
ಸಮಾಜದ ಸುರಕ್ಷೆಗೆ ಸಾರ್ವಜನಿಕ ಸಹಕಾರ ಅಗತ್ಯ: ಎಸೈ ಸಂತೋಷ್ ಕಾಯ್ಕಿಣಿ
ಬೈಂದೂರು: ಸಮಾಜದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧಗಳು ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ. ಸಮಾಜಘಾತುಕರನ್ನು ಹಿಡಿದು ಶಿಕ್ಷಿಸಲು ಜನತೆಯ ರಕ್ಷಣೆಗೆ ಆರಕ್ಷಕರು ಸದಾ ಎಚ್ಚರವಾಗಿರುತ್ತಾರೆ. ಅಪರಾಧಗಳನ್ನು ಪತ್ತೆಮಾಡುವಲ್ಲಿ ನಮಗೆ ಸಾರ್ವಜನಿಕರ ಸಹಕಾರವೂ ಮುಖ್ಯವಾಗಿರುತ್ತದೆ ಎಂದು
[...]