Author
ನ್ಯೂಸ್ ಬ್ಯೂರೋ

ಉಪ್ಪುಂದ: ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಶೆಟ್ಟಿ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಂಘಟನೆಗಳು ಸಾಮಾಜಿಕ ಚಿಂತನೆಗಳನ್ನು ಅಳವಡಿಸಿಕೊಂಡಾಗ ಮಾತ್ರ ಉತ್ತಮ ಭವಿಷ್ಯ ಕಾಣಲು ಸಾಧ್ಯ. ಈ ನಿಟ್ಟಿನಲ್ಲಿ ಉಪ್ಪುಂದ ಜೇಸಿಐ ಸಪ್ತಾಹದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಪ್ರೇಕ್ಷಕರಲ್ಲಿ ಹೊಸ [...]

ಶಿಕ್ಷಕ ಗೋವಿಂದ ಬಿಲ್ಲವ ಅವರಿಗೆ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಆದರ್ಶ ಆಸ್ಪತ್ರೆ ಉಡುಪಿ ಸಹಯೋಗದಲ್ಲಿ ನೀಡಲಾಗುತ್ತಿರುವ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿಯು ಕಿರಿಮಂಜೇಶ್ವರ ಸರ್ಕಾರಿ ಪ್ರೌಢಶಾಲಾ ಶಿಕ್ಷಕ ಗೋವಿಂದ ಬಿಲ್ಲವ [...]

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬಿಜೆಪಿ ಯುವಮೋರ್ಚಾದಿಂದ ಸ್ವಚ್ಛತಾ ಕಾರ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಬೈಂದೂರು ಮಂಡಲ ಯುವಮೋರ್ಚಾ ನೇತೃತ್ವದಲ್ಲಿ ನಂದನವನ ಮಹಾಬಲೇಶ್ವರ ದೇವಸ್ಥಾನದ ಪರಿಸರದ ಸ್ವಚ್ಚತಾ ಕಾರ್ಯ ಜರುಗಿತು. [...]

ತಗ್ಗರ್ಸೆ: ಛದ್ಮವೇಷ ಸ್ಪರ್ಧೆಯಲ್ಲಿ ಅಮೋಘ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಕ್ಷಣ ಇಲಾಖೆ ಏರ್ಪಡಿಸಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ಭಾಗವಹಿಸಿದ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ [...]

ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್‌ನಲ್ಲಿ ಮೂರು ಚಿನ್ನ ಗೆದ್ದ ಕುಂದಾಪುರದ ವಿಶ್ವನಾಥ್ ಗಾಣಿಗ

ಸೋಮಶೇಖರ್ ಪಡುಕೆರೆ. ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಈಗಾಗಲೇ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕ ಗೆದ್ದು ದೇಶಕ್ಕೆ ಕೀರ್ತಿ ತಂದಿರುವ ಕುಂದಾಪುರ ತಾಲೂಕಿನ ವಿಶ್ವನಾಥ್‌ ಭಾಸ್ಕರ ಗಾಣಿಗ, ದಕ್ಷಿಣ [...]

ಹಾಲಾಡಿ ಶ್ರೀನಿವಾಸ ಶೆಟ್ಟರಿಗೆ ಕಾಂಗ್ರೆಸ್ ಸೇರುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಹ್ವಾನ!

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರಿಗೆ ಕಾಂಗ್ರೆಸ್ ಸೇರುವಂತೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನ ನೀಡಿದ್ದಾರೆ. ಆದರೆ [...]

ಅಡಿಗರ ಸಾಮಾಜಿಕ ಕಳಕಳಿಯ ಸಾಹಿತ್ಯ ಸೃಷ್ಠಿ ಯುವಪೀಳಿಗೆಗೆ ದಾರಿದೀಪ: ಡಾ. ಸುಬ್ರಹ್ಮಣ್ಯ ಭಟ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಹಿತ್ಯದ ರಚನೆ ಸ್ವಹಿತಾಸಕ್ತಿಯಿಂದ ಕೂಡಿರದೆ, ಅದರಿಂದ ಸಮಾಜ ಸುಧಾರಣೆ ಹಾಗೂ ವ್ಯಕ್ತಿತ್ವ ವಿಕಸನವಾಗಬೇಕೆಂಬ ತುಡಿತ ಪ್ರತಿಯೊಬ್ಬ ಶ್ರೇಷ್ಠ ಸಾಹಿತಿಯದ್ದಾಗಿರುತ್ತದೆ. ಮೌಲ್ಯಾಧಾರಿತ ಬರಹಗಳು ಜಾತಿ, ಧರ್ಮದ [...]

ಹಿಂಜಾವೇ ಪ್ರತಿಭಟನೆಗೆ ತಡೆ. ಪೊಲೀಸ್ ಪೋರ್ಸ್‌ನಿಂದ ಹಿಂದೂ ಕಾರ್ಯಕರ್ತರ ಕಟ್ಟಿಹಾಕಲು ಸಾಧ್ಯವಿಲ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಶಾಸ್ತ್ರಿ ವೃತ್ತದಲ್ಲಿ ಕುಂದಾಪುರ ಪೊಲೀಸ್ ಠಾಣಾಧಿಕಾರಿ ನಾಸೀರ್ ಹುಸೇನ್ ಅವರ ವಿರುದ್ಧ ಹಿಂದೂ ಜಾಗರಣಾ ವೇದಿಕೆ ಸೇರಿದಂತೆ ಪರಿವಾರ ಸಂಘಟನೆಗಳು ಆಯೋಜಿಸಿದ್ದ ಪ್ರತಿಭಟನೆಗೆ [...]

ದಸರಾ ನೆಟ್‌ಬಾಲ್ ಪಂದ್ಯ: ಕೊಲ್ಲೂರು ಪ.ಪೂ ಕಾಲೇಜು ತಂಡ ದ್ವಿತೀಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೈಸೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಬಾಲಕ ಹಾಗೂ ಬಾಲಕಿಯರ [...]

ಕುಂದಾಪುರ: ಪ್ರತಿಷ್ಠಿತ ಭಂಡಾರ್ಕಾರ್ಸ್ ಕಾಲೇಜಿಗೆ ನ್ಯಾಕ್ ‘ಎ’ ಶ್ರೇಣಿ ಪ್ರದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಇಲ್ಲಿನ ಪ್ರತಿಷ್ಠಿತ ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸಾಯನ್ಸ್ ಕಾಲೇಜಿಗೆ ರಾಷ್ಟ್ರೀಯ ಮೌಲ್ಯಾಂಕನ ಮತ್ತು ಮಾನ್ಯತಾ ಸಮಿತಿ (ನ್ಯಾಕ್)ಯಿಂದ 4 ಅಂಕದಲ್ಲಿ 3.32 ಅಂಕದೊಂದಿಗೆ ‘ಎ’ ಶ್ರೇಣಿ [...]