ಸ್ಕೌಟ್-ಗೈಡ್ಸ್‌ನಿಂದ ಜೀವನದಲ್ಲಿ ಶಿಸ್ತು: ಸದಾಶಿವ ನಾಯಕ್
ಗಂಗೊಳ್ಳಿ: ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಮೈಗೂಡಿಸಿಕೊಂಡು ನಿಯಮಾನುಸಾರ ಜೀವನ ನಡೆಸಿದರೆ ಜೀವನದಲ್ಲಿ ಎಂದೂ ಸೋಲು ಬರುವುದಿಲ್ಲ. ಸ್ಕೌಟ್ ಮತ್ತು ಗೈಡ್ಸ್‌ನಂತಹ ಚಟುವಟಿಕೆಗಳಲ್ಲಿ ಪಾಲ್ಗೊಂಡಾಗ ನಮ್ಮಲ್ಲಿ ಶಿಸ್ತು ಹಾಗೂ ನಾಯಕತ್ವ ಗುಣಗಳು ರೂಪುಗೊಳ್ಳುತ್ತದೆ.
[...]