ಅಪಘಾತವಾದಾಗ ಪೋಟೋ ಕ್ಲಿಕ್ಕಿಸುವುದು ಮಾನವೀಯತೆಯಲ್ಲ: ಎಸ್ಪಿ ಅಣ್ಣಾಮಲೈ
ಉಡುಪಿ: ರಸ್ತೆ ಅಪಘಾತ ನಡೆದಾಗ ಅಲ್ಲಿ ಬಿದ್ದವರ ಪೊಟೋ ಕ್ಲಿಕ್ಕಿಸಿ ಅದನ್ನು ಫೇಸ್‌ಬುಕ್, ವಾಟ್ಸ್‌ಪ್‌ಗೆ ಅಪ್‌ಲೋಡ್ ಮಾಡಿ ಅನಾಗರೀಕತೆ ತೋರ್ಪಡಿಸುವ ಬದಲಿಗೆ ಆ ಸಮಯದಲ್ಲಿ ವ್ಯಕ್ತಿಯ ಜೀವ ಉಳಿಸಿ ಮಾನವೀಯತೆ ಮೆರೆಯಬೇಕು ಎಂದು ಉಡುಪಿ
[...]