Author
ನ್ಯೂಸ್ ಬ್ಯೂರೋ

ಅಖಿಲ ಭಾರತ ಅಂತರ್ ವಿವಿ ಮಹಿಳಾ ಬಾಲ್‌ಬ್ಯಾಡ್ಮಿಂಟನ್: ಮಂಗಳೂರು ವಿವಿ ರನ್ನರ್ ಅಪ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ತಮಿಳುನಾಡಿನ ಕಾರೈಕುಡಿಯ ಅಲಗಪ್ಪ ವಿವಿ ಆಶ್ರಯದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಮಹಿಳಾ ಬಾಲ್‌ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್‌ನಲ್ಲಿ ಮಂಗಳೂರು ವಿವಿ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದು, [...]

ಕೋಟ: ಕಣ್ಮನ ಸೆಳೆದ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇತಿಹಾಸದಲ್ಲೆ ಮೊದಲೆಂಬಂತೆ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ ಸಾಸ್ತಾನದ ಕಾರ್ತಿಕ್ ಎಸ್ಟೇಟ್ ನಲ್ಲಿ ಸಾಕ್ಷಿಯಾಯಿತು. ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇಗುಲದಿಂದ ಶ್ರೀನಿವಾಸ ಪದ್ಮಾವತಿ ಒಳಗೊಂಡ ಮೂರ್ತಿ ವರ್ಣರಂಜಿತ [...]

ಭೂಮಾಲೀಕರ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಕಡ್ಡಾಯ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಕಾರ್ಯವು ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಈವರೆಗೆ ಶೇ. 85 ರಷ್ಟು ಮಾತ್ರ ಪ್ರಗತಿ ಆಗಿರುತ್ತದೆ. ಮುಂದಿನ ಒಂದು [...]

ಕೊಲ್ಲೂರು: ಯುವಕ ನಾಪತ್ತೆ, ಪ್ರಕರಣ ದಾಖಲು

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಗ್ರಾಮದ ಸಲಗೇರಿ ನಿವಾಸಿ ದೇವದತ್ (17) ಎಂಬ ಯುವಕನು ಒಂಬತ್ತನೇ ತರಗತಿ ಅನುತ್ತೀರ್ಣನಾದ ಹಿನ್ನಲೆ ಕಳೆದ ಮೂರು ವರ್ಷಗಳಿಂದ ಊರಿನಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು, ವಾರಕ್ಕೆ [...]

ಶ್ರೀ ಉದ್ಬವಲಿಂಗೇಶ್ವರ ಭಜನಾ ಮಂದಿರ 39ನೇ ವರ್ಷದ ಭಜನಾ ಮಂಗಲೋತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಟ ಮಣೂರು ಪಡುಕರೆ ಶ್ರೀ ಉದ್ಬವಲಿಂಗೇಶ್ವರ ಭಜನಾ ಮಂದಿರ 39ನೇ ವರ್ಷದ ಭಜನಾ ಮಂಗಲೋತ್ಸವ ಕಾರ್ಯಕ್ರಮವು ಉದ್ಭವಲಿಂಗೇಶ್ವರ ವಠಾರದಲ್ಲಿ ಎರಡು ದಿನಗಳ ಕಾಲ ವೈಭವದಿಂದ ಜರಗಿತು. [...]

ಕುಂದಾಪುರ: ಸೇವಾನಿವೃತ್ತಿ ಹೊಂದಿದ ವಲಯ ಅರಣ್ಯಾಧಿಕಾರಿ ಶಿವರಾಮ ಆಚಾರ್ ಅವರಿಗೆ ಬೀಳ್ಕೊಡುಗೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅರಣ್ಯ ಇಲಾಖೆ ಕುಂದಾಪುರ ಪ್ರಾದೇಶಿಕ ವಿಭಾಗದಿಂದ ಸೇವೆಯಿಂದ ನಿವೃತ್ತರಾದ ಕುಂದಾಪುರ ವಿಭಾಗದ ವಲಯ ಅರಣ್ಯಾಧಿಕಾರಿ ಶಿವರಾಮ ಆಚಾರ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಇಲ್ಲಿನ ರೋಟರಿ ಭವನದಲ್ಲಿ [...]

ಕೊರ್ಗಿ: ಟೀಮ್ ಊರ್ಮನಿ ಮಕ್ಕಳ ಸಮಾಜ ಸೇವಾ ತಂಡದಿಂದ ಉಚಿತ ವಾಕರ್ ಮತ್ತು ಸ್ಟಿಕ್ ವಿತರಣೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಟೀಮ್ ಊರ್ಮನಿ ಮಕ್ಕಳ ಸಮಾಜ ಸೇವಾ ತಂಡ ಕೊರ್ಗಿ 5ನೇ ವರ್ಷದ ಪೂರೈಸಿದ ಅಂಗವಾಗಿ ಬಡ ಇಳಿವಯಸ್ಸಿನ ಹಿರಿಯ ಜೀವಗಳಿಗೆ ನಡಿಗೆಗೊಂದು ಊರುಗೋಲು ಕಾರ್ಯಕ್ರಮದಡಿ  ಅಗತ್ಯವುಳ್ಳ [...]

ಆಳ್ವಾಸ್: ವೈಯಕ್ತಿಕ ಸೌಂದರ್ಯ ಹಾಗೂ ಆರೈಕೆ ಕ್ಷೇತ್ರದ ನೂತನ ನಾಲ್ಕು ಉದ್ದಿಮೆಗಳು ಆರಂಭ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮೂಡುಬಿದಿರೆಯ ಸುತ್ತಮುತ್ತಲಿನ ಪರಿಸರದಲ್ಲಿ ಮೊಟ್ಟ ಮೊದಲ ಬಾರಿಗೆ ವೈಯಕ್ತಿಕ ಸೌಂದರ್ಯ ಹಾಗೂ ಆರೈಕೆ ಕ್ಷೇತ್ರಕ್ಕೆ ಸಂಬಂದಿಸಿದ  ಆಳ್ವಾಸ್ ಅಕಾಡೆಮಿ ಆಫ್ [...]

ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿಗಳಾಗಿ ಬಸ್ರೂರು ರಾಜೀವ್ ಶೆಟ್ಟಿ ಆಯ್ಕೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ರೆಡ್‌ಕ್ರಾಸ್ ಘಟಕದ ಸಭಾಪತಿಗಳಾಗಿದ್ದ ಬಸ್ರೂರು ರಾಜೀವ್ ಶೆಟ್ಟಿ ಅವರು ಕರ್ನಾಟಕ ರಾಜ್ಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿಗಳಾಗಿ ಆಯ್ಕೆಯಾಗಿರುತ್ತಾರೆ.   ಬೆಂಗಳೂರಿನ ಕೇಂದ್ರ ಕಛೇರಿಯಲ್ಲಿ ನಡೆದ ಆಡಳಿತ [...]

ಇಂದ್ರಾಳಿ ಮೇಲ್ಸೇತುವೆ ಅಂತಿಮ ಘಟ್ಟದ ಕಾಮಗಾರಿ ತ್ವರಿತವಾಗಿ ಕೈಗೊಳ್ಳಿ: ಜಿಲ್ಲಾಧಿಕಾರಿ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ನಿರ್ಮಾಣದ ಅಂತಿಮ ಘಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಎಲ್ಲಾ ರೀತಿಯ ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳುವುದರೊಂದಿಗೆ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. [...]