ಅಮಾಸೆಬೈಲು: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಯೊರ್ವನಿಗೆ ಗೂಡ್ಸ್ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಗಂಭೀರ ಗಾಯಗೊಂಡು ಉಡುಪಿ ಆಸ್ಪತ್ರೆಗ ದಾಖಲಾದ ಘಟನೆ ಇಲ್ಲಿನ ಮಚ್ಚಟ್ಟು ಎಂಬಲ್ಲಿ ನಡೆದಿದೆ. ಮಚ್ಚಟ್ಟು
[...]
ಗಂಗೊಳ್ಳಿ: ಗಂಗೊಳ್ಳಿ ಬಂದರು ಪ್ರದೇಶದಲ್ಲಿ ಕಳೆದ ಮೂರ‍್ನಾಲ್ಕು ದಿನಗಳಿಂದ ಹೇರಳ ಮರಿ ಸಿಗಡಿ ದೊರೆಯುತ್ತಿರುವ ಹಿನ್ನಲೆಯಲ್ಲಿ ಗಂಗೊಳ್ಳಿ ಬಂದರು ಪ್ರದೇಶದಲ್ಲಿ ಸಭೆ ಸೇರಿದ ಗಂಗೊಳ್ಳಿ ವಲಯ ಟ್ರಾಲ್ ಬೋಟ್ ಯೂನಿಯನ್ ಪ್ರಮುಖರು
[...]
ಗಂಗೊಳ್ಳಿ: ದೇಶದ ಭದ್ರತೆ ದೃಷ್ಟಿಯಿಂದ ಕರಾವಳಿ ಕಾವಲು ಪೊಲೀಸ್ ಕಾರ್ಯ ನಿರ್ವಹಿಸುತ್ತಿದ್ದು, ದೇಶದ ಕರಾವಳಿ ತೀರ ಪ್ರದೇಶ ಹಾಗೂ ಬಂದರುಗಳ ಭದ್ರತೆ ಕರಾವಳಿ ಕಾವಲು ಪೊಲೀಸ್ ಪಡೆಯ ಮುಖ್ಯ ಉದ್ದೇಶವಾಗಿದೆ. ಕಳೆದ
[...]
ಗಂಗೊಳ್ಳಿ: ಇತ್ತೀಚೆಗೆ ತೆಲಂಗಾಣ ರಾಜ್ಯದ ನಲಗೊಂಡ ಜಿಲ್ಲೆಯ ಸೈರ‍್ಯಪೇಟೆಯ ಲಯೋಲ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ಟೆನಿಕಾಯ್ಟ್ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ
[...]
ಕುಂದಾಪುರ: ತಾಲೂಕಿನ ಪ್ರೇರಣಾ ಯುವ ವೇದಿಕೆ ನೈಕಂಬ್ಳಿ ಚಿತ್ತೂರು, ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಕುಂದಾಪುರದ ಸಹಯೋಗದೊಂದಿಗೆ ನ.14,15ರಂದು ರೈತರಿಗಾಗಿ ‘ಪ್ರೇರಣಾ ನೇಗಿಲ ಯೋಗಿ-2015’ ಎಂಬ ಕಾರ್ಯಕ್ರಮವನ್ನು ಚಿತ್ತೂರಿನ
[...]
ಕುಂದಾಪ್ರ ಡಾಟ್ ಕಾಂ ವಿಶೇಷ ಕುಂದಾಪುರ: ಕೋಟೇಶ್ವರ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮಿಜಿಯವರ ಚಾತುರ್ಮಾಸ್ಯದ ದಿಗ್ವಿಜಯ ಮಹೋತ್ಸವದ ಅಂಗವಾಗಿ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ ಅಮಾಸೆಬೈಲು: ಹಂದಿಗಳನ್ನು ಹಿಡಿಯಲೆಂದು ಅಕ್ರಮವಾಗಿ ಗುಂಡುಗಳನ್ನಿಟ್ಟ (ನಾಡಾ ಬಾಂಬ್) ಓರ್ವನನ್ನು ಬಂಧಿಸಿ ನಾಲ್ಕು ಗುಂಡುಗಳನ್ನು ವಶಪಡಿಸಿಕೊಂಡ ಘಟನೆ ಇಂದು ಅಮಾಸೆಬೈಲು ಗ್ರಾಮದ ಜಡ್ಡಿನಗದ್ದೆ ಕೆಳಾಸುಂಕ ಎಂಬಲ್ಲಿಯ
[...]
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಸೈಕಲ್ ಸವಾರನಿಗೆ ಕುಂಭಾಶಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಸರಕಾರಿ ಬಸ್ಸೊಂದು ಢಿಕ್ಕಿಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲಿಯೇ
[...]
ಕುಂದಾಪುರ: ನಗರದ ಪಾರಿಜಾತ ಹಳೆ ಬಸ್ ನಿಲ್ದಾಣದ ಸಮೀಪ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೋರ್ವರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸಂಜೆಯ ವೇಳೆಗೆ ನಡೆದಿದೆ.
[...]
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವೈಯಕ್ತಿಕ ಕಾರಣಗಳಿಂದ ಹತಾಶನಾದ ಯುವಕನೊರ್ವ ಮನೆಯಲ್ಲಿಯೇ ನೇಣಿಗೆ ಶರಣಾದ ಘಟನೆ ಕುಂದಾಪುರದ ಹಂಗಳೂರಿನಲ್ಲಿ ನಡೆದಿದೆ. ಹಂಗಳೂರು ಹುಚ್ಕೇರಿ ನಿವಾಸಿ ಸರೋಜಿನ ಸರ್ಸಿಂಗ್ ಹೋಂ ರಸ್ತೆಯ
[...]