Author
ನ್ಯೂಸ್ ಬ್ಯೂರೋ

ಸೋಲು ಸ್ವೀಕೃತಿಯ ದೃಷ್ಟಿ ಗೆಲುವಿನ ವೃಷ್ಟಿಯಾಗಲಿದೆ: ಜೇಸಿ ಸದಾನಂದ ನಾವಡ

ಕುಂದಾಪುರ: ವೃತ್ತಿ-ಪ್ರವೃತ್ತಿಗಳಲ್ಲಿ ಸೋಲ-ಗೆಲುವನ್ನು ಸಮಾನವಾಗಿ ಸ್ವೀಕರಿಸಬಲ್ಲ ಮನೋಭಾವದ ಭವಿಷ್ಯದ ಬೆಳವಣಿಗೆಯೇ ಪೂರಕವಾಗುವುದಲ್ಲದೇ ಬದುಕಿನಲ್ಲಿ ಗೆಲ್ಲುವ ಸಾಮರ್ಥ್ಯವನ್ನು ಸೃಷ್ಟಿಸುತ್ತದೆ ಎಂದು ಅಂತರಾಷ್ಟ್ರೀಯ ತರಬೇತಿದಾರ ಸದಾನಂದ ನಾವಡ ಹೇಳಿದರು. ಅವರು ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಕ್ರೀಡೋತ್ಸವದಲ್ಲಿ [...]

62ನೇ ಸಹಕಾರಿ ಸಪ್ತಾಹ: ಸಹಕಾರಿ ಮಾರುಕಟ್ಟೆ ಸಂಸ್ಕರಣ ಮತ್ತು ಮೌಲ್ಯವರ್ಧನೆ ಕುರಿತ ಉಪನ್ಯಾಸ

ಬೈಂದೂರು: ಕೃಷಿಯಿಂದ ಏನೂ ಪ್ರಯೋಜನವಾಗದು. ಕೃಷಿ ಅನುತ್ಪಾದಕ ಕ್ಷೇತ್ರವೆಂದು ಸಾರಾಸಗಟಾಗಿ ತಿರಸ್ಕರಿಸಿ ಇತ್ತೀಚಿನ ದಿನಗಳಲ್ಲಿ ಕೃಷಿ ಮಾಡಲು ಯಾರೂ ಮುಂದೆ ಬರುತ್ತಿಲ್ಲ. ಈ ಕ್ಷೇತ್ರದಲ್ಲಿ ಯಾಕೆ ಹೀಗಾಗಿದೆ ಎಂದು ಕೃಷಿಪತ್ತಿನ ಸಹಕಾರಿಗಳು [...]

ನೇರಳಕಟ್ಟೆ : ಕೆನರಾ ಬ್ಯಾಂಕ್ ಸ್ಥಾಪಕರ ದಿನಾಚರಣೆ.ಸನ್ಮಾನ ಕಾರ್ಯಕ್ರಮ

ಕುಂದಾಪುರ: ಗ್ರಾಮೀಣ ಪ್ರದೇಶಗಳ ಜನರ ಹಿತ ಕಾಪಾಡಿಕೊಳ್ಳುವುದರೊಂದಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಹಳ್ಳಿ ಜನರಿಗೆ ಕೆನರಾ ಬ್ಯಾಂಕ್ ಉತ್ತಮ ಸೇವೆ ನೀಡಲು ಬದ್ಧವಾಗಿದೆ. ಬ್ಯಾಂಕ್ ಸ್ಥಾಪನೆಯ ಉದ್ದೇಶಗಳನ್ನು ಹಾಗೂ ಸಂಸ್ಥಾಪಕರ ಆಶಯಗಳನ್ನು [...]

ಬೈಂದೂರಿನಲ್ಲಿ ಅವಳಿ ಅಪಘಾತ: ಈರ್ವ ಬೈಕ್ ಸವಾರರ ದುರ್ಮರಣ

ಬೈಂದೂರು: ಶನಿವಾರ ಮಧ್ಯಾಹ್ನದ ವೇಳೆಗೆ ಬೈಂದೂರಿನ ಹೊಸ ಬಸ್ ನಿಲ್ದಾಣದ ಬಳಿ ಹಾಗೂ ನಾಕಟ್ಟೆಯ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಬೈಂದೂರಿನ ಶಿಕ್ಷಕ ಹಾಗೂ ಹೋಟೆಲ್ [...]

ನೀವು ವಾಟ್ಸಪ್ ಬಳಕೆದಾರರೇ? ಇರಲಿ ಸ್ಪಲ್ಪ ಜಾಗೃತೆ

ನೀವು ವಾಟ್ಸಾಪ್ ಬಳಕೆ ಮಾಡ್ತಾ ಇರೋರಾಗಿದ್ದರೆ ನಾವು ಹೇಳುವ ವಿಷಯ ನಿಮಗೆ ಉಪಯೋಗವಾಗುತ್ತದೆ. ವಾಟ್ಸಾಪ್ ಬಳಕೆ ಮಾಡುವ ನೀವು ಎಂದಿಗೂ ವಿಳಾಸ, ದೂರವಾಣಿ ಸಂಖ್ಯೆ, ಇಮೇಲ್, ಬ್ಯಾಂಕ್ ವಿವರಗಳು, ಕ್ರೆಡಿಟ್ ಕಾರ್ಡ್ [...]

