತೆ ಕರಾವಳಿ ಕಾವಲು ಪೊಲೀಸ್ ಪಡೆಯ ಮುಖ್ಯ ಉದ್ದೇಶವಾಗಿದೆ. ಕಳೆದ [...]

ರಾಷ್ಟ್ರಮಟ್ಟದ ಟೆನಿಕಾಯ್ಟ್ ಭಾಗಾಳು

ಗಂಗೊಳ್ಳಿ: ಇತ್ತೀಚೆಗೆ ತೆಲಂಗಾಣ ರಾಜ್ಯದ ನಲಗೊಂಡ ಜಿಲ್ಲೆಯ ಸೈರ‍್ಯಪೇಟೆಯ ಲಯೋಲ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ಟೆನಿಕಾಯ್ಟ್ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ [...]

ನ.14-15: ಪ್ರೇರಣಾ ಯುವ ವೇದಿಕೆಯಿಂದ ರೈತರಿಗಾಗಿ ‘ಪ್ರೇರಣಾ ನೇಗಿಲ ಯೋಗಿ-2015’

ಕುಂದಾಪುರ: ತಾಲೂಕಿನ ಪ್ರೇರಣಾ ಯುವ ವೇದಿಕೆ ನೈಕಂಬ್ಳಿ ಚಿತ್ತೂರು, ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಕುಂದಾಪುರದ ಸಹಯೋಗದೊಂದಿಗೆ ನ.14,15ರಂದು ರೈತರಿಗಾಗಿ ‘ಪ್ರೇರಣಾ ನೇಗಿಲ ಯೋಗಿ-2015’ ಎಂಬ ಕಾರ್ಯಕ್ರಮವನ್ನು ಚಿತ್ತೂರಿನ [...]

ನ.8ರ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮಿಜಿ ಚಾತುರ್ಮಾಸದ ದಿಗ್ವಿಜಯ ಮಹೋತ್ಸವಕ್ಕೆ ಸಿದ್ಧತೆ

ಕುಂದಾಪ್ರ ಡಾಟ್ ಕಾಂ ವಿಶೇಷ ಕುಂದಾಪುರ: ಕೋಟೇಶ್ವರ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮಿಜಿಯವರ ಚಾತುರ್ಮಾಸ್ಯದ ದಿಗ್ವಿಜಯ ಮಹೋತ್ಸವದ ಅಂಗವಾಗಿ [...]

ಹಂದಿಗಾಗಿ ಅಭಯಾರಣ್ಯದಲ್ಲಿ ಗುಂಡು ಇಟ್ಟಾತನ ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ ಅಮಾಸೆಬೈಲು: ಹಂದಿಗಳನ್ನು ಹಿಡಿಯಲೆಂದು ಅಕ್ರಮವಾಗಿ ಗುಂಡುಗಳನ್ನಿಟ್ಟ (ನಾಡಾ ಬಾಂಬ್) ಓರ್ವನನ್ನು ಬಂಧಿಸಿ ನಾಲ್ಕು ಗುಂಡುಗಳನ್ನು ವಶಪಡಿಸಿಕೊಂಡ ಘಟನೆ ಇಂದು ಅಮಾಸೆಬೈಲು ಗ್ರಾಮದ ಜಡ್ಡಿನಗದ್ದೆ ಕೆಳಾಸುಂಕ ಎಂಬಲ್ಲಿಯ [...]