Author
ನ್ಯೂಸ್ ಬ್ಯೂರೋ

ಕರಾಟೆ ಸ್ವರ್ಧೆ: ಕುಂದಾಪುರ ಕಿರಣ್‌ಕುಮಾರ್ ಶಿಷ್ಯರು ರಾಜ್ಯ ಮಟ್ಟಕ್ಕೆ

ಕುಂದಾಪುರ: ಉಡುಪಿ ಕಲ್ಯಾಣಪುರ ಶ್ರೀ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದಲ್ಲಿ ಜಿಲ್ಲಾ ಕರಾಟೆ ಟೀಚರ್ಸ್ ಅಸೋಶಿಯೇಷನ್ ಆಶ್ರಯದಲ್ಲಿ ಇತ್ತೀಚಿಗೆ ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಆಯ್ಕೆ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಉಪ್ಪುಂದ [...]

ಕಲೆ, ಸಾಹಿತ್ಯ ವಿಕಸನಕ್ಕೆ ರಹದಾರಿ: ಸವಿ-ನುಡಿ ಹಬ್ಬದಲ್ಲಿ ಸಾಹಿತಿ ಜಯಂತ ಕಾಯ್ಕಿಣಿ

ಗಂಗೊಳ್ಳಿ: ಉತ್ತಮ ಸಾಹಿತ್ಯಗಳು ನಮಗೆ ನಿಜವಾದ ಜ್ಞಾನ ವಿವೇಕವನ್ನು ನೀಡುತ್ತದೆ. ಮಾನವೀಯ ಸಂಬಂಧಗಳು ಬೆಳೆಯುತ್ತದೆ. ನಮ್ಮಲ್ಲಿ ನೈತಿಕ ಸ್ಥೈರ್ಯವನ್ನು ನೀಡುತ್ತದೆ. ಆದರೆ ಪರಿಸರವನ್ನು ಮತ್ತು ಸಂಕುಚಿತ ಆವರಣವನ್ನು ಮೀರಿ ಬೆಳೆಯಲು ಸಾಹಿತ್ಯ, [...]

ಭವಗಧ್ವಜ ತೆರವು ವಿವಾದ: ಹಿಂದೂಪರ ಸಂಘಟನೆಗಳ ಆಕ್ರೋಶ. ತಲ್ಲೂರಿನಲ್ಲಿ ಬೃಹತ್ ಪ್ರತಿಭಟನೆ

ಹಿಂದೂಗಳ ಭಾವನೆಗೆ ವಿನಾಕಾರಣ ಧಕ್ಕೆಯನ್ನುಂಟು ಮಾಡಿದರೇ ಉಗ್ರ ಹೋರಾಟ: ಹಿಂದೂ ಸಂಘಟನೆಗಳ ಎಚ್ಚರಿಕೆ ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ತಲ್ಲೂರು ರಾಷ್ಟ್ರೀಯ ಹೆದ್ದಾರಿ ಬಳಿಯ ವೃತ್ತದಲ್ಲಿ ಹಾಕಲಾಗಿದ್ದ ಭವಗದ್ವಜವನ್ನು ಕೋಮು [...]

ಶಂಕರನಾರಾಯಣ ವಲಯದ 5 ಗ್ರಾಮಗಳಿಗೆ ಮತ್ತೆ ಕಸ್ತೂರಿ ರಂಗನ್ ವರದಿಯ ಆತಂಕ

ಕುಂದಾಪುರ: ಪಶ್ಚಿಮ ಘಟ್ಟಗಳನ್ನು ಸಂರಕ್ಷಿಸುವ ಉದ್ದೇಶದಿಂದ ಕೇಂದ್ರ ಸರಕಾರವು ಜಾರಿಗೊಳಿಸ ಹೊರಟಿರುವ ಕಸ್ತೂರಿರಂಗನ್ ವರದಿಯ ಕರಿಛಾಯೆ ಮತ್ತೆ ಕುಂದಾಪುರ ತಾಲೂಕಿನ ಗ್ರಾಮಗಳ ಮೇಲೆ ಬಿದ್ದಿದೆ. ವರದಿಯ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಮರು [...]

ಜನಪರ ಕಾರ್ಯದಿಂದ ಜನಪ್ರಿಯತೆ: ಸಿಇಓ ಕನಗವಲ್ಲಿ

ಕುಂದಾಪುರ: ಅಧಿಕಾರಿಗಳ ತಮ್ಮ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾನೂನಿನಂತೆ ಕೆಲಸ ಮಾಡಿದರೆ ಜನ ನಮ್ಮ ಕೆಲಸವನ್ನು ಮೆಚ್ಚಿ ವಿಶ್ವಾಸ ಇಡುತ್ತಾರೆ. ಕಳೆದ ಎರಡು ವರ್ಷ ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ [...]

