Author
ನ್ಯೂಸ್ ಬ್ಯೂರೋ

ಹೆಮ್ಮಾಡಿಯಲ್ಲಿ ’ಮನೆ ಮನೆಗೆ ಕಾಂಗ್ರೆಸ್’ ಅಭಿಯಾನಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಂಗ್ರೆಸ್ ಪಕ್ಷ ಕಳೆದ ಚುನಾವಣೆಯ ಸಂದರ್ಭದಲ್ಲಿ ರಾಜ್ಯದ ಜನರಿಗೆ ನೂರಾರು ಭರವಸೆಗಳನ್ನು ನೀಡಿತ್ತು. ಸರ್ಕಾರದ ನಾಲ್ಕು ವರ್ಷಗಳ ಅವಧಿಯಲ್ಲಿ ಅವುಗಳಲ್ಲಿ ಬಹುತೇಕ ಭರವಸೆಗಳನ್ನು ಈಡೇರಿಸಿದೆ. [...]

ಸಬ್ಲಾಡಿ ಶೀನಪ್ಪ ಶೆಟ್ಟಿ ಮೆಮೋರಿಲ್ ಚಾರಿಟೆಬಲ್ ಟ್ರಸ್ಟ್: ಅನಾರೋಗ್ಯ ಪೀಡಿತರಿಗೆ ಸಹಾಯಧನ ಕೃಷಿ ಪ್ರಶಸ್ತಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಬ್ಲಾಡಿ ಕೆ. ಶೀನಪ್ಪ ಶೆಟ್ಟರು ರಾಜಕೀಯವಾಗಿ, ಸಾಮಾಜಿಕವಾಗಿ ಅಂದಿನ ದಿನಗಳಲ್ಲಿಯೇ ಸಾಕಷ್ಟು ಕೆಲಸ ಮಾಡಿದವರು.೧೯೬೦ನೇ ಇಸವಿಯಿಂದ ನಾವು ಅನ್ಯೋನ್ಯವಾಗಿಯೇ ಇದ್ದವರು. ಬೇರೆ ಬೇರೆ ಪಕ್ಷಗಳಲ್ಲಿ [...]

ಕುಂದಾಪುರ ಸಾಂತ್ವಾನ ಕೇಂದ್ರದಲ್ಲಿ ಪ್ರೇಮಿಗಳಿಗೆ ಕಂಕಣ ಭಾಗ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನೆರಮನೆಯ ಯುವಕ-ಯುವತಿ ನಡುವೆ ಹುಟ್ಟಿದ ಪ್ರೀತಿಗೆ ಮನೆಯವರ ವಿರೋಧದ ಹಿನ್ನೆಲೆಯಲ್ಲಿ ಕುಂದಾಪುರ ಮಹಿಳಾ ಸಾಂತ್ವಾನ ಕೇಂದ್ರ ಆಸರೆಯಾಗಿದ್ದು, ಸಾಂತ್ವಾನ ಕೇಂದ್ರದಲ್ಲಿ ವಿವಾಹ ಆಗುವ ಮೂಲಕ [...]

ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ನೂತನ ಓಲಗ ಮಂಟಪ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಸಾರ್ವಜನಿಕ ಆಭಾರಿ ಸಮಿತಿ ಹಾಗೂ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಗಳ ಸಹಕಾರದೊಂದಿಗೆ ನೂತನ ನಿರ್ಮಾಣದ ಓಲಗ ಮಂಟಪವನ್ನು [...]

ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇತಿಹಾಸ ಪ್ರಸಿದ್ದ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಕೂಡಾ ಒಂಬತ್ತು ದಿನಗಳ ಕಾಲ ನಡೆಯುವ ಶರನ್ನವರಾತ್ರಿ ಆಚರಣೆ [...]

ಬೈಂದೂರು ಪ್ರಥಮ ದರ್ಜೆ ಕಾಲೇಜು ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಶ್ರಮದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಒಂದು ದಿನದ ವಿಶೇಷ ಶಿಬಿರವು ನಾಯ್ಕನಕಟ್ಟೆ ಶ್ರೀ ವನದುರ್ಗಾದೇವಿ ದೇವಸ್ಥಾನದಲ್ಲಿ ನಡೆಯಿತು. [...]

ಅಡಿಗರು ಬಹು ಅರ್ಥಗಳುಳ್ಳ ಕವಿತೆ ರಚಿಸಿದ ಶ್ರೇಷ್ಠ ಕವಿ: ಯು.ಸಿ. ಹೊಳ್ಳ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೊಗೇರಿ ಗೋಪಾಲಕೃಷ್ಣ ಅಡಿಗರು ಬಹು ಅರ್ಥಗಳುಳ್ಳ ಕವಿತೆಗಳನ್ನು ರಚಿಸಿದ ಶ್ರೇಷ್ಠ ಕವಿ. ಓದುಗರ ಗ್ರಹಿಕೆಯ ಸಾಮರ್ಥ್ಯದ ಆಧಾರದ ಮೇಲೆ ಅವರ ಕವಿತೆಗಳು ವಿವಿಧ ತೆರನಾದ [...]

ಅಡಿಗರು ಕಾವ್ಯದ ಮೂಲಕ ಕಾಲದ ವಾಸ್ತವವನ್ನು ವಿಮರ್ಷಿಸಿದ್ದರು: ಮುರಳೀಧರ ಉಪಾಧ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪರಂಪರೆಯಿಂದ ಬಂದದ್ದೆಲ್ಲ ಶ್ರೇಷ್ಠ ಎನ್ನುವುದನ್ನು ಒಪ್ಪದೇ, ಒಳಿತು ಕೆಡುಕುಗಳನ್ನು ವಿಮರ್ಷಿಸಿ ಕಾಲಕ್ಕೆ ತಕ್ಕಂತೆ ಮಾರ್ಪಾಡುಗೊಳಿಸಿದ ಬಳಿಕವಷ್ಟೇ ಒಪ್ಪುತ್ತಿದ್ದ ವ್ಯಕ್ತಿತ್ವ ಕವಿ ಗೋಪಾಲಕೃಷ್ಣ ಅಡಿಗರದ್ದಾಗಿತ್ತು. ಕಾಲದ [...]

ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ: ಕೊಲ್ಲೂರು ಪ.ಪೂ ಕಾಲೇಜು ಬಾಲಕಿಯರು ದ್ವಿತೀಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ ಆಶ್ರಯದಲ್ಲಿ ನಾವುಂದದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಪದವಿ ಪೂರ್ವ ಕಾಲೇಜುಗಳ [...]

ಸೆ.21ರಿಂದ 30: ಕೊಲ್ಲೂರು ಶ್ರೀ ಮೂಕಾಂಬಿಕಾ ಸನ್ನಿಧಿಯಲ್ಲಿ ಶರನ್ನವರಾತ್ರಿ ಉತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಸೆ.21-30ರ ತನಕ ನಡೆಯಲಿರುವ ನವರಾತ್ರಿ ಉತ್ಸವಕ್ಕೆ ಸಕಲ ಸಿದ್ದತೆಗಳು ನಡೆದಿದೆ.ದೇವಳವು ಸಂಪೂರ್ಣ ಹೊಸ ವಿನ್ಯಾಸಗಳಿಂದ ಕೂಡಿದ [...]