ಜಿಲ್ಲಾ ಪ್ರತಿಭಾ ಕಾರಂಜಿ: ಶಿಕ್ಷಣದೊಂದಿಗೆ ಶಿಕ್ಷಣೇತರ ಚಟುವಟಿಕೆಗೂ ಆದ್ಯತೆ ನೀಡಿ- ಸವಿತಾ ಕೋಟ್ಯಾನ್
ಬೈಂದೂರು: ಪ್ರತಿಯೊಂದು ಮಗುವಿನಲ್ಲೂ ತನ್ನದೇ ಆದ ಪ್ರತಿಭೆ ಇದೆ. ಅದನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿ ಉತ್ತಮ ವೇದಿಕೆ ಕಲ್ಪಿಸಿ ಪ್ರೋತ್ಸಾಹಿಸುವ ಕೆಲಸ ಪಾಲಕರು ಹಾಗೂ ಶಿಕ್ಷಕರಿಂದ ನಿರಂತರವಾಗಿ ಆಗಬೇಕಿದೆ. ಇದು ಮಕ್ಕಳ
[...]