Author
ನ್ಯೂಸ್ ಬ್ಯೂರೋ

ಹುಚ್ಚ ವೆಂಕಟನೂ ಅಲ್ಲ! ಬಾಸೂ ಅಲ್ಲ…! ಹುಚ್ಚರೆನಿಸಿಕೊಂಡದ್ದು ನಾವೆಲ್ಲ!

ನರೇಂದ್ರ ಎಸ್. ಗಂಗೊಳ್ಳಿ. ಹುಚ್ಚ ವೆಂಕಟ್ ಬಿಗ್ ಬಾಸ್ ಕಾರ್ಯಕ್ರಮದಿಂದ ಹೊರಬಿದ್ದಿರುವುದು ಎಲ್ಲಾ ಚಾನೆಲ್ ಗಳಲ್ಲಿ ಬಿಸಿಬಿಸಿ ಸುದ್ದಿಯಾಗಿ ಓಡಾಡುತ್ತಿದೆ. ಅದ್ಯಾವುದೋ ದೇಶ ಮುಳುಗಿ ಹೋಯಿತು ಅನ್ನೋ ಹಾಗೆ ಅವರ ಅಭಿಮಾನಿಗಳೆನ್ನಿಸಿಕೊಂಡವರು [...]

ಧ.ಗ್ರಾ.ಯೋಜನೆ ಸಿಬ್ಬಂದಿಗಳ ಸ್ನೇಹಕೂಟ, ಸಾಂಸ್ಕೃತಿಕ ಸ್ವರ್ಧೆ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ಯೋಜನಾ ವ್ಯಾಪ್ತಿಯ ಸಿಬ್ಬಂದಿಗಳ ೨೦೧೫-೧೬ನೇ ಸಾಲಿನ ಸ್ನೇಹಕೂಟ ಇತ್ತೀಚೆಗೆ ಕುಂದಾಪುರದ ವ್ಯಾಸರಾಜ ಕಲ್ಯಾಣ ಮಂಟಪದಲ್ಲಿ ನಡೆಯಿತು. ಉಡುಪಿ ಜಿಲ್ಲಾ ಪ್ರಾದೇಶಿಕ ಕಛೇರಿಯ ನಿರ್ದೇಶಕರಾದ [...]

ಹೆಮ್ಮಾಡಿ ಪ.ಪೂ.ಕಾಲೇಜು: ವಿಶೇಷ ಚೇತನ ವಿದ್ಯಾರ್ಥಿನಿಗೆ ಅಭಿನಂದನೆ

ಕುಂದಾಪುರ: ಹೆಮ್ಮಾಡಿ ಜನತಾ ಪ.ಪೂ.ಕಾಲೇಜಿನಲ್ಲಿ ಮಕ್ಕಳ ದಿನಾಚರಣೆಯನ್ನು ಕಾಲೇಜಿನ ಪ್ರಾಂಶುಪಾಲ ಸುಧಾಕರ ವಕ್ವಾಡಿ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿವಿಧ ಕ್ರೀಡೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಶಸ್ತಿ ವಿಜೇತ ಹೆಮ್ಮಾಡಿ ಜನತಾ ಪ್ರೌಢ ಶಾಲಾ [...]

ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಮಹಾಮೃತುಂಜಯ ಹವನ ಸಂಪನ್ನ

ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ ಮನ್ಮಥ ನಾಮ ಸಂವತ್ಸರದ ಚಾತುರ್ಮಾಸದ ಅಂಗ ವಿಶೇಷ ಧಾರ್ಮಿಕ ಕಾರ್ಯಕ್ರಮವಾಗಿ ಧನ್ವಂತರಿ ಹಾಗೂ ಮಹಾಮೃತುಂಜಯ ಹವನ ನಡೆಯಿತು. ಪೂರ್ಣಾಹುತಿಯು ಕಾಶೀ ಮಠ [...]

ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಜಿ.ವಿ.ಅಶೋಕ್ ಪ್ರಥಮ

ಕುಂದಾಪುರ: ಇಲ್ಲಿನ ಹರ್ಕುಲಸ್ ಜಿಮ್ ಆಯೋಜಿಸಿದ ಕರ್ನಾಟಕ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮಾಸ್ಟರ‍್ಸ್-2 ವಿಭಾಗದಲ್ಲಿ ಭಾಗವಹಿಸಿದ ಜಿ.ವಿ.ಅಶೋಕ್ ಅವರು 500 ಕೆಜಿ ಭಾರ ಎತ್ತುವ ಮೂಲಕ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಪ್ರಸ್ತುತ [...]

