Author
ನ್ಯೂಸ್ ಬ್ಯೂರೋ

ಪ್ರಕಾಶ್ ಭಟ್ ಅವರಿಗೆ ಉದ್ಯಮರತ್ನ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಪುವಿನಲ್ಲಿ ನಡೆದ ಮೆರುಗು ವಲಯ ವ್ಯವಹಾರ ಸಮಾವೇಶದಲ್ಲಿ ಜೇಸಿಐ ವಲಯ ೧೫ರ ‘ಎ’ ಪ್ರಾಂತ್ಯದ ಪ್ರತಿಷ್ಠಿತ ಉದ್ಯಮರತ್ನ ಪ್ರಶಸ್ತಿಯನ್ನು ಉಪ್ಪುಂದ ನ್ಯೂ ವಿನಾಯಕ ಕ್ಯಾಶ್ಯೂ [...]

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಾಂಸ್ಕೃತಿಕ ಸೌರಭಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರಾವಳಿ ಭಾಗದ ಧೀಮಂತ ಕಲೆ ಯಕ್ಷಗಾನದಲ್ಲಿ ನೂರಾರು ಕಲಾವಿದರು ತೊಡಗಿಸಿಕೊಂಡು ಕಲಾ ಸಂಪತ್ತನ್ನು ಶ್ರೀಮಂತಗೊಳಿಸಿದ್ದಾರೆ. ಆದರೆ ಅವರ ವೃದ್ದಾಪ್ಯದ ದಿನಗಳಲ್ಲಿ ಅವರಿಗೆ ಮಾಶಾಸನ ನೀಡಲು [...]

ನಾಕಟ್ಟೆ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ನಟ ರಾಜಶೇಖರ ಕೋಟ್ಯಾನ್ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೋಟಿ ಚೆನ್ನಯ್ಯರ ಕೊನೆಯ ಗರಡಿ ನಾಕಟ್ಟೆಯಲ್ಲಿ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿ. ಬಿಲ್ಲವ ಸಮಾಜದ ಎಲ್ಲರೂ ಒಗ್ಗಟ್ಟಾಗಿ ಗರಡಿಯ ಜೀಣೋದ್ಧಾರ ಕಾರ್ಯದಲ್ಲಿ ತೊಡಗಿಸಿಕೊಂಡು ಸುಂದರ ದೈವಸ್ಥಾನ [...]

ಎಬಿವಿಪಿ ಸಂಚಾಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಕೇಶ್ ಪೂಜಾರಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಚಾಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರು ವಿವಿ ಮಟ್ಟದ ಪ್ರಧಾನ ಕಾರ್ಯದರ್ಶಿಯಾಗಿ ಕುಂದಾಪುರ ಭಂಡಾರ್ಕಾಕಾರ್ಸ್ ಕಾಲೇಜಿನ ದ್ವಿತೀಯ [...]

ಗೋಕಳ್ಳರಿಗೆ ಕಾಂಗ್ರೆಸ್ ಅಭಯ ಹಸ್ತ: ಸುಲೋಚನಾ ಭಟ್ ಆರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾ ಅಧಿಕಾರಕ್ಕೆ ಬಂದ ಬಳಿಕ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಆಗಂತುಕರು ಮಾರಕಾಯುಧ ಹಿಡಿದು ಜನರಲ್ಲಿ ಭಯಸೃಷ್ಟಿಸಿ ಗೋವುಗಳ ಕಳವು ಮಾಡುತ್ತಿದ್ದರೂ ದೂರು [...]

ಅರೆಹೊಳೆ: ಅನುಮಾನಾಸ್ಪದ ರೀತಿಯಲ್ಲಿ ಮೃತದೇಹ ಪತ್ತೆ. ಕೊಲೆ ಶಂಕೆ?

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು,ಅ9: ಇಲ್ಲಿಗೆ ಸಮೀಪದ ಅರೆಹೊಳೆಯ ನಿರ್ಜನ ಅರಣ್ಯ ಪ್ರದೇಶದಲ್ಲಿ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮೃತರನ್ನು ಹೇರೂರು ಗ್ರಾಮದ ರಾಗಿಹಕ್ಲು ಸಿದ್ದನಮನೆ [...]

ವಜ್ರದುಂಬಿ ಗೆಳೆಯರ ಬಳಗದಿಂದ ಉಚಿತ ಚರ್ಮರೋಗ ಚಿಕಿತ್ಸಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿಜೂರು ವಜ್ರದುಂಬಿ ಗೆಳೆಯರ ಬಳಗದ ನೇತೃತ್ವದಲ್ಲಿ ಹೆಗ್ಡೆ ಮತ್ತು ಹೆಗ್ಡೆ ಮೆಡಿಕಲ್ ಕಂಪನಿಯ ಸಹಭಾಗಿತ್ವದಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ಚರ್ಮರೋಗ ತಜ್ಞರ ತಂಡದವರಿಂದ ಮೂರನೇ [...]

ಎಳವೆಯಲ್ಲಿಯೇ ಕ್ರೀಡೆಗೆ ಉತ್ತಮ ಪ್ರೋತ್ಸಾಹದ ಅಗತ್ಯ: ಬಿ.ಎಂ.ಎಸ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬೆಳೆಯಬೇಕಾದರೆ ಅವನಿಗೆ ಎಳವೆಯಲ್ಲಿಯೇ ಕ್ರೀಡೆಗೆ ಸರಿಯಾಗಿ ಪ್ರೋತ್ಸಾಹದ ಅಗತ್ಯವಿದೆ. ಅಂತಹ ನಿರಂತರ ಪ್ರೋತ್ಸಾಹವನ್ನು ವಿದ್ಯಾರ್ಥಿಗಳಿಗೆ ನಮ್ಮ ಕುಂದಾಪುರ ಎಜುಕೇಶನ್ [...]

ಆ್ಯಟ್ರೀಬ್ಯುಟ್ಸ್ ಆಫ್ ಆ್ಯಂಕರ್’: ಅತಿಥಿ ಉಪನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗ `ಆ್ಯಟ್ರೀಬ್ಯುಟ್ಸ್ ಆಫ್ ಆ್ಯಂಕರ್” ಎಂಬ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‍ನಲ್ಲಿ ಹಮ್ಮಿಕೊಂಡಿತ್ತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ [...]

ರಾಜ್ಯ ಕಾಂಗ್ರೆಸ್ ಐಟಿ ಸೆಲ್ ಜಂಟಿ ಕಾರ್ಯದರ್ಶಿಯಾಗಿ ಎಸ್. ಮಣಿಕಂಠ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಹಿತಿ ತಂತ್ರಜ್ಞಾನ ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ಎಸ್. ಮಣಿಕಂಠ ಬೈಂದೂರು ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ರಾಜ್ಯ [...]