Author
ನ್ಯೂಸ್ ಬ್ಯೂರೋ

ಕುಂದಾಪುರ ಪುರಸಭೆ ಸಭೆಯಲ್ಲಿ ಮರಳಿನದ್ದೇ ಗದ್ದಲ, ಜಿಲ್ಲಾಧಿಕಾರಿ ಧೋರಣೆ ಬಗ್ಗೆ ಅಸಮಾಧಾನ

ಕುಂದಾಪುರ: ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿರುವ ಮರಳು ಗಣಿಗಾರಿಕೆಗೆ ಪುರಸಭೆಯಿಂದ ನಿರಪೇಕ್ಷಣಾ ಪತ್ರ ಪಡೆಯದ ಹಾಗೂ ಅನಧಿಕೃತ ಮರಳು ಕಡುವುಗಳನ್ನು ನಿಷೇಧಿಸುವ ಬಗ್ಗೆ ಸಾಮಾನ್ಯ ಸಭೆಯಲ್ಲಿ ಸಾಕಷ್ಟು ವಾದವಿವಾದಗಳೆದ್ದಿತು. [quote bgcolor=”#ffffff” arrow=”yes” [...]

ಕುಂಭಾಶಿ: ಜಯಮಾಲಳನ್ನು ಕೊಲೆಗೈದ ಆರೋಪಿ ಪಾಪಣ್ಣನ ಬಂಧನ

ಕುಂದಾಪುರ: ಬೀಜಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಜಯಮಾಲಳನ್ನು (36) ಕೊಲೆಗೈದ ಆರೋಪದಲ್ಲಿ ಆಕೆಯ ಜೊತೆಯಲ್ಲಿ ವಾಸಿಸುತ್ತಿದ್ದ ಪಾಪಣ್ಣ (33) ಎಂಬುವವನನ್ನು ಸಾಲಿಗ್ರಾಮದ ಚೇಂಪಿಯಲ್ಲಿ ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಘಟನೆಯ ವಿವರ: [...]

ಕುಂದಾಪುರ ತಾಲೂಕು ಪ್ರಗತಿ ಪರಿಶೀಲನಾ ಸಭೆ

ಕುಂದಾಪುರ: ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆ ಜರುಗಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ, ಪ್ರಕೃತಿ ವಿಕೋಪ, ಮನೆ [...]

ಜನಸ್ಪಂದನ ಸಭೆ – ಕಸ್ತೂರಿ ರಂಗನ್ ಗೊಂದಲ ಬೇಡ, ಶೀಘ್ರವೇ ಏಕರೂಪ ಮರಳು ನೀತಿ : ಸಚಿವ ಸೊರಕೆ ಅಭಯ

ಕುಂದಾಪುರ: ಕಸ್ತೂರಿ ರಂಗನ್ ವರದಿಯ ಬಗ್ಗೆ ಮತ್ತೆ ಸಾಕಷ್ಟು ಜಿಜ್ಞಾಸೆಗಳು ಹುಟ್ಟಿಕೊಳ್ಳುತ್ತಿದೆ. ಈ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ಕೇಂದ್ರಕ್ಕೆ ಜನವಸತಿ ಪ್ರದೇಶವನ್ನು ವರದಿಯಿಂದ ಹೊರಗಿಡುವಂತೆ ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಿಕೊಡಲಾಗಿದ್ದು, ನಮ್ಮ ಆಕ್ಷೇಪಣೆಯನ್ನು [...]

ಡಿಜಿಟಲ್ ಇಂಡಿಯಾಕ್ಕೆ ಫೇಸ್ಬುಕ್ ಸಂಸ್ಥಾಪಕನಿಂದ ಬೆಂಬಲ, ಕೃತಜ್ಞತೆ ಸಲ್ಲಿಸಿದ ಭಾರತದ ಪ್ರಧಾನಿ

ಕುಂದಾಪ್ರ ಡಾಟ್ ಕಾಂ ಸುದ್ದಿ ವಿಶ್ವದ ಜನಪ್ರಿಯ ಸಾಮಾಜಿಕ ತಾಣ ಫೇಸ್ಬುಕ್ ಸಂಸ್ಥಾಪಕ ಹಾಗೂ ಸಿಇಓ ಮಾರ್ಕ್ ಜುಕರ್ಬರ್ಗ್ ಭಾರತ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆ ‘ಡಿಜಿಟಲ್ ಇಂಡಿಯಾ’ವನ್ನು ಬೆಂಬಲಿಸಿ ತನ್ನ ಪ್ರೋಪೈಲ್ [...]

