Author
ನ್ಯೂಸ್ ಬ್ಯೂರೋ

ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಅರಸಿನ-ಕುಂಕುಮ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದ್ದು, ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಮಹಿಳೆಯೂ ಕೂಡಾ ಸರಿಸಮಾನವಾಗಿ ಕುಟುಂಬ ನಿರ್ವಹಣೆ ಮಾಡುತ್ತಿರುವುದು ಕಾಣಬಹುದಾಗಿದೆ ಎಂದು ನಿವೃತ್ತ ಮುಖ್ಯಶಿಕ್ಷಕಿ ಶಾರದಾ [...]

ಕುಂದಾಪುರ: ಮಧ್ಯಸ್ಥಿಕೆದಾರರ ಮತ್ತು ಸಂಧಾನಕಾರರ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಷನ್ (ರಿ.) ಕುಂದಾಪುರ ಮತ್ತು ಅಭಿಯೋಗ ಇಲಾಖೆ ಕುಂದಾಪುರ ಇವರ ಸಂಯಕ್ತ ಆಶ್ರಯದಲ್ಲಿ ಮಧ್ಯಸ್ಥಿಕೆದಾರರ [...]

ಬೈಂದೂರು: ನಿವೇಶನ ಒದಗಿಸಲು ಒತ್ತಾಯಿಸಿ ಗ್ರಾಮ ಪಂಚಾಯತ್ ಮುತ್ತಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು, ತಗ್ಗರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಸರಕಾರಿ ಜಾಗ/ಖಾಸಗಿ ಜಾಗ ಗುರುತಿಸಲು ಕಂದಾಯ ನಿರೀಕ್ಷಕರ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಮತಿ [...]

ಹಳೆಯ ನೆನಪುಗಳಿಂದ ಹೊಸ ಹೆಜ್ಜೆಗೆ ಶಕ್ತಿ: ಬಿ ಎಸ್ ಶಾಸ್ತ್ರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಕ್ಷಣ, ಉದ್ಯೋಗ ಎಲ್ಲದರಿಂದ ಬದುಕು ಸಾಗಿಸುವ ಪಥದಲ್ಲಿ ಆರೋಗ್ಯದ ಸಂಪಾದನೆಯನ್ನು ಮರೆಯುವಂತಿಲ್ಲ. ಇಂದಿನ ಒತ್ತಡದ ಬದುಕಲ್ಲಿ ಆರೋಗ್ಯ ಅತೀ ಅವಶ್ಯ, ಆ ಸಂಪತ್ತಿಗೆ ಯೋಗ [...]

ಹೆಮ್ಮಾಡಿಯಲ್ಲಿ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೊಗವೀರ ಯುವ ಸಂಘಟನೆ ರಿ., ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಉಡುಪಿ, ರಕ್ತನಿಧಿ ಕೆಎಂಸಿ ಮಣಿಪಾಲ ಜಿಲ್ಲಾಡಳಿತ ಉಡುಪಿ [...]

ನಾಯ್ಕನಕಟ್ಟೆ ಭಗವತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ ನರಸಿಂಹ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೆರ್ಗಾಲು ಗ್ರಾಮದ ನಾಯ್ಕನಕಟ್ಟೆ ಭಗವತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ನೂತನ ಶಿಲಾದೇಗುವ ರಚನೆಯ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಜೀರ್ಣೋದ್ಧಾರ ಸಮಿತಿಯ [...]

ಮಾದಕ ದ್ರವ್ಯ ಸೇವನೆ – ದುಷ್ಪರಿಣಾಮಗಳ ಅರಿವು: ಕಿರುನಾಟಕ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗಾಂಧಿ ಜಯಂತಿ ಪ್ರಯುಕ್ತ ಮಾದಕ ವಸ್ತುಗಳ ಸೇವನೆಯಿಂದ ಆಗುತ್ತಿರುವ ದುಷ್ಪರಿಣಾಮಗಳು ಹಾಗೂ ಅವುಗಳನ್ನು ನಿಯಂತ್ರಿಸುವ ಕುರಿತಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. [...]

ಮಕ್ಕಳಲ್ಲಿ ಸಂಸ್ಕೃತಿಯ ಅರಿವು ಮೂಡಿಸಿ: ಬಣಕರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಷನ್ (ರಿ.) ಕುಂದಾಪುರ ಅಭಿಯೋಗ ಇಲಾಖೆ ಕುಂದಾಪುರ, ಹಿರಿಯ ನಾಗರಿಕರ ವೇದಿಕೆ ಕುಂದಾಪುರ ಇವರ [...]

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು : ವಾರ್ಷಿಕ ಸಂಚಿಕೆ ‘ಶಿಖರ’ ಅನಾವರಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಖರ ಸಂಚಿಕೆಯಲ್ಲಿ ಸಂಘಟಿತ ಪ್ರಯತ್ನವಿದೆ. ಸಂಚಿಕೆಯಲ್ಲಿ ವಿದ್ಯಾರ್ಥಿಗಳ ಒಳನೋಟ ವ್ಯಕ್ತವಾಗಿದೆ. ಸಾಹಿತ್ಯದ ಕುರಿತು ವಿದ್ಯಾರ್ಥಿಗಳು ತಮ್ಮ ಆಸಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು. ಜೊತೆಗೆ ಪ್ರತಿಯೊಬ್ಬ ವಿದ್ಯಾರ್ಥಿ ಉತ್ತಮ [...]

ಸಕಾರಾತ್ಮಕ ಚಿಂತನೆಯಿಂದ ನಿವೃತ್ತಿ ಬಳಿಕವೂ ಬದುಕು ಸಂಮೃದ್ಧ: ಡಾ. ಸುಬ್ರಹ್ಮಣ್ಯ ಭಟ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಚನಾತ್ಮಕ ಮತ್ತು ಸಕಾರಾತ್ಮಕತೆ ಚಿಂತನೆಯೊಂದಿಗೆ ಬದುಕು ಸಾಗಿಸಿದರೆ, ನಿವೃತ್ತಿಯಾದರೂ ಖಾಲಿತನ ಕಾಡದು. ನಮ್ಮ ಜೀವನದ ಒಂದು ಭಾಗವಾಗಿ ನಾವು ಮಾಡುವ ವೃತ್ತಿ ಬದುಕಿಗೆ ಮಾತ್ರ [...]