ನ.20-22: ಬೈಂದೂರಿನಲ್ಲಿ ಸುರಭಿ ನಾಟಕೋತ್ಸವ

ಬೈಂದೂರು: ಇಲ್ಲಿನ ಸುರಭಿ (ರಿ.) ಬೈಂದೂರು ‘ರಂಗಧ್ವನಿ – 2015’ ಮೂರು ದಿನಗಳ ನಾಟಕೋತ್ಸವದಲ್ಲಿ ರಂಗಭೂಮಿಯ ಮೂಲ ಆಶಯ ಕೇವಲ ಮನರಂಜನೆಯಲ್ಲ ಬದಲಿಗೆ ಸಾಮಾಜಿಕ ಅಸಮಾನತೆ, ಸ್ತ್ರೀ ಶೋಷಣೆ, ಧರ್ಮಾಧಾರಿತ ಸಂಘರ್ಷ [...]

ಹೆಮ್ಮಾಡಿ ಜನತಾ ಪ.ಪೂ.ಕಾಲೇಜು: ಆರ್ಥಿಕಾಭಿವೃದ್ಧಿಯಲ್ಲಿ ಉನ್ನತ ಶಿಕ್ಷಣ ಉಪನ್ಯಾಸ

ಕುಂದಾಪುರ: ಜ್ಞಾನ, ಕೌಶಲ್ಯ ಮತ್ತು ಮನೋಬಲ ವೃದ್ಧಿಗೆ ಶಿಕ್ಷಣ ಸಂಸ್ಥೆಗಳು ಪೂರಕ ಪರಿಸರವನ್ನು ನಿರ್ಮಾಣ ಮಾಡಿ ಯುವಕರಲ್ಲಿ ಆತ್ಮವಿಶ್ವಾಸ ಮತ್ತು ಉದ್ಯೋಗ ಪಡೆಯವ ಸಾಮರ್ಥ್ಯವನ್ನು ಹೆಚ್ಚಿಸಲು ಪಠ್ಯದ ಜೊತೆಯಲ್ಲಿ ಹೆಚ್ಚಿನ ಆದ್ಯತೆ [...]

ಕುಂದಾಪುರ, ಗಂಗೊಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಶ್ವರೂಪ ದರ್ಶನ

ಕುಂದಾಪುರ: ಪ್ರತಿವರ್ಷ ಕಾರ್ತಿಕ ಮಾಸದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಜರಗುವ ಶ್ರೀದೇವರ ವಿಶ್ವರೂಪ ದರ್ಶನ ಬೆಳಗಿನ ಜಾವ ನಡೆಯಿತು. ಭಕ್ತರು ದೇವಳದ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಆಕರ್ಷಕವಾಗಿ ಜೋಡಿಸಿದ ಸಾವಿರಾರು [...]

ರಾಜ್ಯಮಟ್ಟದ ಭರತ ನಾಟ್ಯ ಸ್ಪರ್ಧೆ ದಶಾರ್ಪಣಂ ಸಮಾರೋಪ; ಬಹುಮಾನ ವಿತರಣೆ

ಭಾರತೀಯ ಸಂಸ್ಕೃತಿಯ ಉಳಿವು ಬೆಳವಣಿಗೆಗೆ ಭರತನಾಟ್ಯದ ಕೊಡುಗೆ ಅಪಾರ : ಡಾ|| ಎಚ್. ರಾಮಮೋಹನ್ ಕುಂದಾಪುರ: ಭಾವ ರಾಗ ತಾಳ ಮೂರು ಮೇಳ್ಯೆಸಿರುವ ಅದ್ಭುತ ನೃತ್ಯ ಕಲೆಗೆ ಜಗತ್ತಿನಾದ್ಯಂತ ಮನ್ನಣೆ ದೊರೆತಿದೆ. [...]

ಕರಾಟೆ ಸ್ವರ್ಧೆ: ಕುಂದಾಪುರ ಕಿರಣ್‌ಕುಮಾರ್ ಶಿಷ್ಯರು ರಾಜ್ಯ ಮಟ್ಟಕ್ಕೆ

ಕುಂದಾಪುರ: ಉಡುಪಿ ಕಲ್ಯಾಣಪುರ ಶ್ರೀ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದಲ್ಲಿ ಜಿಲ್ಲಾ ಕರಾಟೆ ಟೀಚರ್ಸ್ ಅಸೋಶಿಯೇಷನ್ ಆಶ್ರಯದಲ್ಲಿ ಇತ್ತೀಚಿಗೆ ರಾಜ್ಯಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಆಯ್ಕೆ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಉಪ್ಪುಂದ [...]