ಜಿಲ್ಲಾ ಪ್ರತಿಭಾ ಕಾರಂಜಿ: ಶಿಕ್ಷಣದೊಂದಿಗೆ ಶಿಕ್ಷಣೇತರ ಚಟುವಟಿಕೆಗೂ ಆದ್ಯತೆ ನೀಡಿ- ಸವಿತಾ ಕೋಟ್ಯಾನ್

ಬೈಂದೂರು: ಪ್ರತಿಯೊಂದು ಮಗುವಿನಲ್ಲೂ ತನ್ನದೇ ಆದ ಪ್ರತಿಭೆ ಇದೆ. ಅದನ್ನು ಪ್ರಾಥಮಿಕ ಹಂತದಲ್ಲಿಯೇ ಗುರುತಿಸಿ ಉತ್ತಮ ವೇದಿಕೆ ಕಲ್ಪಿಸಿ ಪ್ರೋತ್ಸಾಹಿಸುವ ಕೆಲಸ ಪಾಲಕರು ಹಾಗೂ ಶಿಕ್ಷಕರಿಂದ ನಿರಂತರವಾಗಿ ಆಗಬೇಕಿದೆ. ಇದು ಮಕ್ಕಳ [...]

ಕುಂಭಾಶಿ ಡಿವೈಡರ್ ತೆರವು ವಿರೋಧಿಸಿ ನಾಗರಿಕರ ಬೃಹತ್ ಪ್ರತಿಭಟನೆ.

ಕುಂದಾಪುರ: ಕುಂಭಾಶಿ ರಾಷ್ಟ್ರೀಯ ಹೆದ್ದಾರಿಯ ಕರ್ನಾಟಕ ಬ್ಯಾಂಕ್ ಬಳಿ ಇದ್ದ ಡಿವೈಡರ್ ಬಂದ್ ಮಾಡಿ ಸ್ವಾಗತ ಗೋಪುರದ ಬಳಿ ನಿರ್ಮಿಸಿರುವುದನ್ನು ವಿರೋಧಿಸಿ, ಕೊರವಡಿ, ಕುಂಭಾಶಿ, ಗೋಪಾಡಿ, ಬೀಜಾಡಿ ಗ್ರಾಮಸ್ಥರು ಹೆದ್ದಾರಿ ತಡೆ [...]

ಉಪ್ಪುಂದ ಜಾತ್ರೆ: ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಪೂರ್ವಬಾವಿ ಸಭೆ

ಬೈಂದೂರು: ಇಲ್ಲಿನ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ವಾರ್ಷಿಕ ಜಾತ್ರೆಯು ಡಿಸೆಂಬರ್ ೨೬ರಂದು ನಡೆಯಲಿದ್ದು, ಶಾಸಕ ಕೆ. ಗೋಪಾಲ ಪೂಜಾರಿ ನೇತೃತ್ವದಲ್ಲಿ  ದೇವಳದ ಸಭಾಭವನದಲ್ಲಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ನಡೆಯಿತು. ಧಾರ್ಮಿಕ, [...]

ಗಾಯನ ಸ್ಪರ್ಧೆಯಲ್ಲಿ ರವಿರಾಜ್ ಶೆಟ್ಟಿ ಪ್ರಥಮ

ಕುಂದಾಪುರ: ರೋಟರಿ ಕ್ಲಬ್ ಸಿದ್ದಾಪುರ-ಹೊಸಂಗಡಿಯ ಆತಿಥ್ಯದಲ್ಲಿ ನಡೆದ ರೋಟರಿ ವಲಯ ಸಾಂಸ್ಕೃತಿಕ ಸ್ಪರ್ಧೆ ರಂಗತರಂಗದಲ್ಲಿ ಗಾಯನ ಸ್ಪರ್ಧೆಯಲ್ಲಿ ಉದ್ಯಮಿ ರವಿರಾಜ್ ಶೆಟ್ಟಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ರೋಟರಿ ಕ್ಲಬ್ ಕುಂದಾಪುರದ ಪೂರ್ವಾದ್ಯಕ್ಷರಾಗಿ, [...]

ದೃಶ್ಯ ಮಾಧ್ಯಮಗಳಿಂದ ಮಾನಸಿಕ ಬಡತನ: ಶಾನಾಡಿ ಅಜಿತ್‌ಕುಮಾರ್ ಹೆಗ್ಡೆ

ಕುಂದಾಪುರ: ದೃಶ್ಯ ಮಾಧ್ಯಮಗಳು ನಮ್ಮನ್ನು ಮಾನಸಿಕವಾಗಿ ಬಡವರನ್ನಾಗಿಸುತ್ತಿವೆ. ಇಂದಿನ ಯುವಕರು ಟಿ.ವಿ ಮೊಬೈಲಿನಲ್ಲಿಯೇ ಕಳೆದುಹೋಗುತ್ತಿದ್ದಾರೆ. ಏನನ್ನಾದರೂ ಮಾಡಿ ಪ್ರಸಿದ್ಧಿ ಪಡೆಯುವ ಗೀಳು ಹತ್ತಿಸಿಕೊಂಡಿದ್ದಾರೆ. ಆದರೆ ಪುಸ್ತಕದ ಓದು, ಸಾಹಿತ್ಯ ನಮ್ಮನ್ನು ಶ್ರೀಮಂತಗೊಳಿಸುವುದಲ್ಲದೇ, [...]