Author
ನ್ಯೂಸ್ ಬ್ಯೂರೋ

ಯೋಗದ ಬಗ್ಗೆ ಆಸಕ್ತಿ ಹೆಚ್ಚಿಸಿಕೊಳ್ಳಿ : ಸತೀಶ್ ಎನ್. ಶೇರೆಗಾರ್

ಕುಂದಾಪುರ: ಇಂದು ವಿಶ್ವಮಾನ್ಯತೆಯನ್ನು ಪಡೆದಿರುವ ಯೋಗವನ್ನು ನಮ್ಮ ದಿನನಿತ್ಯದ ಜೀವನಕ್ರಮದಲ್ಲಿ ರೂಢಿಸಿಕೊಂಡು ಆರೋಗ್ಯದಾಯಕ ಜೀವನ ನಡೆಸುವ ಜೊತೆಗೆ ಇಂತಹ ಯೋಗ ಸ್ಪರ್ಧೆಯ ಆಯೋಜನೆಯಿಂದ ಯೋಗದ ಬಗ್ಗೆ ಹೆಚ್ಚಿನ ಆಸಕ್ತಿ ಬೆಳಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು [...]

ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಸನ್ಮಾನ

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಕಟ್ಟಡ ಗೊಂಬೆಮನೆಯಲ್ಲಿ ಗೊಂಬೆಯಾಟ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಕಲಾ ಪ್ರೋತ್ಸಾಹಕ ಕರುಣಾಕರ ಪೈ ಹೆಮ್ಮಾಡಿ, ನಿವೃತ್ತ ಹಿರಿಯ  ಶಿಕ್ಷಕಿ ಶ್ರೀಮತಿ ಸೆವರಿನ್ [...]

ದಿನೇಶ್ ಗೋಡೆ ಅವರಿಗೆ ಕಮಲ ಪತ್ರ ಪ್ರದಾನ

ಕುಂದಾಪುರ: ಜೇಸಿಐ ಕುಂದಾಪುರದ ಆಶ್ರಯದಲ್ಲಿ ಕುಂದಾಪುರದ ರೋಟರಿ ಲಕ್ಷ್ಮೀನರಸಿಂಹ ಕಲಾ ಮಂದಿರದಲ್ಲಿ ನಡೆದ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಜೇಸಿಐ ಕುಂದಾಪುರದ ಪೂರ್ವಾಧ್ಯಕ್ಷ ದಿನೇಶ್ ಗೋಡೆ ಅವರಿಗೆ ’ಕಮಲಪತ್ರ’ ನೀಡಿ ಸನ್ಮಾನಿಸಲಾಯಿತು. [...]

ನಿಧನ : ವಿ. ಪರಮೇಶ್ವರ ನಾವಡ

ಕುಂದಾಪುರ: ನಾವಡರಕೇರಿ ನಿವಾಸಿ ವಿ. ಪರಮೇಶ್ವರ ನಾವಡ(80) ಸ್ವಗೃಹದಲ್ಲಿ ಅ.29ರಂದು ನಿಧನರಾದರು. ಮೃತರು ಕೃಷಿಕರಾಗಿದ್ದು ಪರಿಸರದಲ್ಲಿ ಪೌರೋಹಿತ್ಯವನ್ನು ನಡೆಸಿಕೊಂಡು ಜನಾನುರಾಗಿಯಾಗಿದ್ದರು. ಮೃತರು ಪತ್ನಿ, ಗೆಲಾಕ್ಸಿ ಸ್ಪೋರ್ಟ್ಸ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಸದಾನಂದ ನಾವಡ ಸೇರಿದಂತೆ [...]

ರಾಮಾಯಣ ಮಹಾಭಾರತ ಭಾರತದ ಹಿರಿಮೆ ಸಾರಿದ ಕೃತಿಗಳು: ನರೇಂದ್ರ ಎಸ್ ಗಂಗೊಳ್ಳಿ

ಗಂಗೊಳ್ಳಿ: ರಾಮಾಯಣ ಮತ್ತು ಮಹಾಭಾರತ ಎರಡೂ ಕೃತಿಗಳೂ ನಮ್ಮ ದೇಶದ ಸಾಂಸ್ಕೃತಿಕ ಹಿರಿಮೆಯನ್ನು ಅತ್ಯಂತ ಅಮೋಘವಾಗಿ ಮತ್ತು ಸಮರ್ಥವಾಗಿ ಜಗತ್ತಿಗೆ ಸಾರಿ ಹೇಳಿದಂತಹ ಅತ್ಯಮೂಲ್ಯ ಕೃತಿಗಳು.ಅವುಗಳು ಭಾರತದ ಹೆಮ್ಮೆ. ಅವುಗಳನ್ನು ಸೃಷ್ಟಿಸಿದ [...]

