
ನಮ್ಮ ಪರಿಸರ ಹೋರಾಟದ ಹಾದಿ ಬದಲಾಗಬೇಕಿದೆ: ನಾಗೇಶ್ ಹೆಗಡೆ
ಮೂಡುಬಿದಿರೆ: ಎಲ್ಲಾವನ್ನೂ ಕಬಳಿಸಬೇಕೆಂಬ ದಾಹ ನಮ್ಮ ನಾಳಿನ ಭವಿಷ್ಯವನ್ನು ಅಸ್ಥಿರಗೊಳಿಸುತ್ತಿದೆ. ದಿನದಿಂದ ದಿನಕ್ಕೆ ನಿಸರ್ಗದಿಂದ ದೂರವಾಗಿ, ಸೂಕ್ಷ್ಮ ಸಂವೇದನೆಯನ್ನೇ ಕಳೆದುಕೊಳ್ಳುತ್ತಿದ್ದೇವೆ. ನಿಸರ್ಗ ಹಾಗೂ ಕರುಳಬಳ್ಳಿಯ ಸಂಬಂಧ ತುಂಡಾಗಿದೆ ಎಂದು ಹಿರಿಯ ಲೇಖಕ
[...]