Author
ನ್ಯೂಸ್ ಬ್ಯೂರೋ

ಮಂಗಳೂರು ವಿ.ವಿ. ಅಂತರ್ ಕಾಲೇಜು ಕುಸ್ತಿ ಪಂದ್ಯಾಟ: ಆಳ್ವಾಸ್‍ಗೆ ಸತತ 13ನೇ ಬಾರಿ ಅವಳಿ ಪ್ರಶಸ್ತಿ

ಮೂಡುಬಿದಿರೆ : ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಆಯೋಜಿಸಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ಕುಸ್ತಿ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಹಾಗೂ ಮಹಿಳೆಯರ ತಂಡ ಸತತ 13ನೇ ಬಾರಿ ಸಮಗ್ರ ಪ್ರಶಸ್ತಿ [...]

ವಿಜಯದಶಮಿ: ಕೊಲ್ಲೂರಿನಲ್ಲಿ ಮಕ್ಕಳಿಗೆ ವಿದ್ಯಾರಂಭ, ನವಾನ್ನಪ್ರಾಶನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ನವರಾತ್ರಿಯ ಅಂಗವಾಗಿ ಪ್ರಸಿದ್ಥ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದ ಸಹಸ್ರಾರು ಭಕ್ತರು ವಿಜಯದಶಮಿಯಂದು ತಮ್ಮ ಮಕ್ಕಳಿಗೆ ವಿದ್ಯಾರಂಭ ಮಾಡಿಸಿದರು. ಶ್ರೀ ಮೂಕಾಂಬಿಕಾ ದೇವಸ್ಥಾನದ ಪ್ರಾಂಗಣದ ಸರಸ್ವತಿ [...]

ನಿವೇಶನ ರಹಿತರಿಗೆ ಹಕ್ಕು ಪತ್ರ ಆಗ್ರಹಿಸಿ ಯಡ್ತರೆ ಗ್ರಾಮ ಪಂಚಾಯತ್ ಮುತ್ತಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕುಂದಾಪುರ ತಾಲೂಕು ಸಮಿತಿ ಮತ್ತು ಯಡ್ತರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರ ಹೋರಾಟ ಸಮಿತಿಗಳ ನೇತೃತ್ವದಲ್ಲಿ [...]

ಕುಂದಾಪುರದಲ್ಲಿ ಘರ್ಜಿಸಿದ ನವರಾತ್ರಿ ಹುಲಿಗಳು!

ಸುನಿಲ್ ಹೆಚ್. ಜಿ. ಬೈಂದೂರು ಕುಂದಾಪುರ: ಕಾಲ ಉರುಳಿದ ಹಾಗೇ ನಮ್ಮ ಆಸಕ್ತಿಯೂ ಬದಲಾಗುತ್ತದೆ. ಹೊಸತನಕ್ಕೆ ತುಡಿಯುವ ಈ ಬದಲಾವಣೆಯೊಂದಿಗೆ ನಮ್ಮ ಕಲೆ, ಸಂಸ್ಕೃತಿ ಸಂಪ್ರದಾಯಗಳ ಪೈಕಿ ಕೆಲವು ಹೊಸ ಆಯಾಮ [...]

ಕುಂದಾಪುರ: ’ದರ್ಶನ’ ವಾರ್ಷಿಕ ಸಂಚಿಕೆ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಲೇಜಿನ ವಾರ್ಷಿಕ ಸಂಚಿಕೆ ‘ದರ್ಶನ’ಕ್ಕೆ ತನ್ನದೇ ಆದ ಶೈಲಿ ಮತ್ತು ಇತಿಹಾಸವಿದೆ. ಇಂದಿನವರೆಗೆ ಅದು ತನ್ನತನವನ್ನು ಉಳಿಸಿಕೊಂಡ ರೀತಿ ಅದೇ ದೊಡ್ಡ ಇತಿಹಾಸವಾಗುತ್ತದೆ ಎಂದು [...]

ಕಾರಂತ ಹುಟ್ಟೂರ ಪ್ರಶಸ್ತಿ: ತಂಬೆಲರು 2017ರ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕೋಟ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಯ ಅಂಗವಾಗಿ ಅಕ್ಟೋಬರ್ ೧೦ರಂದು ನಟ, ನಿರ್ಮಾಪಕ, ನಿರ್ದೇಶಕ ಪ್ರಕಾಶ್ ರೈ ಅವರಿಗೆ ಕಾರಂತ ಹುಟ್ಟೂರ ಪ್ರಶಸ್ತಿ ವಿತರಣೆ [...]

ಪರಸ್ಪರರ ವೈಯಕ್ತಿಕ ಬದುಕುಗಳನ್ನು ಗೌರವಿಸಿ : ನರೇಂದ್ರ ಗಂಗೊಳ್ಳಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪ್ರತಿಯೊಂದು ಸಂಬಂಧಗಳು ಉಳಿದುಕೊಳ್ಳುವುದು ಪರಸ್ಪರ ನಂಬಿಕೆಯ ಆಧಾರದ ಮೇಲೆ. ವಿಮರ್ಶೆಗೆ ಅವಕಾಶ ನೀಡುವಂತಹ ನಂಬಿಕೆಗಳನ್ನು ಪ್ರತಿಯೊಬ್ಬರೂ ಹೊಂದಿರಬೇಕು ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ [...]

ಟೆನ್ನಿ ಕಾಯ್ಟ್: ಎಸ್‌ವಿ ಕಾಲೇಜು ಬಾಲಕರು ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕರ ವಿಭಾಗದ ಟೆನ್ನಿ [...]

ಮಹಾನವಮಿ: ಕೊಲ್ಲೂರು ದೇವಳದಲ್ಲಿ ಪುಷ್ಪರಥೋತ್ಸವ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಶುಕ್ರವಾರ ಶರನ್ನವರಾತ್ರಿಯ ಮಹಾ ನವಮಿಯಂದು ಸುಹೂಮೂರ್ತದಲ್ಲಿ ಪುಷ್ಪರಥೋತ್ಸವ ನಡೆಯಿತು. ಪ್ರಾರಂಬಿಕ ಹಂತದಲ್ಲಿ ದೇವಿಯ ಉತ್ಸವಮೂರ್ತಿಯನ್ನು ರಥದಲ್ಲಿ ಕುಳ್ಳಿರಿಸಿ ದೆವಾಲಯದ [...]

’ಅಡಿಗರ ಕಾವ್ಯ ಪ್ರವೇಶಿಕೆ’ ಕಾವ್ಯ ಕೃತಿ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಡಿಗರ ಕಾವ್ಯ ಸಾಂದ್ರ ಅನುಭವ ಮತ್ತು ವಿಚಾರಗಳನ್ನು ಹೊಂದಿದ್ದು. ನಮ್ಮ ಪ್ರಾದೇಶಿಕ ನುಡಿಗಟ್ಟು, ಪುರಾಣ, ಸಾಹಿತ್ಯ, ಯಕ್ಷಗಾನ-ತಾಳ ಮದ್ದಳೆಗಳ ಹಿನ್ನೆಲೆಯಿಲ್ಲದೆ, ಸುಲಭವಾಗಿ ಆಸ್ವಾಧಿಸುವುದು ಕಷ್ಟ. [...]