ಗಂಗೊಳ್ಳಿ : ಸಾಮೂಹಿಕ ಸತ್ಯನಾರಾಯಣ ಪೂಜೆ

ಗಂಗೊಳ್ಳಿ: ಇಲ್ಲಿನ ಡಾ.ಬಿ.ಆರ್ ಅಂಬೇಡ್ಕರ್ ಯುವಕ ಮಂಡಲ (ರಿ),ಅಮೃತಾ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಹನ್ನೊಂದನೆ ವರುಷದ ಸಾಮೂಹಿಕ ಸತ್ಯನಾರಾಯಣ ಪೂಜಾ [...]

ವಂಡ್ಸೆ: ಸಾಮಾಜಿಕ ಪರಿಶೋಧನಾ ಸಭೆ

ಕುಂದಾಪುರ: ವಂಡ್ಸೆ ಗ್ರಾಮ ಪಂಚಾಯತ್‌ನಲ್ಲಿ ಮಹತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಗ್ರಾಮ ಸಭೆ ನಡೆಯಿತು. ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಕುಂದಾಪುರ ತಾಲೂಕು ಇದರ ಪ್ರಭಾರ [...]

ಕುಂದಾಪುರ: ಶ್ರೀ ಬಗಳಾಂಬ ದೇವಳಕ್ಕೆ ಗಣ್ಯರ ಭೇಟಿ

ಕುಂದಾಪುರ: ಚಿಕ್ಕನ್‌ಸಾಲು ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಸಂದರ್ಭ ವಿದಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕರ್ನಾಟಕ ಬಿಜೆಪಿ ಮೀನುಗಾರರ ಪ್ರಕೋಷ್ಠದ ರಾಜ್ಯ ಸಂಚಾಲಕ ಬಿ. [...]

ಬೈಂದೂರು-ಉಪ್ಪುಂದ ಲಯನ್ಸ್ ಕ್ಲಬ್: ಗವರ್ನರ್ ಶ್ರೀಧರ ಶೆಣವ ಭೇಟಿ

ಬೈಂದೂರು: ಸಮಾಜಮುಖಿ ಚಿಂತನೆಯ ಜೊತೆಗೆ ಕಷ್ಟದಲ್ಲಿರುವ ಬಡವರ, ಅಸಾಯಕರ, ರೋಗಿಗಳ, ಅಂಗವಿಕಲರ ಮುಖದಲ್ಲಿ ನಗು ಕಾಣಬೇಕಾದರೆ ನಾವು ಅಂತವರನ್ನು ಗುರುತಿಸಿ ತಕ್ಷಣ ಸ್ಪಂದಿಸಬೇಕು. ಇದಕ್ಕಿಂತ ದೊಡ್ಡ ಯಜ್ಞ ಮತ್ತೊಂದಿಲ್ಲ ಎಂದು ಲಯನ್ಸ್ [...]

ಹಿರಿಯರನ್ನು ಗೌರವಿಸಿ, ಆದರ್ಶಗಳನ್ನು ಪಾಲಿಸೋಣ: ನೀಲಾವರ ಸುರೇಂದ್ರ ಅಡಿಗ

ಬೈಂದೂರು: ಜೀವನಾನುಭವವೆಂಬುದು ಪ್ರತಿಯೊಬ್ಬ ವ್ಯಕ್ತಿಯಲ್ಲೂ ವಿಭಿನ್ನವಾಗಿರುತ್ತದೆ. ಏನಾದರೂ ವಿಶೇಷವಾದುದನ್ನು ಸಾಧಿಸಬೇಕೆಂಬ ಛಲ ಇದ್ದಾಗ ಸಮಾಜದಲ್ಲಿ ಮುಂದೆ ಬರಲು ಸಾಧ್ಯ. ಎಲೆಮರೆಯ ಕಾಯಿಗಳಂತೆ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಂಡು ಬರುತ್ತಿರುವ ಹಿರಿಯರನ್ನು ಗೌರವಿಸಿ, ಅವರ [...]