Author
ನ್ಯೂಸ್ ಬ್ಯೂರೋ

ಉಪ್ಪಿನಕುದ್ರು ಗೊಂಬೆಮನೆಯಲ್ಲಿ ಮಹಿಳಾ ಯಕ್ಷಗಾನ, ಸನ್ಮಾನ

ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಗೊಂಬೆಮನೆಯಲ್ಲಿ ಅಕ್ಟೋಬರ್ ತಿಂಗಳ ಕಾರ್ಯಕ್ರಮವಾಗಿ ದಿ.ಯಜ್ಞನಾರಾಯಣ ಐತಾಳ್‌ರ ಸುಪುತ್ರರಾದ ಮಧುಸೂದನ ಐತಾಳ್ ಹಾಗೂ ರಾಮಕೃಷ್ಣ ಐತಾಳ್‌ರ ಪ್ರಾಯೋಜಕತ್ವದಲ್ಲಿ ಅ.೧೮ರಂದು ಶ್ರೀಮತಿ ವರದಾ ಮಧುಸೂದನ ಐತಾಳ್‌ರ ನೇತೃತ್ವದ [...]

ಉತ್ಸವಗಳು ನಮ್ಮೊಳಗಿನ ಮಾನವೀಯ ಗುಣವನ್ನು ಎಚ್ಚರಿಸುತ್ತದೆ: ಓಂ ಗಣೇಶ್

ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನ ಶಾರದೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಬೈಂದೂರು: ಉತ್ಸವಗಳು ಪ್ರಕೃತಿ, ಸಂಸ್ಕೃತಿ, ಪರಂಪರೆ ಹಾಗೂ ಬಾಂಧ್ಯವ್ಯನನ್ನು ಗಟ್ಟಿಗೊಳಿಸುವುದರೊಂದಿಗೆ ನಮ್ಮೊಳಗಿನ ರಾಕ್ಷಸೀತನವನ್ನು ಹೋಗಲಾಡಿಸಿ ಮಾನವೀಯತೆಯನ್ನು ಹೊರತರಲು ಇಂತಹ ಉತ್ಸವಗಳು ಸಹಕಾರಿಯಾಗುತ್ತವೆ [...]

ದೇವಾಡಿಗ ಸಂಘ ಮಹಿಳಾ ಘಟಕದ ‘ಮಹಿಳಾ ಜಾಗೃತಿ ಸಮಾವೇಶ’

ಬೈಂದೂರು: ಉಪ್ಪುಂದ ದೇವಾಡಿಗ ಸಂಘ ಮಹಿಳಾ ಘಟಕದ ’ಪ್ರೇರಣಾ’ ವತಿಯಿಂದ ಮಹಿಳಾ ಜಾಗೃತಿ ಸಮಾವೇಶ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಮಾವೇಶ ಉದ್ಘಾಟಿಸಿದ ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಗೌರಿ [...]

ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನ: 56 ನೇ ವರ್ಷದ ಶಾರದೋತ್ಸವ

ಕುಂದಾಪುರ: ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಶ್ರೀ ರಾಮ ಸೇವಾ ಸಂಘ ನಡೆಸುವ 56 ನೇ ಶ್ರೀ ಶಾರದಾ ಪೂಜಾ ಮಹೋತ್ಸವದ ಶ್ರೀ ಶಾರದಾ ದೇವಿಯ ವಿಗ್ರಹ. [...]

ಪಟ್ಟಾಭಿ ರಾಮಚಂದ್ರ ದೇವಳದಲ್ಲಿ ವಿವಿಧ ಅಲಂಕಾರಗಳೊಂದಿಗೆ ಪೂಜಿತ ವೇದವ್ಯಾಸ ದೇವರು

ಕುಂದಾಪುರ: ಇಲ್ಲಿನ ಕೋಟೇಶ್ವರದ ಗೌಡ ಸಾರಸ್ವತ ಬ್ರಾಹ್ಮಣರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ಚಾತುರ್ಮಾಸ ವೃತ ಆಚರಿಸುತ್ತಿರುವ ಶ್ರೀ ಕಾಶೀ ಮಠಾಧೀಶ ಶ್ರೀ ಶ್ರೀ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪಟ್ಟ ಶಿಷ್ಯ [...]

ಶಿವಮೊಗ್ಗದಲ್ಲಿ ನಡೆದ ಬೈಕ್ ಅಪಘಾತದಲ್ಲಿ ನೈಕಂಬ್ಳಿ ಸುರೇಶ್ ಶೆಟ್ಟಿ ಸಾವು

ಕುಂದಾಪುರ: ಭಾನುವಾರ ರಾತ್ರಿ ಶಿವಮೊಗ್ಗದ ಬಾಳೆಹೊನ್ನೂರಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ತಾಲೂಕಿನ ಇಡೂರು-ಕುಜ್ಞಾಡಿಯ ಸುರೇಶ್ ಶೆಟ್ಟಿ ನೈಕಂಬ್ಳಿ (27) ಎಂಬುವವರು ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಘಟನೆಯ ವಿವರ: ಇಡೂರು-ಕುಂಜ್ಞಾಡಿಯ ರಾಜು [...]

