Author
ನ್ಯೂಸ್ ಬ್ಯೂರೋ

ಆಲ್ ಇಂಡಿಯಾ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಸಂಪತ್ ಕುಮಾರ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅಖಿಲ ಭಾರತೀಯ ರಾಹುಲ್ ಗಾಂಧಿ ಬ್ರಿಗೇಡ್ ಕಾಂಗ್ರೆಸ್ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ರಟ್ಟಾಡಿಯ ಸಂಪತ್ ಕುಮಾರ್ ಶೆಟ್ಟಿ ಅವರು ನೇಮಕಗೊಂಡಿದ್ದಾರೆ. ಜಿಲ್ಲಾ ಯುವ ಕಾಂಗ್ರೆಸ್ [...]

ಕೊಡುವುದರಲ್ಲಿ ಇರುವ ಸುಖ ಪಡೆಯುದರಲ್ಲಿ ಇಲ್ಲ: ಸತೀಶ್ ಕಿಣಿ ಬೆಳ್ವೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಸಿದ್ದಾಪುರ: ಹುಟ್ಟಿದ ಪ್ರತಿಯೊಬ್ಬರಿಗೂ ಸಾಮಾಜಿಕ ಋಣಗಳು ಇರುತ್ತವೆ. ಒಬ್ಬೋಬರು ಒಂದೊಂದು ರೀತಿಯಲ್ಲಿ ಋಣಗಳನ್ನು ತೀರಿಸುತ್ತಾರೆ. ಸಮಾಜದಿಂದ ಸಾಕಷ್ಟು ಪಡೆದಿದ್ದೇವೆ. ಸಮಾಜದಿಂದ ಪಡೆದುದರಲ್ಲಿ ಸ್ವಲ್ಪವಾದರು ಸಮಾಜಕ್ಕೆ ಕೊಡಬೇಕು. [...]

ಲಯನ್ಸ್ ಕ್ಲಬ್‌ನಿಂದ ವಿದ್ಯಾರ್ಥಿಯ ವೈದ್ಯಕೀಯ ಶಿಕ್ಷಣಕ್ಕೆ ಧನಸಹಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆದೂರಿನ ಪ್ರತಿಭಾನ್ವಿತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿ ನಿರಂಜನ ಶೆಟ್ಟಿಗೆ ವೈದ್ಯಕೀಯ ಶಿಕ್ಷಣಕ್ಕೋಸ್ಕರ ರೂ ೧ ಲಕ್ಷವನ್ನು ಕುಂದಾಪುರ ಲಯನ್ಸ್ ಹಾಗೂ ಲಯನೆಸ್ ಕ್ಲಬ್ [...]

ಕೋಣಿ : ಮಾತಾ ಮಾಂಟೆಸ್ಸೋರಿಗೆ ಶಿಕ್ಷಣ ತಜ್ಞರ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿಕ್ಷಣ ಕ್ಷೇತ್ರದಲ್ಲಿ ತನ್ನ ವೈಶಿಷ್ಟ್ಯತೆಯೊಂದಿಗೆ ಜಾಗತಿಕ ಮನ್ನಣೆಗೆ ಪಾತ್ರವಾದ ಮೊಂಟೆಸ್ಸೋರಿ ಶಿಕ್ಷಣದ ತಜ್ಞೆ ಮೊಂಟೆಸ್ಸೋರಿ ಯುನೈಟೆಡ್ ಎನ್ನುವ ಸಂಸ್ಥೆಯನ್ನು ಹುಟ್ಟು ಹಾಕಿ ಸಾವಿರಾರು ಮೊಂಟೆಸ್ಸೋರಿ [...]

ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸುವ ಕಾರ್ಯಕ್ರಮಗಳು ನಿರಂತರವಾಗಿರಬೇಕು

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಲು ಹಾಗೂ ಮಕ್ಕಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಆಯೋಜಿಸಲಾಗುತ್ತಿರುವ ಮುದ್ದು ಕೃಷ್ಣ ಸ್ಪರ್ಧೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಈ ಕಾರ್ಯಕ್ರಮದ ಮೂಲಕ ಅನೇಕ [...]

