ಬೈಂದೂರು: ಮೈಸೂರು ವಿಭಾಗ ಮಟ್ಟದ ಕಬ್ಬಡ್ಡಿ ಪಂದ್ಯಾಟಕ್ಕೆ ಚಾಲನೆ
ಬೈಂದೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಸ್ಥಾನಮಾನವನ್ನು ಉಳಿಸಿಕೊಂಡಿರುವ ಉಡುಪಿ ಜಿಲ್ಲೆ ಕ್ರೀಡಾ ಕ್ಷೇತ್ರಕ್ಕೂ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಳುಗಳನ್ನು ಕೊಟ್ಟ ಹೆಗ್ಗಳಿಕೆ ಹೊಂದಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು
[...]