Author
ನ್ಯೂಸ್ ಬ್ಯೂರೋ

ಡಿಜಿಟಲ್ ಇಂಡಿಯಾಕ್ಕೆ ಫೇಸ್ಬುಕ್ ಸಂಸ್ಥಾಪಕನಿಂದ ಬೆಂಬಲ, ಕೃತಜ್ಞತೆ ಸಲ್ಲಿಸಿದ ಭಾರತದ ಪ್ರಧಾನಿ

ಕುಂದಾಪ್ರ ಡಾಟ್ ಕಾಂ ಸುದ್ದಿ ವಿಶ್ವದ ಜನಪ್ರಿಯ ಸಾಮಾಜಿಕ ತಾಣ ಫೇಸ್ಬುಕ್ ಸಂಸ್ಥಾಪಕ ಹಾಗೂ ಸಿಇಓ ಮಾರ್ಕ್ ಜುಕರ್ಬರ್ಗ್ ಭಾರತ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ ‘ಡಿಜಿಟಲ್ ಇಂಡಿಯಾ’ವನ್ನು ಬೆಂಬಲಿಸಿ ತನ್ನ ಪ್ರೋಪೈಲ್ [...]

ರಾಜ್ಯ ಸರಕಾರಕ್ಕೆ ಕಿವಿ ಕೇಳಿಸೋಲ್ಲ, ಕಣ್ಣು ಕಾಣೋಲ್ಲ: ಸಂಸದೆ ಶೋಭಾ ಆರೋಪ

ಕುಂದಾಪುರ: ಕಸ್ತೂರಿ ರಂಗನ್ ವರದಿಯನ್ನು ಸುಪ್ರಿಂ ಕೋರ್ಟ್ ಸೂಚನೆಯಂತೆ ವರದಿಗೆ ಒಳಪಡುವ ವ್ಯಾಪ್ತಿಯಲ್ಲಿ ಇರುವ ಜನವಸತಿ ಪ್ರದೇಶ, ಕಾಡು, ಈ ಭಾಗದ ಕೃಷಿ ಪದ್ಧತಿಯನ್ನು ಸಂಪೂರ್ಣವಾಗಿ ಅವಲೋಕಿಸಿ ಗ್ರಾಮವಾರು ಸರ್ವೇ ಮಾಡಿ [...]

ಛಾಯಾಗ್ರಾಹಕರು ಸಮಾಜದ ಕಣ್ಣಿದ್ದಂತೆ: ಸಚಿವ ಸೊರಕೆ

ಕುಂದಾಪುರ: ಛಾಯಾಗ್ರಾಹಕರು ಸಮಾಜದ ಕಣ್ಣಿದ್ದಂತೆ. ಆಗುಹೋಗುಗಳನ್ನು ಕ್ಯಾಮರಾದ ಮೂಲಕ ಕಟ್ಟಿಕೊಡುವ ಅವರ ಕ್ಯಾಮರಾ ಕಣ್ಣನ್ನು ತಪ್ಪಿ ನಡೆಯಲು ಸಾಧ್ಯವಿಲ್ಲ ಎಂದು ರಾಜ್ಯ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ [...]

ರೀಡರ್ ಮೇಲ್: ಪದವಿಪೂರ್ವ ಕಾಲೇಜು ಉಪನ್ಯಾಸಕರ ವರ್ಗಾವಣೆಯಲ್ಲಿ ಮೋಸ

ಸೆಪ್ಟೆಂಬರ್ ಮೊದಲ ವಾರದಲ್ಲಿ ರಾಜ್ಯ ಸರಕಾರದ ಪದವಿಪೂರ್ವ ಕಾಲೇಜು ಉಪನ್ಯಾಸಕರ ವರ್ಗಾಣೆಯ ಕೌನ್ಸಿಲಿಂಗ್‌ನ ಭ್ರಷ್ಟ ನಾಟಕ ನಡೆಯಿತು. ಪರಸ್ಪರ ವರ್ಗಾವಣೆ; ನಗರ ಗ್ರಾಮಾಂತರ ಪ್ರದೇಶ ಬದಲಾವಣೆ; ದಂಪತಿಗಳು ಒಂದೇ ಕಡೆ ಕೆಲಸ [...]

ಅಪಘಾತವಾದಾಗ ಪೋಟೋ ಕ್ಲಿಕ್ಕಿಸುವುದು ಮಾನವೀಯತೆಯಲ್ಲ: ಎಸ್ಪಿ ಅಣ್ಣಾಮಲೈ

ಉಡುಪಿ: ರಸ್ತೆ ಅಪಘಾತ ನಡೆದಾಗ ಅಲ್ಲಿ ಬಿದ್ದವರ ಪೊಟೋ ಕ್ಲಿಕ್ಕಿಸಿ ಅದನ್ನು ಫೇಸ್‌ಬುಕ್‌, ವಾಟ್ಸ್‌ಪ್‌ಗೆ  ಅಪ್‌ಲೋಡ್‌ ಮಾಡಿ ಅನಾಗರೀಕತೆ ತೋರ್ಪಡಿಸುವ ಬದಲಿಗೆ ಆ ಸಮಯದಲ್ಲಿ ವ್ಯಕ್ತಿಯ ಜೀವ ಉಳಿಸಿ ಮಾನವೀಯತೆ ಮೆರೆಯಬೇಕು ಎಂದು ಉಡುಪಿ [...]

