ಶೋಷಿತರು ಸಶಕ್ತರಾಗದೇ ಪ್ರಜಾಪ್ರಭುತ್ವದ ಆಶಯ ಈಡೇರದು: ಪತ್ರಕರ್ತ ಜಾನ್ ಡಿ’ಸೋಜಾ
ಗ್ರಾಮೀಣ ಭಾರತ ಮತ್ತು ಪತ್ರಿಕೋದ್ಯಮದ ಕುರಿತು ವಿಶೇಷ ಉಪನ್ಯಾಸ ಕುಂದಾಪುರ: ಶೋಷಿತರು ಮತ್ತು ತುಳಿತಕ್ಕೊಳಗಾದವರಿಗೆ ಸಮಾನತೆ ಕಲ್ಪಿಸಿ ಕೊಡುವಲ್ಲಿ ಸಶಕ್ತರಾಗದಿದ್ದಲ್ಲಿ ಪ್ರಜಾಪ್ರಭುತ್ವದ ಆಶಯಕ್ಕೆ ಯಾವ ಬೆಲೆ ಸಿಕ್ಕಿದಂತಾಗುತ್ತದೆ? ಇದನ್ನು ಸರಿಮಾಡುವ ನಿಟ್ಟಿನಲ್ಲಿ
[...]