Author
ನ್ಯೂಸ್ ಬ್ಯೂರೋ

ಹಿರಿಯರನ್ನು ಗೌರವಿಸಿ, ಆದರ್ಶಗಳನ್ನು ಪಾಲಿಸೋಣ: ನೀಲಾವರ ಸುರೇಂದ್ರ ಅಡಿಗ

ಬೈಂದೂರು: ಜೀವನಾನುಭವವೆಂಬುದು ಪ್ರತಿಯೊಬ್ಬ ವ್ಯಕ್ತಿಯಲ್ಲೂ ವಿಭಿನ್ನವಾಗಿರುತ್ತದೆ. ಏನಾದರೂ ವಿಶೇಷವಾದುದನ್ನು ಸಾಧಿಸಬೇಕೆಂಬ ಛಲ ಇದ್ದಾಗ ಸಮಾಜದಲ್ಲಿ ಮುಂದೆ ಬರಲು ಸಾಧ್ಯ. ಎಲೆಮರೆಯ ಕಾಯಿಗಳಂತೆ ನಮ್ಮ ಸಂಸ್ಕೃತಿಯನ್ನು ಉಳಿಸಿಕೊಂಡು ಬರುತ್ತಿರುವ ಹಿರಿಯರನ್ನು ಗೌರವಿಸಿ, ಅವರ [...]

ಭಂಡಾರಿ ಸಮಾಜ ಸಂಘ: ಸತ್ಯನಾರಾಯಣ ಪೂಜೆ ಮತ್ತು ವಿದ್ಯಾರ್ಥಿವೇತನ ವಿತರಣೆ

ಬೈಂದೂರು: ಸಂಘಟನೆಯಿಂದ ಸಮುದಾಯದ ಸದಸ್ಯರ ಸಂಪರ್ಕ ಬೆಳೆದು ಪರಿಚಯದೊಂದಿಗೆ ಸಂಬಂಧ ಬೆಳೆಯಲು ಸಹಕಾರಿಯಾಗುತ್ತದೆ. ಮಹಿಳೆಯರು ಹೆಚ್ಚಿನ ಮುತುವರ್ಜಿಯಿಂದ ಸಂಘಟನೆಯಲ್ಲಿ ಪಾಲ್ಗೊಂಡು ಸಮುದಾಯದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸಂಘವನ್ನು ಬಲಪಡಿಸಬೇಕು ಎಂದು ಭಂಡಾರಿ [...]

ಕ್ರೈಸ್ತ ಧರ್ಮಕ್ಕೆ ಮತಾಂತರ ಆರೋಪ: ಕೋಡಿ ಸಮೀಪದ ಮನೆಯೊಂದಕ್ಕೆ ದಾಳಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಕೋಡಿ ಕಿನಾರೆ ಬಳಿಯ ಮನೆಯೊಂದರಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳಲು ಪ್ರೇರೆಪಿಸುತ್ತಿದ್ದಾರೆಂದು ಆರೋಪಿಸಿದ ಸ್ಥಳೀಯರ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ, ಕೆಲವರನ್ನು ವಶಕ್ಕೆ ಪಡೆದ [...]

ಕೋಟೇಶ್ವರ ಕೊಡಿ ಹಬ್ಬದ ಸಂಭ್ರಮದೊಂದಿಗೆ ಸೆಲ್ಫಿ ಹಬ್ಬ!

ಕುಂದಾಪುರ: ಕುಂದಾಪುರದ ಸಂಸ್ಕೃತಿಯನ್ನು ಜಗದಗಲಕ್ಕೂ ಸಾರುವ ಸಲುವಾಗಿ ಕುಂದಾಪುರ ಮೂಲದ ತರುಣರಿಂದ ಹುಟ್ಟಿಕೊಂಡ ಕಾಣಿ ಸ್ಟುಡಿಯೋ ತಂಡ ಒಂದಿಲ್ಲೊಂದು ಕಾರ್ಯಕ್ರಮಗಳ ಮೂಲಕ ಸಾಮಾಜಿಕ ತಾಣಗಳಲ್ಲಿ ಗುರುತಿಸಿಕೊಂಡಿತ್ತು. ಇಲ್ಲಿನ ಭಾಷೆ, ಕಲೆ, ಜೀವನ ಶೈಲಿ, ಸಂಸ್ಕೃತಿಗೆ ಹೊಸ ಕಲ್ಪನೆಯೊಂದಿಗೆ [...]

ಶರನ್ನವರಾತ್ರಿ: ಕೊಲ್ಲೂರಿನಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ

ಕೊಲ್ಲೂರು,ಅ.22: ನವರಾತ್ರಿ ಹಾಗೂ ವಿಜಯದಶಮಿಯ ಪ್ರಯುಕ್ತ ಕೊಲ್ಲೂರಿಗೆ ಆಗಮಿಸಿದ ನೂರಾರು ಭಕ್ತಾದಿಗಳು ಇಂದು ಬೆಳಿಗ್ಗೆ ತಮ್ಮ ಮಕ್ಕಳಿಗೆ ವಿದ್ಯಾರಂಭ ಮಾಡಿಸಿದರು. ಮುಂಜಾನೆ 4:30ರಿಂದಲೇ ಆರಂಭಗೊಂಡು ಮಧ್ಯಾಹ್ನದವರೆಗೆ ನಡೆದ ಅಕ್ಷರಾಭ್ಯಾಸದಲ್ಲಿ 2000ಕ್ಕೂ ಹೆಚ್ಚು ಮಕ್ಕಳು [...]

