Author
ನ್ಯೂಸ್ ಬ್ಯೂರೋ

ಕುಂದಾಪುರ: ಪತ್ರಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪೊಲೀಸ್ ಅಧಿಕಾರಿ

ಕುಂದಾಪುರ: ಘಟನೆಯೊಂದರ ವರದಿಗೆ ತೆರಳಿದ್ದ ಪತ್ರಕರ್ತನನ್ನು ಕುಂದಾಪುರದ ಉಪ ನಿರೀಕ್ಷಕ ನಾಸೀರ್ ಹುಸೇನ್ ವಿನಾಕಾರಣ ತಡೆದು, ಎಳೆದಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಇಂದು ವರದಿಯಾಗಿದೆ. ಘಟನೆಯ ವಿವರ: ಹಿರಿಯ ಪತ್ರಕರ್ತ ಜಾನ್ ಡಿಸೋಜ [...]

ಲೇಖಕರು ಸೃಜನಶೀಲತೆಯನ್ನು ಒತ್ತೆ ಇಡದಿರಿ: ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ

ಮೂಡುಬಿದಿರೆ: ‘ಸೃಜನಶೀಲತೆಯನ್ನು ಕಳೆದುಕೊಂಡಾಗ ಅಸಹಿಷ್ಣುತೆ ಹೆಚ್ಚಾಗುತ್ತದೆ. ಸೃಜನಶೀಲತೆ ಜೀವಂತವಾಗಿದ್ದರೆ ಅಸಹಿಷ್ಣುತೆಯ ಮಾತು ಹುಟ್ಟುವುದೇ ಇಲ್ಲ’ ಎಂದು ಸಾಹಿತಿ ಹೇಳಿದರು. ಆಳ್ವಾಸ್ ನುಡಿಸಿರಿಯಲ್ಲಿ ಕೆ.ಎಸ್. ನರಸಿಂಹ ಸ್ವಾಮಿ ನೆನಪು ಸಂಸ್ಮರಣೆಯಲ್ಲಿ ಮಾತನಾಡಿದ ಅವರು, ‘ಒತ್ತಾಯವನ್ನು ಹೇರುವ [...]

ಕಲೆಗಿಲ್ಲ ಕರದ ಹಂಗು. ಗಿರೀಶ್ ಕುಂಚದಲ್ಲಿ ಮೂಡುವುದು ನೈಜತೆಯ ರಂಗು

ಎನ್. ಪೂಜಾ ಪಕ್ಕಳ. ಈ ಚಿತ್ರಗಾರನ ಕಲಾಕುಂಚಕ್ಕೆ ಕಣ್ಣ ಮುಂದಿನ ವಸ್ತುಗಳೇ ವಿಷಯಗಳು. ನೈಜತೆ ಮತ್ತು ಜನಜೀವನಕ್ಕೆ ಹತ್ತಿರವಾದ ಚಿತ್ರಗಳನ್ನು ಬರೆಯಬೇಕು ಮತ್ತು ಅವು ನೋಡುಗನನ್ನು ಆಕರ್ಷಿಸುವಂತಿರಬೇಕು ಎನ್ನುವುದು ಚಿತ್ರಗಾರ ಗಿರೀಶ್ [...]

ಮಹಿಳಾ ಚಳುವಳಿಗೆ ರೂಪು ಕೊಟ್ಟದು ಪುರುಷರು : ಗಾಯತ್ರಿ ನಾವಡ

ಮೂಡುಬಿದಿರೆ: ಮಹಿಳಾ ಪರ ಆಲೋಚನೆಯುಳ್ಳ ಬಹುದೊಡ್ಡ ಪುರುಷ ಪಡೆಯು ನಮ್ಮಲ್ಲಿದ್ದು ಇವರೇ ಮೊಟ್ಟಮೊದಲಿಗೆ ಮಹಿಳಾ ಚಳುವಳಿಗೆ ರೂಪುರೇಷೆಯನ್ನು ಹಾಕಿಕೊಟ್ಟರು ಎಂದು ಚಿಂತಕಿ ಗಾಯತ್ರಿ ನಾವಡ ಅಭಿಪ್ರಾಯಪಟ್ಟರು. ಆಳ್ವಾಸ್ ನುಡಿಸಿರಿಯ ಎರಡನೇ ದಿನ [...]

ಹೊಸತನ ಸಮಾಜದ ಜೀವಂತಿಕೆಯ ಸಾಕ್ಷಿ: ವಸುಧೇಂದ್ರ

ಮೂಡುಬಿದಿರೆ: ಹೊಸತನವೆನ್ನುವುದು ಸಮಾಜದ ಜೀವಂತಿಕೆಯ ಸಾಕ್ಷಿ. ಇದು ಹಿಂದಿನ ಬೇರುಗಳ ಗಟ್ಟಿಯಾಗಿಸುತ್ತಾ ಕಾಲಕ್ಕೆ ತಕ್ಕಂತೆ ಮಾರ್ಪಾಡುಗಳಾಗುತ್ತಾ ಸಾಗುತ್ತದೆ. ಅನುಕರಣೆ ಹೊಸತನ್ನು ಸೃಷ್ಟಿಸೋಲ್ಲ. ಸೃಜಶೀಲತೆಯ ಹಿಂದೆ ಸಾಗುವವರಿಗೆ ಕಂಟಕ ಸಾಮಾನ್ಯ ಎಂದು ಸಾಹಿತಿ ವಸುಧೇಂದ್ರ ಹೇಳಿದರು. ಆಳ್ವಾಸ್ ನುಡಿಸಿರಿಯ [...]

