Author
ನ್ಯೂಸ್ ಬ್ಯೂರೋ

ತಾಲೂಕು ಪ.ಪೂ ಕಾಲೇಜು ಕಬಡ್ಡಿ: ಕೊಲ್ಲೂರು ಕಾಲೇಜು ಬಾಲಕಿಯರು ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್‌ಕಟ್ಟೆ ಆಶ್ರಯದಲ್ಲಿ ಬಿದ್ಕಲ್‌ಕಟ್ಟೆಯಲ್ಲಿ ಜರುಗಿದ ತಾಲೂಕು ಮಟ್ಟದ ಪದವಿ ಪೂರ್ವ [...]

ಕಣ್ಣಿನ ಪೊರೆಯನ್ನು ಸುಲಭದಲ್ಲಿ ಹೊಗಲಾಡಿಸುವ ಚಿಕಿತ್ಸೆ ವೈದ್ಯಲೋಕದಲ್ಲಿ ಲಭ್ಯ: ಜಯರಾಮ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ಮನುಷ್ಯನ ಅಂಗಾಂಗಳಲ್ಲಿ ಕಣ್ಣು ಚಿಕ್ಕದಾಗಿದ್ದರೂ ಕೂಡ ಐದು ಬಗೆಯ ಖಾಯಿಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಕಣ್ಣಿನ ಸಂಬಂಧಿ ಖಾಯಿಲೆಯಲ್ಲಿ ನಾಲ್ಕು ಪ್ರಕಾರವನ್ನು ಗುಣಪಡಿಸಲಾಗಿದ್ದರೂ ಮುಂದಾಗುವ [...]

ನಿರಂತರ ಕಲಿಕೆಯಿಂದ ಮಾತ್ರ ಸಂಗೀತದಲ್ಲಿ ಸಾಧನೆ ಸಾಧ್ಯ: ಡಾ. ಸುಬ್ರಹ್ಮಣ್ಯ ಭಟ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಂಗೀತದ ಬಗೆಗೆ ಕನಿಷ್ಠ ಜ್ಞಾನ, ಅಧ್ಯಯನವಿಲ್ಲದೇ ನೇರವಾಗಿ ವೇದಿಕೆಯಲ್ಲಿ ಹಾಡುವ ಪ್ರವೃತ್ತಿ ಹೆಚ್ಚುತ್ತಿದೆ. ಆದರೆ ನಿರಂತರವಾದ ಕಲಿಕೆಯಿಂದ ಮಾತ್ರ ಸಂಗೀತದಲ್ಲಿ ಸಾಧನೆ ಮಾಡಲು ಸಾಧ್ಯವಿದೆ. [...]

ಪರಸ್ಪರರೊಂದಿಗೆ ಸ್ನೇಹ ವಿಶ್ವಾಸದಿಂದ ಬದುಕುವುದು ಅಗತ್ಯ: ವನಿತಾ ಸ್ನೇಹ ಸಮ್ಮಿಲನದಲ್ಲಿ ವರಮಹಾಲಕ್ಷ್ಮೀ ಹೊಳ್ಳ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಹಕಾರಿ ಸಂಘಗಳು ದೈನಂದಿನ ಆರ್ಥಿಕ ವ್ಯವಹಾರಗಳೊಂದಿಗೆ ಸಾಮಾಜಮುಖಿ ಚಟುವಟಿಕೆಗಳಲ್ಲಿಯೂ ಗಮನ ಹರಿಸಿದಾಗ ಹೆಚ್ಚಿನ ಪ್ರಗತಿ ಕಾಣಲು ಸಾಧ್ಯವಿದೆ. ಸದಸ್ಯರು ಸ್ವಾವಲಂಭಿ ಬದುಕಿಗೆ ಅಗತ್ಯವಾದ ನೆರವು [...]

ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರದ ಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಮಂಜುನಾಥ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರ ಶ್ರೀ ನಾಗಬನದಲ್ಲಿ ಜರುಗುವ 28ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಕಾರ್ಯಕಾರಿ ಸಮಿತಿ ಅಧ್ಯಕ್ಷರಾಗಿ ಮಂಜುನಾಥ ಪೂಜಾರಿ [...]

ನಟ ಪ್ರಕಾಶ್ ರೈ ಅವರಿಗೆ ಡಾ.ಕಾರಂತ ಹುಟ್ಟೂರ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕೋಟತಟ್ಟು ಗ್ರಾಮಪಂಚಾಯತ್ ಕೋಟ, ಡಾ.ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ(ರಿ.)ದ ಸಹಭಾಗಿತ್ವದಲ್ಲಿ ಕಳೆದ ಹನ್ನೆರಡು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ [...]

ತಾಲೂಕು ಮಟ್ಟದ ವಾಲಿಬಾಲ್: ಕೋಡಿ ಬ್ಯಾರೀಸ್ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾರ್ವಜನಿಕ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆದ [...]

ಶಿರೂರು: ಪ.ಪೂ ಕಾಲೇಜು ಪುಟ್‌ಬಾಲ್: ಎಸ್‌ವಿ ಗಂಗೊಳ್ಳಿ ದ್ವಿತೀಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಶಿರೂರಿನ ಗ್ರೀನ್ ವ್ಯಾಲಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕುಂದಾಪುರ ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಫುಟ್ ಬಾಲ್ ಪಂದ್ಯಾಟದಲ್ಲಿ ದ್ವಿತೀಯ [...]

ಕುಂದಾಪುರದಲ್ಲಿ ಕೊಂಕಣಿ ವಿದ್ಯಾರ್ಥಿ ಸಮ್ಮೇಳನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳಿಗೆ, ಯುವ ಜನರಿಗೆ ಅವರ ಪ್ರತಿಭೆಯ ಪ್ರದರ್ಶನಕ್ಕೆ ಸ್ಪೂರ್ತಿ ನೀಡಿದರೆ ಅವರಿಗೆ ವೇದಿಕೆಗಳಲ್ಲಿ ಅವಕಾಶ ನೀಡಿದರೆ ಅವರು ಭಾಷೆ ಹಾಗೂ ಸಮಾಜದ ಅಭಿವೃದ್ಧಿಗೆ ಶಕ್ತಿಯಾಗುತ್ತಾರೆ. [...]

ಕುಂದಾಪುರ: ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ನುಡಿನಮನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಸಮುದಾಯ ಕುಂದಾಪುರ ಸಹಯೋಗದೊಂದಿಗೆ ಇತ್ತಿಚಿಗೆ ದುಷ್ಕರ್ಮಿಗಳಿಂದ ಹತ್ಯೆಗೊಳದಾದ ಪತ್ರಕರ್ತೆ ಗೌರಿ ಲಂಕೇಶ್ ಅವರಿಗೆ ನುಡಿನಮನ ಸಲ್ಲಿಸಲಾಯಿತು. ಈ [...]