Author
ನ್ಯೂಸ್ ಬ್ಯೂರೋ

ಭಗವಧ್ವಜ ವಿವಾದ: ಗ್ರಾ.ಪಂ. ಸದಸ್ಯ ಉದಯಕುಮಾರ್ ತಲ್ಲೂರು ಸ್ಪಷ್ಟನೆ

ಕುಂದಾಪುರ: ತಲ್ಲೂರಿನ ಪಾರ್ತಿಕಟ್ಟೆಯಲ್ಲಿ ಕೋಮುಸೌಹಾರ್ದತೆಗೆ ಧಕ್ಕೆ ತರುವಂತಿದ್ದ ಹಾಗೂ ಕಾನೂನು ಬಾಹಿರವಾಗಿ ಅಳವಡಿಲಾಗಿದ್ದ ಭಗವಧ್ವಜವನ್ನು ತೆಗೆದು ಹಾಕಲು ತಲ್ಲೂರು ಗ್ರಾ.ಪಂ. ಅಧ್ಯಕ್ಷರು ಹಾಗೂ ಪಿಡಿಓ ಅವರ ಬಳಿ ಮನವಿ ಮಾಡಿಕೊಂಡ ಬಳಿಕ [...]

ರೈಲು ಸೌಲಭ್ಯ ಜನರಿಗೆ ಸಿಗದಿರಲು ಜನಪ್ರತಿನಿಧಿಗಳ ವೈಪಲ್ಯವೇ ಕಾರಣ: ಕಲ್ಲಾಗರ್

ಬೈಂದೂರು: ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳು ಖಾಸಗೀ ಬಸ್ಸು ಮಾಲಕರ ಅಪವಿತ್ರ ಮೈತ್ರಿಯಿಂದಾಗಿ ಜನರು ರೈಲುಗಳ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಜನರಿಗೆ ರೈಲು ಸೌಲಭ್ಯ ಸಿಗದಿರಲು ಜನಪ್ರತಿನಿಧಿಗಳ ವೈಪಲ್ಯವಾಗಿದೆ. ಜಿಲ್ಲೆಯಲ್ಲಿ 35 ಸಾವಿರ ಸಹಿ [...]

ಕುಂದಾಪುರ: ಮಾತೃಭಾಷೆಯ ಮೇಲೆ ಪ್ರೀತಿ ಅಗತ್ಯ – ಎಸ್ಪಿ ಅಣ್ಣಾಮಲೈ

ಕುಂದಾಪುರ: ಪ್ರತಿಯೊಬ್ಬರಿಗೂ ಮಾತೃಭಾಷೆ ಮುಖ್ಯವಾಗಿರುತ್ತದೆ. ನಮ್ಮ ಭಾಷೆಯ ಮೇಲೆ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಕನ್ನಡ ಭಾಷೆಯನ್ನು ಬೆಳೆಸುವುದರೊಂದಿಗೆ ಬೇರೆ ಭಾಷೆಗೂ ಪ್ರಾಮುಖ್ಯತೆಯನ್ನು ನೀಡಬೇಕಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಹೇಳಿದರು. [...]

ರಾಜ್ಯ ಮಟ್ಟದ ಟೆನ್ನಿಕಾಯ್ಟ್‌ನಲ್ಲಿ ದ್ವಿತೀಯ

ಗಂಗೊಳ್ಳಿ: ಇತ್ತೀಚೆಗೆ ಕರ್ನಾಟಕ ಸರಕಾರದ ಪದವಿಪೂರ್ವ ಶಿಕ್ಷಣ ಇಲಾಖೆ ಬೆಂಗಳೂರು ಇವರ ವತಿಯಿಂದ ಚಿತ್ರದುರ್ಗದಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕರ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ [...]

ಗಂಗೊಳ್ಳಿಯಲ್ಲಿ ಕನ್ನಡ ರಾಜ್ಯೋತ್ಸವ.

ಗಂಗೊಳ್ಳಿ: ವ್ಯಕ್ತಿ ಎಷ್ಟೇ ದೊಡ್ಡವನಾದರೂ ತಾಯ್ನೆಲ ಮತ್ತು ತಾಯಿ ಬಾಷೆಯನ್ನು ಮರೆಯಬಾರದು. ಕನ್ನಡ ಎನ್ನುವುದು ನಮ್ಮ ದಿನನಿತ್ಯದ ಬಳಕೆಯಲ್ಲಿ ಸರಾಗವಾಗಿ ಹರಿಯಬೇಕು. ಬಾಷೆಯ ಬಗೆಗೆ ಹೆಮ್ಮೆ ಇರಬೇಕೆ ಹೊರತು ಕೀಳರಿಮೆ ಸಲ್ಲದು. [...]