ಏಕೀಕರಣಪೂರ್ವ ಕನ್ನಡ ಸಾಹಿತ್ಯ ವಿಶ್ವ ಸಾಹಿತ್ಯ ಬೆಳಕು ಚಲ್ಲಿವೆ

ಮೂಡುಬಿದಿರೆ: ಹೊಸತನದ ಹುಡುಕಾಟದಲ್ಲಿದ್ದ ಏಕೀಕರಣಪೂರ್ವ ಸಾಹಿತ್ಯ ವಿಶ್ವ ಸಾಹಿತ್ಯ ಬೆಳಕನ್ನು ಕನ್ನಡ ಸಾಹಿತ್ಯದ ಮೇಲೆ ಬೀರಿದ್ದವು. ಬರೆದದ್ದನ್ನು ಓದಬೇಕು ಮತ್ತು ಎಲ್ಲರಿಗೂ ತಲುಪಬೇಕು ಎಂಬ ಅನಿವಾರ್ಯತೆ ಅಂದಿನ ಸಾಹಿತ್ಯಕ್ಕಿತ್ತು ಎಂದು ಡಾ. ಜಿ. [...]

ಕುಂದಾಪುರ: ಅಗ್ನಿಶಾಮಕ ದಳದ ಸಿಬ್ಭಂದಿ ನೇಣಿಗೆ ಶರಣು

ಕುಂದಾಪುರ: ಸಮೀಪದ ಹೇರಿಕುದ್ರು ರಾಷ್ಟ್ರೀಯ ಹೆದ್ದಾರಿ ೬೬ರ ಸೇತುವೆಗೆ ಕುಂದಾಪುರ ಅಗ್ನಿ ಶಾಮಕ ದಳದ ಸಿಬ್ಬಂದಿಯೊರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ವರದಿಯಾಗಿದ್ದು, ಮೃತರು ಕುಂದಾಪುರ ಅಗ್ನಿಶಾಮಕ ದಳದ [...]

ಪ್ರಶಸ್ತಿ ಹಿಂದಿರುಗಿಸದವರು ನಿಷ್ಟ್ರೀಯರಲ್ಲ: ಡಾ. ಟಿ.ವಿ. ವೆಂಕಟಾಚಲ ಶಾಸ್ತ್ರೀ

ಆಳ್ವಾಸ್ ಮಾಧ್ಯಮ ಕೇಂದ್ರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಸಂವಾದದಲ್ಲಿ ಡಾ. ಟಿ. ವಿ. ವೆಂಕಟಾಚಲ ಶಾಸ್ತ್ರೀ ಮೂಡುಬಿದಿರೆ: ದೇಶದಲ್ಲಿ ಅಸಹಿಷ್ಣುತೆ ವಿರೋಧಿಸಿ ಪ್ರಶಸ್ತಿ ಪಾವಾಸು ಮಾಡುತ್ತಿದ್ದಾರೆ. ಆದರೆ ಪ್ರಶಸ್ತಿ ವಾಪಾಸು ಮಾಡದವರೂ ದೊಡ್ಡ ಸಂಖ್ಯೆಯಲ್ಲಿದ್ದಾರೆ. ಆವೇಶದಲ್ಲಿ, [...]

ಸಂಸ್ಕಾರಯುಕ್ತ ಆಧುನಿಕ ಜೀವನ ಕ್ರಮಕ್ಕೆ ಕರೆ : ಮಂಜುಳಾ ಪ್ರಸಾದ್

ಕುಂದಾಪುರ: ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ ಈ ಸ್ಯಾಟಲೈಟ್ ಯುಗದ ಆಧುನಿಕ ಜೀವನದ ನಾಗಾಲೋಟದಲ್ಲಿ ತನ್ನತನವನ್ನು ಕಳೆದುಕೊಳ್ಳದೆ, ಸಂಸ್ಕಾರಯುಕ್ತ ಜೀವನ ಕ್ರಮ ರೂಢಿಸಿಕೊಳ್ಳುವಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿರಬೇಕು ಎಂದು ಜೇಸಿಐ ಪೂರ್ವ ವಲಯಾಧಿಕಾರಿ [...]

ಪಂಚಗಂಗಾವಳಿ ಬಳಗದ ನೂತನ ಅಧ್ಯಕ್ಷರಾಗಿ ಸಂದೀಪ

ಗಂಗೊಳ್ಳಿ : ಇಲ್ಲಿನ ಪಂಚಗಂಗಾವಳಿ ಬಳಗ ಇದರ ನೂತನ ಅಧ್ಯಕ್ಷರಾಗಿ ಸಂದೀಪ ಕೆ. ಆಯ್ಕೆಯಾಗಿದ್ದಾರೆ. ಇತ್ತೀಚಿಗೆ ಸಂಘದ ಅಧ್ಯಕ್ಷ ಜಿ.ಎನ್.ಸತೀಶ ಖಾರ್ವಿ ಅಧ್ಯಕ್ಷತೆಯಲ್ಲಿ ಜರಗಿದ ಸಂಘದ ೨೧ನೇ ವಾರ್ಷಿಕ ಮಹಾಸಭೆಯಲ್ಲಿ ನೂತನ [...]