ಕಂಡ್ಲೂರಿನಲ್ಲಿ ಕಿಡಿಗೇಡಿಗಳಿಂದ ಹಿಂದೂ ಬಾವುಟಕ್ಕೆ ಬೆಂಕಿ

ಕುಂದಾಪುರ: ತಾಲೂಕಿನ ಕೋಮು ಸೂಕ್ಷ್ಮ ಪ್ರದೇಶವಾದ ಕಂಡ್ಲೂರು ಬೂದಿ ಮುಚ್ಚಿದ ಕೆಂಡದಂತಾಗಿದ್ದು, ತೆರೆಮರೆಯಲ್ಲಿ ಕೋಮು ಸಂಘರ್ಷ ಮುಂದುವರಿದಿದೆ. ಪೊಲೀಸರ ಶಾಂತಿ ಸಭೆಯ ಬಳಿಕವೂ ಯಾರೋ ಕಿಡಿಗೇಡಿಗಳು ಶಾರದೋತ್ಸವಕ್ಕಾಗಿ ಹಾಕಿದ್ದ ಹಿಂದೂ ಧರ್ಮದ [...]

ವಂಡ್ಸೆ ಗ್ರಾಮವನ್ನು ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶದಿಂದ ಕೈಬಿಡಲು ಆಗ್ರಹ

ಕುಂದಾಪುರ: ಪಶ್ಚಿಮ ಘಟ್ಟ ಜೀವ ಸೂಕ್ಷ್ಮ ಪ್ರದೇಶಗಳ ವ್ಯಾಪ್ತಿಗೆ ಸೇರಿಸಲಾಗಿದೆ ಎನ್ನಲಾದ ಪ್ರದೇಶಗಳನ್ನು ಅಧಿಕಾರಿಗಳ ಮಟ್ಟದಲ್ಲಿ ಪ್ರಥಮವಾಗಿ ಗಡಿ ಗುರುತಿಸುವಿಕೆ, ಭೌಗೋಳಿಕ ಸಮೀಕ್ಷೆಯನ್ನು ಮಾಡಬೇಕಾಗಿತ್ತು. ಆ ಕೆಲಸ ಆಗದೇ ಇವತ್ತು ಗೊಂದಲಗಳು [...]

ಶೋಷಿತರು ಸಶಕ್ತರಾಗದೇ ಪ್ರಜಾಪ್ರಭುತ್ವದ ಆಶಯ ಈಡೇರದು: ಪತ್ರಕರ್ತ ಜಾನ್ ಡಿ’ಸೋಜಾ

ಗ್ರಾಮೀಣ ಭಾರತ ಮತ್ತು ಪತ್ರಿಕೋದ್ಯಮದ ಕುರಿತು ವಿಶೇಷ ಉಪನ್ಯಾಸ ಕುಂದಾಪುರ: ಶೋಷಿತರು ಮತ್ತು ತುಳಿತಕ್ಕೊಳಗಾದವರಿಗೆ ಸಮಾನತೆ ಕಲ್ಪಿಸಿ ಕೊಡುವಲ್ಲಿ ಸಶಕ್ತರಾಗದಿದ್ದಲ್ಲಿ ಪ್ರಜಾಪ್ರಭುತ್ವದ ಆಶಯಕ್ಕೆ ಯಾವ ಬೆಲೆ ಸಿಕ್ಕಿದಂತಾಗುತ್ತದೆ? ಇದನ್ನು ಸರಿಮಾಡುವ ನಿಟ್ಟಿನಲ್ಲಿ [...]

ಮೈಸೂರು ವಿಭಾಗ ಕಬ್ಬಡ್ಡಿ: ಮಂಗಳೂರು, ಮಂಡ್ಯ, ಚಿಕ್ಕಮಂಗಳೂರಿಗೆ ಟ್ರೋಪಿ

ಬೈಂದೂರು: ಕ್ರೀಡೆಯ ಮೂಲಕ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಕಷ್ಟು ಅವಕಾಶಗಳಿವೆ. ಸಿಕ್ಕ ಅವಕಾಶವನ್ನು ಸದ್ಬಳಕ್ಕೆ ಮಾಡಿಕೊಂಡರೇ ಯಶಸ್ಸು ಸುಲಭವಾಗಿ ದೊರೆಯುತ್ತದೆ. ಕ್ರೀಡೆ ವ್ಯಕ್ತಿತ್ವನ್ನು ರೂಪಿಸುವುದರೊಂದಿಗೆ ಓದಿನಲ್ಲಿಯೂ ಆಸಕ್ತಿ ಮೂಡಿಸುತ್ತದೆಂದು ತಾ.ಪಂ [...]