ಕಿಡ್ನಿ ವೈಫಲ್ಯದಿಂದ ಬಳುತ್ತಿರುವವರಿಗೆ ಧನಸಹಾಯ

ಬೈಂದೂರು: ಕಾಲ್ತೋಡು ಗ್ರಾಪಂ ವ್ಯಾಪ್ತಿಯ ನೀರ‍್ಕುಳಿಯ ಬಡಕುಟುಂಬದ ಪದ್ಮಾವತಿ ಶೆಟ್ಟಿ  ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಅವರಿಗೆ ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ರೂ. ೨೦ ಸಾವಿರ ಸಹಾಯಧನ [...]

ಸ್ಕೌಟ್-ಗೈಡ್ಸ್‌ನಿಂದ ಜೀವನದಲ್ಲಿ ಶಿಸ್ತು: ಸದಾಶಿವ ನಾಯಕ್

ಗಂಗೊಳ್ಳಿ: ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಮೈಗೂಡಿಸಿಕೊಂಡು ನಿಯಮಾನುಸಾರ ಜೀವನ ನಡೆಸಿದರೆ ಜೀವನದಲ್ಲಿ ಎಂದೂ ಸೋಲು ಬರುವುದಿಲ್ಲ. ಸ್ಕೌಟ್ ಮತ್ತು ಗೈಡ್ಸ್‌ನಂತಹ ಚಟುವಟಿಕೆಗಳಲ್ಲಿ ಪಾಲ್ಗೊಂಡಾಗ ನಮ್ಮಲ್ಲಿ ಶಿಸ್ತು ಹಾಗೂ ನಾಯಕತ್ವ ಗುಣಗಳು ರೂಪುಗೊಳ್ಳುತ್ತದೆ. [...]

ಪುರುಷನಿಗೆ ಪ್ರತಿಕೂಲವಾದ ಡಿ.ಎನ್‌.ಎ.ಪರೀಕ್ಷೆ: ಜೀವನಾಂಶ ಪ್ರಕರಣ ವಜಾ

ಕುಂದಾಪುರ: ಡಿ.ಎನ್‌.ಎ. ರಕ್ತ ಪರೀಕ್ಷೆಯು ಜೀವನಾಂಶ ಪ್ರಕರಣವೊಂದರಲ್ಲಿ ಪುರುಷನಿಗೆ ಪ್ರಯೋಜನಕಾರಿಯಾದ ಪ್ರಕರಣವು ಕುಂದಾಪುರ ನ್ಯಾಯಾಲಯದಲ್ಲಿ ನಡೆದಿದೆ. ಹಳ್ಳಿಹೊಳೆ ಗ್ರಾಮದ ಸುರೇಶ ಅಸಾಹಯಕ ಪರಿಸ್ಥಿತಿಯಲ್ಲಿದ್ದ ತನ್ನ ಮೇಲೆ ಅತ್ಯಾಚಾರಮಾಡಿ ಗರ್ಭಿಣಿಯನ್ನಾಗಿಸಿದ್ದಾನೆಂದು ಯುವತಿಯೋರ್ವಳು ಆರೋಪಿಸಿದ್ದಳು. [...]

ಟಿಪ್ಪು ಜಯಂತಿಗೆ ಮುಂದುವರಿದ ವಿರೋಧ: ಕುಂದಾಪುರ, ಬೈಂದೂರಿನಲ್ಲಿ ಪ್ರತಿಭಟನೆ, ರಸ್ತೆ ತಡೆ

ಕುಂದಾಪುರ: ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿ ಹಾಗೂ ಮಡಿಕೇರಿಲ್ಲಿ ನಡೆದ ಗಲಭೆ ಪ್ರಕರಣವನ್ನು ನ್ಯಾಯಾಂಗ ತನಿಕೆಗೆ ಒಪ್ಪಿಸಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಇಂದು ಕುಂದಾಪುರದ ಶಾಸ್ತ್ರೀ ವೃತ್ತದ ಬಳಿ ರಾಷ್ಟ್ರೀಯ [...]

ಶ್ರೀ ಗೋವಿಂದ ಗೋರಕ್ಷಾ ಗೋಕುಲ ಧಾಮದಲ್ಲಿ ಯತಿಗಳಿಂದ ಗೋಪೂಜೆ

ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ ಚಾತುರ್ಮಾಸದಲ್ಲಿ ಕಾಶೀ ಮಠದ ಕಿರಿಯ ಯತಿಗಳಾದ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಸುರೇಶ ಗೋವಿಂದ್ರಾಯ ಕಾಮತರ “ಶ್ರೀ ಗೋವಿಂದ ಗೋರಕ್ಷಾ ಗೋಕುಲ [...]