ಯಕ್ಷಗಾನ-ಬಯಲಾಟ: ಪುಸ್ತಕ ಬಹುಮಾನಕ್ಕೆ ಆಹ್ವಾನ

ಕುಂದಾಪುರ: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಮತ್ತು ಘಟ್ಟದಕೋರೆ) ಮೂಡಲಪಾಯ, ಯಕ್ಷಗಾನ ಗೊಂಬೆಯಾಟ (ಸೂತ್ರದ ಮತ್ತು ತೊಗಲುಗೊಂಬೆ) ಶ್ರೀಕೃಷ್ಣಪಾರಿಜಾತ, ಸಣ್ಣಾಟ, ದೊಡ್ಡಾಟ ಇತ್ಯಾದಿ ಕಲಾಪ್ರಕಾರಗಳಲ್ಲಿ 2014 ನೇ [...]

ಒಂದೇ ಬೈಕಿನಲ್ಲಿ ಜೀವ ಕಳೆದುಕೊಂಡ ಪ್ರಾಣ ಸ್ನೇಹಿತರು

ಕುಂದಾಪುರ: ಅವರಿಬ್ಬರೂ ಜೀವದ ಗೆಳೆಯರು. ಸಂಘ-ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಹೆಮ್ಮಾಡಿಯಲ್ಲಿಯೂ ಮನೆಮಾತಾದವರು. ತಮ್ಮದೇ ಉದ್ಯೋಗ-ವ್ಯವಹಾರವನ್ನು ಮಾಡಿಕೊಂಡು ಚನ್ನಾಗಿಯೇ ಇದ್ದರು. ಆದರೆ ವಿಧಿಗೆ ಇವರು ಬದುಕುವುದು ಬೇಕಿರಲಿಲ್ಲ. ಬದುಕಿನ ನೂರಾರು ಕನಸು ಹೊತ್ತ ಈ [...]

ಅಮ್ಮನವರ ತೊಪ್ಲು ಶಾಲೆ ಬಿದ್ದು ಹೋದರೂ ಕೇಳುವವರೇ ಇಲ್ಲ!

ಬೈಂದೂರು: ಆ ಶಾಲೆಯ ಕಟ್ಟಡದ ಒಂದು ಬದಿ ಸಂಪೂರ್ಣ ಬಿದ್ದು ಹೋಗಿದೆ. ವಿದ್ಯುತ್ ಸಂಪರ್ಕದ ತಂತಿಗಳು ಕಿತ್ತು ಹೋಗಿದೆ. ಆದರೂ ಸಹ ಇಲ್ಲಿನ ಶಿಕ್ಷಕರು ಮತ್ತೊಂದು ಕಟ್ಟಡದ ಇರುವ ಎರಡು ಕೊಠಡಿಗಳಲ್ಲಿಯೇ [...]

ಸಂಘಟನೆಯಿಂದ ದಲಿತರ ಸ್ವಾಭಿಮಾನ ಜಾಗೃತಿ: ಶ್ಯಾಮರಾಜ್ ಬಿರ್ತಿ

ನಾಡ: ಸಂವಿಧಾನದತ್ತ ಹಕ್ಕುಗಳನ್ನು ಪಡೆದು ಸರ್ವಾಂರ್ಗೀಣ ಅಭಿವೃದ್ಧಿಯತ್ತ ಸಾಗಲು ದಲಿತರಿಗೆ ದಲಿತರೇ ಇಂದು ಅಡ್ಡಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ದಲಿತರಲ್ಲಿನ ಒಗ್ಗಟ್ಟನ್ನು ಮುರಿದು ದಲಿತ ಚಳವಳಿಯನ್ನು ಬಲಿತರು ಹತ್ತಿಕ್ಕುವಂತಾಗಿದೆ. ದಲಿತ ಸಂಘರ್ಷ ಸಮಿತಿ ಎಂದರೆ [...]

ಸರಿಗಮಪ ಲಿಟಲ್ ಚಾಂಪ್ ಪಟ್ಟ ಗಗನ್‍ ಗಾವ್ಕರ್ ಮಡಿಲಿಗೆ

  ಜೀ ಟಿವಿ ಹಿಂದಿ ವಾಹಿನಿಯು ನಡೆಸುತ್ತಿದ್ದ  ಸರಿಗಮಪ ಲಿಟಲ್ ಚಾಂಪ್ಸ್-5 ರಿಯಾಲಿಟಿ ಶೋಗೆ ತೆರೆಬಿದ್ದಿದ್ದು ಈ ಬಾರಿಯ ಲಿಟಲ್ ಚಾಂಪ್ಸ್ ಪಟ್ಟವನ್ನು ಕರ್ನಾಟಕದ ಏಕೈಕ ಸ್ವರ್ಧಿಯಾಗಿದ್ದ ಉಡುಪಿಯ ಪ್ರತಿಭೆ ಗಗನ್ [...]