ಕುಂದಾಪುರ: ಹ್ವಾಯ್ ಈ ಸಾರ್ತಿ ಕೊಡಿ ಹಬ್ಬದಾಂಗೆ ಕಂಡಾಪಟಿ ಜನು ಇತೇ. ಬಂದ್ ಮಕ್ಳೆಲ್ಲ ಸೆಲ್ಫಿ ತೆಕ್ಕಂಬುದ್ರಲ್ ಬಿಜಿ ಕಾಣಿ. ಹೌದು. ಕುಂದಾಪುರ ಮೂಲದ ಕಾಣಿ ಸ್ಟುಡಿಯೋ ಬೆಂಗಳೂರು ಆಶ್ರಯದಲ್ಲಿ ಕೋಟೇಶ್ವರ
[...]
ಮೂಡಬಿದಿರೆ: ನಮ್ಮ ವಚನಕಾರರು ತಮ್ಮ ಪ್ರಕರವಾದ ವಿಚಾರದಿಂದ, ಕೀರ್ತನಕಾರರು ನಯವಾದ ಪದಗಳಿಂದ ಸಮಾಜದ ಆಗುಹೋಗುಗಳ ಬಗ್ಗೆ ಬರೆಯುತ್ತಲೇ ಬಂದಿದ್ದಾರೆ. ಅಂದಿನಿಂದಲೂ ಜನರು ಅದನ್ನು ಒಪ್ಪಿಕೊಂಡು ಬಂದಿದ್ದಾರೆ. ಹೊಸತನದ ಹುಡುಕಾಟವೆಂಬುದು ಅಂದೇ ಆರಂಭವಾಗಿದೆ
[...]
ಮೂಡಬಿದಿರೆ: ಹಳೆಗನ್ನಡ ಸಾಹಿತ್ಯಕ್ಕೆ ಅಸ್ತಮ ಎನ್ನುವುದಿಲ್ಲ. ಅದು ಎಲ್ಲಾ ಕಾಲದಲ್ಲೂ ಪ್ರತಿಪಲಿಸಲ್ಪಡುತ್ತದೆ. ಪಂಪ, ರನ್ನ, ಕುಮಾರವ್ಯಾಸರಾದಿಯಾಗಿ ಎಲ್ಲಾ ಕವಿಗಳ ತಮ್ಮ ಸಾಹಿತ್ಯದಲ್ಲಿ ಹೊಸತನವನ್ನು ಕಟ್ಟಿಕೊಡುವ ಮತ್ತು ಅದು ಸದಾ ಕಾಲ ಪ್ರಸ್ತುವಾಗುವ
[...]
ಮೂಡುಬಿದಿರೆ: ಆಳ್ವಾಸ್ ನುಡಿಸಿರಿಯ ಎರಡನೇ ದಿನ ಡಾ. ವಿ. ಎಸ್. ಆಚಾರ್ಯ ವೇದಿಯಕೆಯಲ್ಲಿ ಬ್ರಹ್ಮಾವರ ರಘುನಂದನ್ ಭಟ್ ಮತ್ತು ಬಳಗದಿಂದ ಲಘು ಶಾಸ್ರ್ತೀಯ ಸಂಗೀತ ಕಾರ್ಯಕ್ರಮ ಜರುಗಿತು.
[...]
ಮೂಡುಬಿದಿರೆ: ಸಮಾಜ ಒಗ್ಗೂಡಬೇಕೆಂದಿದ್ದರೆ ಸಮಾನತೆ ಇರಬೇಕು. ಅಸಮಾನತೆಯನ್ನೇ ವಿವಿಧತೆಯಲ್ಲಿನ ಏಕತೆ ಎಂದು ನಮ್ಮನ್ನು ದಿಕ್ಕು ತಪ್ಪಿಸಲಾಗಿದೆ. ನಮ್ಮದು ಸಮಸ್ತರೂ ಸೇರದ ಸಮಾಜವಾಗಿರದೇ ಜಾತಿ, ಧರ್ಮ, ಮತ ಪಂಥದ ಆಧಾರದಲ್ಲಿ ವಿಭಜಿಸಲಾಗಿದೆ ಎಂದು
[...]
ಮೂಡುಬಿದಿರೆ: ಒಂದಲ್ಲಾ ಒಂದು ಕಾರಣಗಳಿಗಾಗಿ ವಿಶಿಷ್ಯತೆಯನ್ನು ಕಾಯ್ದುಕೊಂಡು ಬಂದಿರುವ ಆಳ್ವಾಸ್ ನುಡಿಸಿರಿ ಕಲೆ-ಸಾಹಿತ್ಯ-ಸಂಸ್ಕೃತಿಗೆ ನೀಡಿದ ಕೊಡುಗೆ ಅಪಾರ. ಆಧುನಿಕತೆಗೆ ಸಿಕ್ಕಿ ಅದೆಷ್ಟೋ ಕಲೆಗಳು ನುಡಿಯಲ್ಲಿ ಸ್ಥಾನ ಪಡೆಯುವುದು ವಿಶೇಷ. 12ನೇ ಆಳ್ವಾಸ್
[...]
ಮೂಡುಬಿದಿರೆ: ಆಳ್ವಾಸ್ ನುಡಿಸಿರಿಯ ಎರಡನೇ ದಿನ ರತ್ನಾಕರ ವರ್ಣ ವೇದಿಯಕೆ ನಾಡೋಜ ಕಯ್ಯಾರ ಕಿಂಞಣ್ಣ ರೈ ಸಭಾಂಗಣದಲ್ಲಿ ಬೆಂಗಳೂರು ದಿವಾಕರ ಕಶ್ಯಪ್ ಮತ್ತು ಬಳಗದಿಂದ ನಡೆದ ಸಂಗೀತ ಸಾಧನಾ ಕಾರ್ಯಕ್ರಮ ಮುಂಜಾನೆಯ ಚಹಾ
[...]
ಬೈಂದೂರು: ಇಲ್ಲಿನ ಪ್ರಸಿದ್ದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ ಉಪ್ಪುಂದ ಕೊಡಿಹಬ್ಬ ಗುರುವಾರ ಸಡಗರ ಸಂಭ್ರಮದಿಂದ ಜರುಗಿತು. ದೇವಳದ ಕಾರ್ಯನಿರ್ವಹಣಾಕಾರಿ ಟಿ. ಜಿ. ಸುಧಾಕರ್ ಅವರ ಉಸ್ತುವಾರಿ ಹಾಗೂ
[...]
ಮೂಡಬಿದಿರೆ: ಪುತ್ತಿಗೆ ಸಭಾಂಗಣದಲ್ಲಿ ನುಡಿಸಿರಿ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುನ್ನ ಅತಿಥಿಗಳನ್ನು ಕರೆದೊಯ್ಯಲು ಆಯೋಜಿಸಲಾಗಿದ್ದ ಭವ್ಯ ಮೆರವಣಿಗೆಯ ನುಡಿಸಿರಿಯ ಸೊಬಗನ್ನು ಇನ್ನಷ್ಟು ಹೆಚ್ಚಿಸಿತ್ತು. ಸುಮಾರು 50ಕ್ಕೂ ಹೆಚ್ಚು ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿ
[...]