Author
ನ್ಯೂಸ್ ಬ್ಯೂರೋ

ಬೈಂದೂರು ಸ್ಟೇಟ್ ಬ್ಯಾಂಕ್‌ನಲ್ಲಿ ಇ-ಟಚ್ ಸೇವೆ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಯಡ್ತರೆ ಶಾಖೆಯಲ್ಲಿ ಗ್ರಾಮೀಣ ಭಾಗದ ಗ್ರಾಹಕರ ಅನುಕೂಲಕ್ಕಾಗಿ ವಿಶೇಷ ತಂತ್ರಜ್ಷಾನ ಅಳವಡಿಸಿದ ಇ-ಟಚ್‌ನ್ನು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಎನ್. [...]

ಯಕ್ಷರಂಗದ ಸಿಡಿಲಮರಿ ತೀರ್ಥಹಳ್ಳಿ ಗೋಪಾಲ ಆಚಾರ್ಯ

▪ ಜಿ. ಸುರೇಶ್ ಪೇತ್ರಿ | ಕುಂದಾಪ್ರ ಡಾಟ್ ಕಾಂ ಸಂದರ್ಶನ ಬಡಗುತಿಟ್ಟು ಯಕ್ಷರಂಗ ಕಂಡ ಅಪ್ರತಿಮ ಕಲಾವಿದರಲ್ಲಿ ತೀರ್ಥಹಳ್ಳಿ ಗೋಪಾಲ ಆಚಾರ್ಯರು ಒಬ್ಬರು. ಯಕ್ಷಗಾನ ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಿದ ಮಹಾನ್ ಕಲಾವಿದ. [...]

ಬ್ರಾಹ್ಮಣರನ್ನು ಹೀಗೆಳೆಯುವವರಿಗೆ ಸಂಘಟನೆ ಮೂಲಕ ಉತ್ತರ: ಮಂಜುನಾಥ ಉಪಾಧ್ಯಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸಮಾಜದಲ್ಲಿ ಬ್ರಾಹ್ಮಣರನ್ನು ಹೀಗೆಳೆಯುವವರಿಗೆ ಸಂಘಟನೆ ಮೂಲಕ ಉತ್ತರ ನೀಡಬೇಕಿದ್ದು, ಸಂಘಟನೆ ಸಶಕ್ತವಾಗಿದ್ದರೆ ಮಾತ್ರ ಸಾಧ್ಯ. ಬ್ರಾಹ್ಮಣರು ಜಾಗೃತರಾಗಿ ಸಂಘಟನೆ ಮಹತ್ವ ಅರ್ಥಮಾಡಿಕೊಳ್ಳಬೇಕು ಎಂದು ಉಡುಪಿ [...]

ಕುಂದಾಪುರ ಹೋಲಿ ರೋಜರಿ ಚರ್ಚಿಗೆ ಉಡುಪಿ ಧರ್ಮಗುರು ಅಧಿಕೃತ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಧರ್ಮ ಪ್ರಾಂತ್ಯದ ಬಿಶಪ್ ವಂ| ಡಾ|ಜೆರಾಲ್ಡ್ ಐಸಾಕ್ ಲೋಬೊ ಇವರು ಅಧಿಕೃತವಾಗಿ ಕುಂದಾಪುರ ಹೋಲಿ ರೋಜರಿ ಚರ್ಚ್ಗೆ ಭೇಟಿ ನೀಡಿದರು. ಪ್ರಾರ್ಥನ ವಿಧಿ ನೆರವೇರಿಸಿ [...]

ಬಿಜೂರು: ಸರಣಿ ಅಪಘಾತ, ಮೂರು ವಾಹನಗಳು ಜಖಂ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಬಿಜೂರು ರಾ.ಹೆ-66ರ ಬಸ್ ನಿಲ್ದಾಣದಲ್ಲಿ ಮಧ್ಯಾಹ್ನ ಸಂಭವಿಸಿದ ಸರಣಿ ಅಪಘಾತದಲ್ಲಿ ಖಾಸಗಿ ಬಸ್ಸು, ಮಾರುತಿ ಸುಜುಕಿ, ಟಾಟಾ ಇಂಡಿಕಾ ಕಾರು ಹಾಗೂ ಬೊಲೆರೋ [...]

