Author
ನ್ಯೂಸ್ ಬ್ಯೂರೋ

ಗೋಪಾಲಕೃಷ್ಣ ವಿವಿಧೋದ್ಧೇಶ ಸೇವಾ ಸಹಕಾರಿ ಸಂಘದ ನೂತನ ಪ್ರಧಾನ ಕಛೇರಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರೀಕೃತ ಬ್ಯಾಂಕುಗಳಂತೆ ಆಧುನಿಕ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ಸಕಾಲದಲ್ಲಿ ಗ್ರಾಹಕರಿಗೆ ಉತ್ತಮ ಸೇವೆ ಕೊಡುವ ಉದ್ದೇಶದಿಂದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರಂಭಗೊಂಡ ಸಹಕಾರಿ ಸಂಘಗಳು [...]

ಬಡನಿವೇಶನ ರಹಿತರಿಂದ ಮನೆ ನಿವೇಶನ ಮಂಜೂರಾತಿ ಕೋರಿ ಅರ್ಜಿಗಳನ್ನು ಸ್ವೀಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ, ಕುಂದಾಪುರ ತಾಲೂಕು ಸಮಿತಿ ಮತ್ತು ಬೈಂದೂರು ತಗ್ಗರ್ಸೆ ಹಾಗೂ ಯಡ್ತರೆ ಗ್ರಾಮಗಳ ನಿವೇಶನ ರಹಿತರ ಹೋರಾಟ ಸಮಿತಿಗಳ [...]

ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸುಪ್ರಭಾತ, ಭಕ್ತಿಗೀತೆ ಸಿಡಿ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಪ್ಪುಂದ: ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಉಪ್ಪುಂದ ಶಂಕರನಾರಾಯಣ ಪುರಾಣಿಕ ಇವರ ಪ್ರಾಯೋಜಕತ್ವದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸುಪ್ರಭಾತ ಮತ್ತು ಭಕ್ತಿಗೀತೆಗಳನ್ನೊಳಗೊಂಡ [...]

ಕೊಲ್ಲೂರು ನವರಾತ್ರಿ: ತುರ್ತು ಚಿಕಿತ್ಸೆಗಾಗಿ ವೈದ್ಯಕೀಯ ತಪಾಸಣೆ ಮತ್ತು ತುರ್ತುಚಿಕಿತ್ಸಾ ಘಟಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಮಂಗಳೂರು ಎ. ಜೆ. ಹಾಸ್ಪಿಟಲ್ ಮತ್ತು ಎ. ಜೆ. ವೈದ್ಯಕೀಯ ಮಹಾವಿದ್ಯಾಲಯ ಇವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸಹಯೋಗದಲ್ಲಿ ಇಲ್ಲಿನ ಜಗದಾಂಬಿಕಾ ಸಂಕೀರ್ಣದಲ್ಲಿ [...]

ನೆಟ್‌ಬಾಲ್ ಪಂದ್ಯ: ಕೊಲ್ಲೂರು ಪ.ಪೂ ಕಾಲೇಜು ಬಾಲಕ, ಬಾಲಕಿಯರ ತಂಡ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಕೊಲ್ಲೂರು ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿ [...]

ಬಾಲ್ ಬ್ಯಾಡ್ಮಿಂಟನ್: ಎಸ್.ವಿ ಕಾಲೇಜು ಬಾಲಕರು ದ್ವಿತೀಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕರ ವಿಭಾಗದ ಬಾಲ್ [...]

ಕಾರ್ಮಿಕರ ವೇದಿಕೆ ಜಿಲ್ಲಾಧ್ಯಕ್ಷ ರವಿ ಶೆಟ್ಟಿ ಜೆಡಿಎಸ್ ಸೇರ್ಪಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಾಮಿ ವಿವೇಕಾನಂದರ ರಾಷ್ಟ್ರ ನಿರ್ಮಾಣದ ಕನಸಿನಂತೆ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ರಾಜಕೀಯ ಶಕ್ತಿ ಇದ್ದರೆ ಮತ್ತಷ್ಟು ಜನಸೇವೆಯಲ್ಲಿ ತೊಡಗಿಸಿಕೊಳ್ಳಬಹುದೆಂಬ ಉದ್ದೇಶದಿಂದ ಆತ್ಮೀಯರು ಹಾಗೂ ಹಿತಚಿಂತಕರ [...]

ಭರತನಾಟ್ಯ: ಭ್ರಮರ ಉಡುಪ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: 2016-17ನೇ ಸಾಲಿನ ಕರ್ನಾಟಕ ಪ್ರೌಡಶಿಕ್ಷಣ ಮಂಡಳಿಯ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಶೇಕಡಾ 94.05 ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುವ ಭ್ರಮರ [...]

ಬೈಂದೂರು ಸೋಮೇಶ್ವರ ಬೀಚ್ ಸ್ವಚ್ಛತಾ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರವಾಸಿಗರ ಬಗ್ಗೆ ಆ ಪ್ರದೇಶದ ಜನರಿಗೆ ಹೃದಯ ವೈಶಾಲ್ಯತೆ ಇರಬೇಕು. ಈ ನೆಲೆಯಲ್ಲಿ ಇಲಾಖೆ ಸಾರ್ವಜನಿಕರ ಸಹಭಾಗಿತ್ವದಲ್ಲಿ ಪ್ರವಾಸಿ ಸ್ಥಳಗಳನ್ನು ಸ್ವಚ್ಛಗೊಳಿಸುವ ಅಭಿಯಾನಕ್ಕೆ ಚಾಲನೆ [...]

ಕೊಲ್ಲೂರು ಶರವನ್ನವರಾತ್ರಿ ಉತ್ಸವ: ಕೇರಳದ ಚಂಡೆವಾದನ ಹಾಗೂ ಪಂಚವಾದ್ಯ ತಂಡದಿಂದ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಶರನ್ನವರಾತ್ರಿ ಪ್ರಯುಕ್ತ ಶ್ರೀ ಮೂಕಾಂಬಿಕಾ ದೇವಳದ ಸ್ವರ್ಣಮುಖಿ ರಂಗಮಂದಿರದಲ್ಲಿ ಕೇರಳದ ಪ್ರಸಿದ್ದ ಚಂಡೆವಾದನ ಹಾಗೂ ಪಂಚವಾದ್ಯ ತಂಡದವರಿಂದ ನಡೆದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ದೇವಳದ [...]