Author
ನ್ಯೂಸ್ ಬ್ಯೂರೋ

ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಉಪ್ಪಿನಕುದ್ರು ನಾಗಶ್ರೀಗೆ ಕಂಚಿನ ಪದಕ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜಮ್ಮು ಕಾಶ್ಮೀರದಲ್ಲಿ ನಡೆದ ಅಖಿಲ ಭಾರತ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಉಪ್ಪಿನಕುದ್ರು ಗ್ರಾಮದ ನಾಗಶ್ರೀ 76 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಮೇ ತಿಂಗಳಲ್ಲಿ [...]

ಕಾಲ್ತೋಡು ಸ.ಹಿ.ಪ್ರಾ ಶಾಲೆಯ 90ರ ಸಂಭ್ರಮ ಹಾಗೂ ವಾರ್ಷಿಕೋತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ದೇವಾಲಯ ಮತ್ತು ಶಾಲೆ ಊರಿನ ಎರಡು ಕಳಶವಿದ್ದಂತೆ. ಮುಖ್ಯವಾಗಿ ಶಾಲೆಗಳು ನಶಿಸಿಹೋದರೆ ಮುಂದಿನ ಪೀಳಿಗೆಗೆ ಸಮಸ್ಯೆಯಾಗಬಹುದು. ಈ ನೆಲೆಯಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ [...]

ಯಕ್ಷಗಾನ ಕಲೆ ಕರ್ನಾಟಕದ ಕೆಲವೇ ಜಿಲ್ಲೆಗಳಿಗೆ ಸೀಮಿತ: ಚಂದ್ರಶೇಖರ ನಾವಡ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಯಕ್ಷಗಾನ ಕಲೆ ಕರ್ನಾಟಕದ ಕೆಲವೇ ಜಿಲ್ಲೆಗಳಿಗೆ ಸೀಮಿತವಾದ್ದದ್ದು. ವಿದ್ಯುನ್ಮಾನ ಮಾಧ್ಯಮಗಳಿಂದಾಗಿ ಯಕ್ಷಗಾನ ಜನರಿಂದ ದೂರವಾಗುತ್ತಿದೆ ಎಂದು ಕೆಲವರು ಆಡಿಕೊಳ್ಳುತ್ತಾರೆ. ಆದರೆ ಹಿಮ್ಮೇಳ ಮತ್ತು ಅರ್ಥದಾರಿಗಳು ಮಾತ್ರ [...]

ಕ್ರೀಡೆಯಲ್ಲಿ ಸಾಧನೆ ಮಾಡಬಹುದು: ಡಾ. ಮೋಹನ ಆಳ್ವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ನಮ್ಮ ದೇಶದಲ್ಲಿ 11 ಕೋಟಿಗೂ ಹೆಚ್ಚು ವಿದ್ಯಾರ್ಥಿ ಸಮುದಾಯವಿದ್ದು, ನಾವು ಕ್ರೀಡೆಗೆ ವಿಶೇಷ ಆಸಕ್ತಿ ನೀಡಬೇಕು. ಕ್ರೀಡಾಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ವಿಪುಲ ಅವಕಾಶವಿದೆ. ದೇಶದ ಯುವಶಕ್ತಿ ರಾಷ್ಟ್ರ [...]

ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರಮಸಂಸ್ಕೃತಿಯನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡಾಗ ಪರಿಪೂರ್ಣವಾದ ಸಂಸ್ಕಾರ ಪಡೆಯಲು ಸಾಧ್ಯ. ಭಾರತೀಯತೆ ಮತ್ತು ಇಲ್ಲಿನ ಸಂಸ್ಕೃತಿಗೆ ಜಗತ್ತಿನಾದ್ಯಂತ ಮಹತ್ವವಿದೆ. ಈ ಸಂಸ್ಕೃತಿ, ಸಂಪ್ರದಾಯವನ್ನು ಅನುಸರಿಸಿ ಬದುಕುವಂತಾದಾಗ ಜೀವನ [...]