ಬೈಂದೂರು: ರಂಗಕಲಾ ಕಮ್ಮಟಕ್ಕೆ ಚಾಲನೆ

ಬೈಂದೂರು: ಇಲ್ಲಿನ ಸುರಭಿ ಕಲಾಶಾಲೆಯ ಆಶ್ರಯದಲ್ಲಿ ಸ್ಥಳೀಯ ಆಶ್ರಮಶಾಲೆಯಲ್ಲಿ ಐದು ದಿನಗಳ ರಂಗಕಲಾ ಕಮ್ಮಟಕ್ಕೆ ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಚಾಲನೆ ನೀಡಿದರು. ಬಳಿಕ ಮಾತನಾಡಿ, ಸಾಹಿತ್ಯದಲ್ಲಿ ಒಬ್ಬ ವ್ಯಕ್ತಿಯ [...]

ಅ.26: ಉದ್ಯಮಿ ಡಾ| ಬಿ.ಆರ್. ಶೆಟ್ಟಿ, ಗಿರೀಶ್ ಕಾಸರವಳ್ಳಿಗೆ ವೈ. ಮಂಜಯ್ಯ ಶೆಟ್ಟಿ ಸ್ಮಾರಕ ಪ್ರಶಸ್ತಿ

ಕುಂದಾಪುರ: ಇಲ್ಲಿನ ಕೀರ್ತಿಶೇಷ ಶ್ರೀ ಯಡ್ತರೆ ಮಂಜಯ್ಯ ಶೆಟ್ಟಿ ಸ್ಮಾರಕ ಟ್ರಸ್ಟ್‌ನ ಆಶ್ರಯದಲ್ಲಿ ಅ.೨೬ ಸಂಜೆ ೪ಗಂಟೆಗೆ ಯಡ್ತರೆ ಮಂಜಯ್ಯ ಶೆಟ್ಟಿ ಜಯಂತಿ ಉತ್ಸವ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭ ಆರ್. [...]

ಉಪ್ಪಿನಕುದ್ರು ಗೊಂಬೆಮನೆಯಲ್ಲಿ ಮಹಿಳಾ ಯಕ್ಷಗಾನ, ಸನ್ಮಾನ

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಗೊಂಬೆಮನೆಯಲ್ಲಿ ಅಕ್ಟೋಬರ್ ತಿಂಗಳ ಕಾರ್ಯಕ್ರಮವಾಗಿ ದಿ.ಯಜ್ಞನಾರಾಯಣ ಐತಾಳ್‌ರ ಸುಪುತ್ರರಾದ ಮಧುಸೂದನ ಐತಾಳ್ ಹಾಗೂ ರಾಮಕೃಷ್ಣ ಐತಾಳ್‌ರ ಪ್ರಾಯೋಜಕತ್ವದಲ್ಲಿ ಅ.೧೮ರಂದು ಶ್ರೀಮತಿ ವರದಾ ಮಧುಸೂದನ ಐತಾಳ್‌ರ ನೇತೃತ್ವದ [...]

ಉತ್ಸವಗಳು ನಮ್ಮೊಳಗಿನ ಮಾನವೀಯ ಗುಣವನ್ನು ಎಚ್ಚರಿಸುತ್ತದೆ: ಓಂ ಗಣೇಶ್

ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನ ಶಾರದೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಬೈಂದೂರು: ಉತ್ಸವಗಳು ಪ್ರಕೃತಿ, ಸಂಸ್ಕೃತಿ, ಪರಂಪರೆ ಹಾಗೂ ಬಾಂಧ್ಯವ್ಯನನ್ನು ಗಟ್ಟಿಗೊಳಿಸುವುದರೊಂದಿಗೆ ನಮ್ಮೊಳಗಿನ ರಾಕ್ಷಸೀತನವನ್ನು ಹೋಗಲಾಡಿಸಿ ಮಾನವೀಯತೆಯನ್ನು ಹೊರತರಲು ಇಂತಹ ಉತ್ಸವಗಳು ಸಹಕಾರಿಯಾಗುತ್ತವೆ [...]

ದೇವಾಡಿಗ ಸಂಘ ಮಹಿಳಾ ಘಟಕದ ‘ಮಹಿಳಾ ಜಾಗೃತಿ ಸಮಾವೇಶ’

ಬೈಂದೂರು: ಉಪ್ಪುಂದ ದೇವಾಡಿಗ ಸಂಘ ಮಹಿಳಾ ಘಟಕದ ’ಪ್ರೇರಣಾ’ ವತಿಯಿಂದ ಮಹಿಳಾ ಜಾಗೃತಿ ಸಮಾವೇಶ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಮಾವೇಶ ಉದ್ಘಾಟಿಸಿದ ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ [...]