ಕುಂದಾಪುರ: ತಲ್ಲೂರಿನಲ್ಲಿ ಭಗವಧ್ವಜ ಕಿತ್ತೆಸೆದವರ ವಿರುದ್ಧ ಭಾರಿ ಆಕ್ರೋಶ

ಕುಂದಾಪುರ: ತಾಲೂಕಿನ ಹಟ್ಟಿಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ್ದೆನ್ನಲಾದ ಸ್ಥಳದಲ್ಲಿ ಹಾಕಲಾಗಿದ್ದ ಭಗವದ್ವಜವನ್ನು ವಿನಾಕಾರಣ ಕಿತ್ತೆಸೆದ ತಲ್ಲೂರು ಗ್ರಾಮಾಡಳಿತದ ಕ್ರಮವನ್ನು ಖಂಡಿಸಿ ಇಂದು ತಲ್ಲೂರು ಗ್ರಾಮಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರ ವಿರುದ್ಧ ಗ್ರಾಮಸ್ಥರು [...]

ನಾಯ್ಕನಕಟ್ಟೆಯಲ್ಲಿ ಲಾರಿ-ಬೈಕ್ ಢಿಕ್ಕಿ. ಬೈಕ್ ಸವಾರ ಸಾವು

ಬೈಂದೂರು: ಇಲ್ಲಿಗೆ ಸಮೀಪದ ನಾಯ್ಕನಕಟ್ಟೆ ಬಳಿ ಲಾರಿಯೊಂದು ಮೊಪೆಡ್‌ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭಿರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಇಂದು ಸಂಜೆಯ ವೇಳೆಗೆ ನಡೆದಿದೆ.  ನಂದನವನ ನಿವಾಸಿ ಲಕ್ಷ್ಮಣ ಭಟ್ [...]

ರೋಟರಿ ವಲಯ ಕ್ರೀಡಾಕೂಟ: ಬಹುಮಾನ ವಿತರಣೆ

ಕುಂದಾಪುರ: ಕ್ರೀಡೆಗಳು ಬದುಕಿನಲ್ಲಿ ಹೊಸ ಚೈತನ್ಯ ಮೂಡಿಸುವ ಜೊತೆಗೆ ನಮ್ಮ ಕೌಶಲ್ಯವನ್ನು ವೃದ್ಧಿಸುತ್ತದೆ. ನಮ್ಮೊಳಗಿನ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶ ಕ್ರೀಡಾಕೂಟದಿಂದ ದೊರೆಯುವುದರಿಂದ ರೋಟರಿ ವಲಯದ ಸದಸ್ಯರ ನಡುವಿನ ಭಾಂದವ್ಯ ವೃದ್ಧಿಸುವ [...]

ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಂಕರ ಕೊಠಾರಿಗೆ ಬೀಳ್ಕೊಡುಗೆ

ಬೈಂದೂರು: ಸಿಬ್ಬಂದಿಯೊಬ್ಬ ತನ್ನ ಸೇವಾ ಅವಧಿಯಲ್ಲಿ ಪ್ರಾಮಾಣಿಕತೆ, ನಿಷ್ಠೆ ಹಾಗೂ ತನ್ನ ಕರ್ತವ್ಯ ಅರಿತು ಕೆಲಸಮಾಡಿದಾಗ ಜನಮನ್ನಣೆಗಳಿಸಲು ಸಾಧ್ಯ ಎನ್ನುವುದಕ್ಕೆ ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಂಕರ [...]

ಸರಸ್ವತಿ ವಿದ್ಯಾಲಯದಲ್ಲಿ ಸದಾಶಿವಗೆ ಬೀಳ್ಕೊಡುಗೆ

ಗಂಗೊಳ್ಳಿ : ನಿವೃತ್ತಿ ಎನ್ನುವುದು ಪ್ರತಿ ಉದ್ಯೋಗಸ್ಥರ ಜೀವನದ ಸಹಜ ತಿರುವು. ದುಖಃ ಸಂತೋಷಗಳೆರಡೂ ಸಹಜ. ಅವೆಲ್ಲಕ್ಕಿಂತ ಹೆಚ್ಚಾಗಿ ಒಬ್ಬರ ನಿವೃತ್ತಿ ಮೊದಲಿನ ಬದುಕು ಇಡೀ ಸಂಸ್ಥೆ ಮತ್ತು ಸಮಾಜ ಹಮ್ಮೆಪಡುವಂತಿದ್ದರೆ [...]