ಡಾಟಾ ಮೈನಿಂಗ್ ಕ್ಷೇತ್ರದಲ್ಲಿ ವಿಪುಲ ಉದ್ಯೋಗಾವಕಾಶ: ವಿಜ್ನಾನಿ ಚೈತನ್ಯ ಹೊಳ್ಳ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಂದಿನ ದಿನಗಳಲ್ಲಿ ಡಾಟಾ ಮೈನಿಂಗ್ ಕ್ಷೇತ್ರದಲ್ಲಿ ವಿಫುಲ ಉದ್ಯೋಗಾವಕಾಶಗಳಿವೆ ಎಂದು ಬೆಂಗಳೂರಿನ ಹೆಚ್ ಪಿಯಲ್ಲಿ ಜ್ಯೂನಿಯರ್ ಡಾಟಾ ವಿಜ್ನಾನಿ ಚೈತನ್ಯ ಹೊಳ್ಳ ಅವರು ಹೇಳಿದರು. [...]

ಶಿರೂರು: ನಿವೇಶನ ಸ್ಥಳ ಮಂಜೂರು ಮಾಡಲು ಒತ್ತಾಯಿಸಿ ಹೋರಾಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕುಂದಾಪುರ ತಾಲೂಕು ಶಿರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರ ಹೋರಾಟ ಸಮಿತಿ ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ ಕುಂದಾಪುರ ತಾಲೂಕು [...]

ಅಮಿತ್ ಶೆಟ್ಟಿ ಆವರ್ಸೆ ನಿರ್ದೇಶನದ ‘ಕಾಡು ದಾರಿ’ ಕಿರುಚಿತ್ರ ಇಂದು ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಡಿನ ರಕ್ಷಣೆ, ಮೂಡನಂಬಿಕೆಯ ಬಗೆಗಿನ ಜಾಗೃತಿ ಮೂಡಿಸುವ ಸುಂದರ ಕಥಾಹಂದರವಿರುವ ಕಿರುಚಿತ್ರ ‘ಕಾಡು ದಾರಿ’ ಸೆಪ್ಟೆಂಬರ್ 13ರ ಸಂಜೆ ಬಿಡುಗಡೆಗೊಳ್ಳಲಿದೆ. ಯುವ ತಂಡ ಒಟ್ಟಾಗಿ [...]

ವಿದ್ಯಾರ್ಥಿಗಳು ಪ್ರಜ್ಞಾವಂತರಾಗುವ ಕನಸು ಬಿತ್ತೋಣಾ: ಓಂ ಗಣೇಶ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸಲು ಕಾಲೇಜಿನ ಕಟ್ಟಡವೋ ಭೋದಕ ಸಿಬ್ಬಂದಿಯೋ ಮಾತ್ರ ಕಾರಣವಾಗೋದಿಲ್ಲ. ಯಶಸ್ಸಿಗಾಗಿ ಕನಸನ್ನು ಬಿತ್ತುವ ಹೆತ್ತವರೂ ಪ್ರಮುಖ ಕಾರಣರಾಗುತ್ತಾರೆ. ಅಪ್ಪ ಅಮ್ಮ [...]

ಕುಂದಾಪುರ: ಆರ್.ಎನ್.ಶೆಟ್ಟಿ. ಕಾಲೇಜಿನಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಮ್ಮ ಅಗತ್ಯಕ್ಕಿಂತ ಹೆಚ್ಚು ಸಮಯ ಆಸಕ್ತಿಗಳನ್ನು ತಂತ್ರಜ್ಞಾನದ ಬಳಕೆಗೆ ಮೀಸಲಾಗಿಟ್ಟರೆ, ಯುವ ವಿದ್ಯಾರ್ಥಿಗಳು ಬೌದ್ಧಿಕ ಬೆಳವಣಿಗೆಗೆ ಬೇಕಾದ ಸಮಯ ಮತ್ತು ಸಂಯಮವನ್ನು ಕಳೆದುಕೊಳ್ಳಬೇಕಾಗುತ್ತದೆ. ಬದಲಾಗಿ [...]