ಸತತ 4ನೇ ಭಾರಿಗೆ ರಾಜ್ಯಸಭೆಗೆ ಆಸ್ಕರ್ ಫೆರ್ನಾಂಡಿಸ್. ಕರಾವಳಿಯ ನಾಯಕರುಗಳಿಂದ ಅಭಿನಂದನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ೩ ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಆಸ್ಕರ್ ಫೆರ್ನಾಂಡಿಸ್, [...]

ಶಿರೂರು: ಹಾಡುಹಗಲೇ ಮುಸ್ಲಿಂ ಕೇರಿಯ ಮನೆಯೊಂದರಲ್ಲಿ ಕಳ್ಳತನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಶಿರೂರು ಗ್ರಾಪಂ ವ್ಯಾಪ್ತಿಯ ಮುಸ್ಲಿಂ ಕೇರಿಯ ಮನೆಯೊಂದರಲ್ಲಿ ಹಾಡುಗಲೇ ಕಳ್ಳತನಗೈದ ಘಟನೆ ಬೆಳಕಿಗೆ ಬಂದಿದೆ. ಮುಸ್ಲಿಂ ಕೇರಿಯ ಮುಲ್ಲಾ ದಸ್ತಗಿರಿ ಕುಟುಂಬದವರಿಗೆ ಸೇರಿದ [...]

ಪ್ರಕಾಶ್ ಆನಗಳ್ಳಿಗೆ ಬೆಸ್ಟ್ ಎಂಜಿನಿಯರಿಂಗ್ ರಾಷ್ಟ್ರ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಆನಗಳ್ಳಿಯ ಪ್ರಕಾಶ್ ಕೆ.ಆನಗಳ್ಳಿ ಅವರು ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಮಾರ್ಕೆಟಿಂಗ್ ಮತ್ತು ಕಾಂಟ್ರ್ಯಾಕ್ಟಿಂಗ್ ಕ್ಷೇತ್ರದಲ್ಲಿ ಸಲ್ಲಿಸಿದ ಅಪ್ರತಿಮ ಸಾಧನೆಗೆ ಅಂತಾರಾಷ್ಟ್ರೀಯ ಇನ್‌ಸ್ಟಿಟ್ಯೂಟ್ ಫಾರ್ ಸೋಷಿಯಲ್ [...]

ಗೋವಾ ಕುಲದೇವರ ದರ್ಶನಕ್ಕೆ ಹರಿಖಂಡಿಗೆ ಜಿಎಸ್‌ಬಿ ಸಮಾಜದವರಿಂದ ಪಾದಯಾತ್ರೆ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ಹಿಂದಿನ ಕಾಲದಲ್ಲಿ ಹಿರಿಯರು, ಕುಟುಂಬದ ಏಳಿಗೆಗಾಗಿ ಕುಲದೇವರ ದರ್ಶನ ಪಡೆಯಲು ಪಾದಯಾತ್ರೆಯ ಮೂಲಕವೇ ಹೋಗಬೇಕಾದ ರಿವಾಜು ಹಾಗೂ ಅನಿವಾರ್ಯತೆ ಇತ್ತು. ಆದರೆ ಇಂದು ಎಲ್ಲಾ [...]

ಕಂಡ್ಲೂರು: ನೂತನ ಧರ್ಮ ಕೇಂದ್ರಕ್ಕೆ ಪ್ರಥಮ ಧರ್ಮಗುರುಗಳ ಆಗಮನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವಲಯಕ್ಕೆ ಸಂಬಂಧಿಸಿದ ಸಂತ ಅಂತೋನಿಗೆ ಸಮರ್ಪಿಸಲ್ಪಟ್ಟ, ಕಂಡ್ಲೂರಿನ ನೂತನ ಧರ್ಮಕೇಂದ್ರಕ್ಕೆ ಅದಿಕೃತ ನೂತನ ಧರ್ಮಗುರುಗಳಾಗಿ ವ|ವಿಕ್ಟರ್ ಡಿಸೋಜಾ ಇವರ ಆಗಮನವಾಗಿದೆ. ಈ ಮೊದಲು [...]