ರಾಜ್ಯ ಸರಕಾರಕ್ಕೆ ಕಿವಿ ಕೇಳಿಸೋಲ್ಲ, ಕಣ್ಣು ಕಾಣೋಲ್ಲ: ಸಂಸದೆ ಶೋಭಾ ಆರೋಪ

ಕುಂದಾಪುರ: ಕಸ್ತೂರಿ ರಂಗನ್ ವರದಿಯನ್ನು ಸುಪ್ರಿಂ ಕೋರ್ಟ್ ಸೂಚನೆಯಂತೆ ವರದಿಗೆ ಒಳಪಡುವ ವ್ಯಾಪ್ತಿಯಲ್ಲಿ ಇರುವ ಜನವಸತಿ ಪ್ರದೇಶ, ಕಾಡು, ಈ ಭಾಗದ ಕೃಷಿ ಪದ್ಧತಿಯನ್ನು ಸಂಪೂರ್ಣವಾಗಿ ಅವಲೋಕಿಸಿ ಗ್ರಾಮವಾರು ಸರ್ವೇ ಮಾಡಿ [...]

ಛಾಯಾಗ್ರಾಹಕರು ಸಮಾಜದ ಕಣ್ಣಿದ್ದಂತೆ: ಸಚಿವ ಸೊರಕೆ

ಕುಂದಾಪುರ: ಛಾಯಾಗ್ರಾಹಕರು ಸಮಾಜದ ಕಣ್ಣಿದ್ದಂತೆ. ಆಗುಹೋಗುಗಳನ್ನು ಕ್ಯಾಮರಾದ ಮೂಲಕ ಕಟ್ಟಿಕೊಡುವ ಅವರ ಕ್ಯಾಮರಾ ಕಣ್ಣನ್ನು ತಪ್ಪಿ ನಡೆಯಲು ಸಾಧ್ಯವಿಲ್ಲ ಎಂದು ರಾಜ್ಯ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ [...]

ರೀಡರ್ ಮೇಲ್: ಪದವಿಪೂರ್ವ ಕಾಲೇಜು ಉಪನ್ಯಾಸಕರ ವರ್ಗಾವಣೆಯಲ್ಲಿ ಮೋಸ

ಸೆಪ್ಟೆಂಬರ್ ಮೊದಲ ವಾರದಲ್ಲಿ ರಾಜ್ಯ ಸರಕಾರದ ಪದವಿಪೂರ್ವ ಕಾಲೇಜು ಉಪನ್ಯಾಸಕರ ವರ್ಗಾಣೆಯ ಕೌನ್ಸಿಲಿಂಗ್‌ನ ಭ್ರಷ್ಟ ನಾಟಕ ನಡೆಯಿತು. ಪರಸ್ಪರ ವರ್ಗಾವಣೆ; ನಗರ ಗ್ರಾಮಾಂತರ ಪ್ರದೇಶ ಬದಲಾವಣೆ; ದಂಪತಿಗಳು ಒಂದೇ ಕಡೆ ಕೆಲಸ [...]

ಅಪಘಾತವಾದಾಗ ಪೋಟೋ ಕ್ಲಿಕ್ಕಿಸುವುದು ಮಾನವೀಯತೆಯಲ್ಲ: ಎಸ್ಪಿ ಅಣ್ಣಾಮಲೈ

ಉಡುಪಿ: ರಸ್ತೆ ಅಪಘಾತ ನಡೆದಾಗ ಅಲ್ಲಿ ಬಿದ್ದವರ ಪೊಟೋ ಕ್ಲಿಕ್ಕಿಸಿ ಅದನ್ನು ಫೇಸ್‌ಬುಕ್‌, ವಾಟ್ಸ್‌ಪ್‌ಗೆ  ಅಪ್‌ಲೋಡ್‌ ಮಾಡಿ ಅನಾಗರೀಕತೆ ತೋರ್ಪಡಿಸುವ ಬದಲಿಗೆ ಆ ಸಮಯದಲ್ಲಿ ವ್ಯಕ್ತಿಯ ಜೀವ ಉಳಿಸಿ ಮಾನವೀಯತೆ ಮೆರೆಯಬೇಕು ಎಂದು ಉಡುಪಿ [...]

ಯಕ್ಷಗಾನ-ಬಯಲಾಟ: ಪುಸ್ತಕ ಬಹುಮಾನಕ್ಕೆ ಆಹ್ವಾನ

ಕುಂದಾಪುರ: ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಮತ್ತು ಘಟ್ಟದಕೋರೆ) ಮೂಡಲಪಾಯ, ಯಕ್ಷಗಾನ ಗೊಂಬೆಯಾಟ (ಸೂತ್ರದ ಮತ್ತು ತೊಗಲುಗೊಂಬೆ) ಶ್ರೀಕೃಷ್ಣಪಾರಿಜಾತ, ಸಣ್ಣಾಟ, ದೊಡ್ಡಾಟ ಇತ್ಯಾದಿ ಕಲಾಪ್ರಕಾರಗಳಲ್ಲಿ 2014 ನೇ [...]