ದ್ವಿತೀಯ ಪಿ.ಯು.ಸಿ ಪರೀಕ್ಷೆ-2: ನಿಷೇಧಾಜ್ಞೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಏಪ್ರಿಲ್ 24 ರಿಂದ ಮೇ 8 ರ ವರೆಗೆ ಏಪ್ರಿಲ್-ಮೇ ಮಾಹೆಯಲ್ಲಿ ದ್ವಿತೀಯ ಪಿ.ಯು.ಸಿ [...]

ಸುರೇಶ ಉಪ್ಪೂರುಗೆ ನಾದಾಮೃತ ಕಲಾದೀವಿಗೆ ದಿ. ನಗರ ಸುಬ್ರಹ್ಮಣ್ಯ ಆಚಾರ್ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ನಾದಾಮೃತ ಕಲಾದೀವಿಗೆ ಎನ್ನುವ ಸಂಸ್ಥೆಯ ಮೂಲಕ ರಾಘವೇಂದ್ರ ಹೆಗಡೆ ಯಲ್ಲಾಪುರ ಅವರು ಕಳೆದ ಐದು ವರ್ಷಗಳಿಂದ ನೀಡುತ್ತಿರುವ  ದಿ. ನಗರ ಸುಬ್ರಹ್ಮಣ್ಯ ಆಚಾರ್ ಇವರ ಸ್ಮರಣಾರ್ಥ [...]

ಮಕ್ಕಳಿಗೆ ತಮ್ಮ ಪರಿವಾರದ ಚರಿತ್ರೆಯನ್ನು ಪ್ರಪ್ರಥಮವಾಗಿ ತಿಳಿಸಬೇಕು: ರಘುರಾಮ ದೇವಾಡಿಗ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಪ್ರಪಂಚದ ಜ್ಞಾನವನ್ನು ಪಡೆಯಬೇಕು ಆದರೆ ಅದಕ್ಕಿಂತ ಮೊದಲು ತಂದೆ ತಾಯಿ, ಅಜ್ಜ-ಅಜ್ಜಿ  ಹಾಗೂ ನಮ್ಮ ಸುತ್ತ ಮುತ್ತಲಿನ ಚರಿತ್ರೆಗಳ ಬಗ್ಗೆ, ಆಚಾರ-ವಿಚಾರಗಳ ಬಗ್ಗೆ ಅರಿವನ್ನು [...]

ಗಂಗೊಳ್ಳಿ: ಡಾ. ಬಿ. ಆರ್ ಅಂಬೇಡ್ಕರ್ ಯುವಕ ಮಂಡಲ ಇದರ 38ನೇ ವಾರ್ಷಿಕೋತ್ಸವ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಡಾ. ಬಿ. ಆರ್ ಅಂಬೇಡ್ಕರ್ ಯುವಕ ಮಂಡಲ ಇದರ 38ನೇ ವಾರ್ಷಿಕೋತ್ಸವ ಮತ್ತು ಅಮೃತ ಯುವತಿ ಮಂಡಲ ಹಾಗೂ ಅರ್ಚನಾ ಮಹಿಳಾ ಮಂಡಲ ಇವುಗಳ [...]

ಯಕ್ಷಗಾನವನ್ನು ವಿಶ್ವಗಾನವಾಗಿಸಿದ ಕೀರ್ತಿ ಎಚ್. ಶ್ರೀಧರ ಹಂದೆ ಅವರಿಗೆ ಸಲ್ಲುತ್ತದೆ: ರಾಮಚಂದ್ರ ಐತಾಳ್

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಣ್ಣಿಗೆ ಸಂಸ್ಕಾರ ಕೊಟ್ಟರೆ ಮಡಕೆಯಾಗುತ್ತದೆ, ಚಿನ್ನಕ್ಕೆ ಸಂಸ್ಕಾರ ಕೊಟ್ಟರೆ ಒಡವೆಯಾಗುತ್ತದೆ, ಸಗಣಿಗೆ ಸಂಸ್ಕಾರ ಕೊಟ್ಟರೆ ವಿಭೂತಿಯಾಗುತ್ತದೆ, ಮಕ್ಕಳಿಗೆ ಸಂಸ್ಕಾರ ಕೊಟ್ಟರೆ ಮಹಾದೇವನಾಗುತ್ತಾನೆ ಎಂದು ಬ್ರಹ್ಮಾವರ ತಾಲೂಕು [...]