Author
ನ್ಯೂಸ್ ಬ್ಯೂರೋ

ಕೇಂದ್ರದ ಯೋಜನೆಗಳ ಮಾಹಿತಿ ಪ್ರತಿ ಮನೆಗೂ ತಲುಪಲು ಶ್ರಮವಹಿಸೋಣ: ಬಿಎಂಎಸ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲು ಕಾರ್ಯಕರ್ತರು ಶ್ರಮಿಸಬೇಕು. ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆ ಬಗ್ಗೆ ಕಾರ್ಯಕರ್ತರು ಹೆಚ್ಚಿನ ಸಮಯವನ್ನು ನೀಡಬೇಕು. ಜತೆಗೆ ಕೇಂದ್ರ [...]

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕ್ರೀಡೆ ಅವಶ್ಯ: ಬಿ.ಎಂ. ಸುಕುಮಾರ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರೀಡೆಯನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಎಲ್ಲಾ ರೀತಿಯ ದೈಹಿಕ ಮತ್ತು ಮಾನಸಿಕ ಪ್ರಗತಿಯಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲಾ ಒಂದು ಕ್ರೀಡೆಯಲ್ಲಿ ತಮ್ಮನ್ನು [...]

ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ವೇದಿಕೆ: ಸುರೇಶ್ ಬಟ್ವಾಡಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಇಲಾಖೆ ಪ್ರತಿಭಾ ಕಾರಂಜಿಯಂತಹ ವಿನೂತನ ಕಾರ್ಯಕ್ರಮವನ್ನು ಕಳೆದ ಹದಿನೈದು ವರ್ಷಗಳಿಂದ ಸಂಘಟಿಸುತ್ತಿದ್ದು, [...]

ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶ್ರೀ ನಾರಾಯಣ ಗುರುಗಳ ಜಯಂತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ನಾರಾಯಣ ಗುರುಗಳ ೧೬೩ನೇ ಜನ್ಮ ದಿನಾಚರಣೆಯನ್ನು ಅರ್ಥಗರ್ಬಿತವಾಗಿ ಆಚರಿಸಲಾಯಿತು. ಶ್ರೀ ಗುರುಗಳ ಶ್ರೀರಕ್ಷೆ ಬೇಡುತ್ತಾ ಪುಷ್ಪ ನಮನ ಸಲ್ಲಿಸಿ ಜಿಲ್ಲಾ ಉತ್ತಮ ಶಿಕ್ಷಕ [...]

ಕ್ರೀಡೆಯಿಂದ ದೈಹಿಕೆ-ಮಾನಸಿಕ ಬೆಳವಣಿಗೆ ಸಾಧ್ಯ: ಶೋಭಾ ಜಿ. ಪುತ್ರನ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಬೆಳವಣಿಗೆ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಬಿಡುವಿನ ವೇಳೆಯಲ್ಲಿ ತಮಗೆ ಆಸಕ್ತಿ ಇರುವ ಕ್ರೀಡೆಗಳಲ್ಲಿ ಭಾಗವಹಿಸಬೇಕು. [...]

ಗಂಗೊಳ್ಳಿ ಎಸ್‌ವಿ ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಧ್ಯಾಯರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ. ಅಭಿನಂದನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪ್ರಶಸ್ತಿಗಾಗಿ ಅರ್ಜಿ ಹಾಕಿ ರಾಜಕೀಯ ಒತ್ತಡ ತಂದು ಪ್ರಶಸ್ತಿ ಪಡೆಯುವ ಇಂದಿನ ದಿನಗಳಲ್ಲಿ ತನ್ನ ಕಾರ್ಯ ಸಾಧನೆಯಿಂದ ಹಾಗೂ ಶಾಲೆಯು ಪ್ರತಿ ವರ್ಷ ದಾಖಲಿಸುತ್ತಿರುವ [...]

ರಾಜ್ಯ ಸರಕಾರದ ಯೋಜನೆಗಳ ಮೂಲಕ ಬಡ ಮಧ್ಯಮ ವರ್ಗದ ಜನರ ಏಳಿಗೆಗೆ ನೆರವು

ಕುಂದಾಪ್ರ ಡಾಟ್ ಕಾಂ ಸುದ್ದಿ ಸಿದ್ದಾಪುರ: ಬೈಂದೂರು ಕ್ಷೇತ್ರದಲ್ಲಿ ತನ್ನ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ನಡೆದಿವೆ. ಇನ್ನೂ ಹೆಚ್ಚಿನ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಿದ್ದೇನೆ. ಬೈಂದೂರು ಕ್ಷೇತ್ರದಲ್ಲಿ ಈಗಾಗಲೇ 1664 ಫಲಾನುಭವಿಗಳಿಗೆ [...]

ಮಂಗಳೂರು ಚಲೋ ಬೈಕ್ ರ‍್ಯಾಲಿ: ಕುಂದಾಪುರ, ಹೆಮ್ಮಾಡಿಯಲ್ಲಿ ತಡೆ, ಬಂಧನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯಾಂತ್ಯದ ಕಳೆದ ನಾಲ್ಕು ವರ್ಷಗಳಲ್ಲಿ ನಡೆಯುತ್ತಿರುವ ಹಿಂದೂ ಮುಖಂಡರು ಹಾಗೂ ಯುವಕರ ಹತ್ಯೆ ಖಂಡಿಸಿ, ಕೆಎಫ್‌ಡಿ ಹಾಗೂ ಪಿಎಫ್‌ಐ ಸಂಘಟನೆ ನಿಷೇಧ ಹಾಗೂ ಸಚಿವ [...]

ಕೊಲ್ಲೂರು: ದೇವಳದ ಪ್ರೌಢಶಾಲೆಯಲ್ಲಿ ಹಳೆವಿದ್ಯಾರ್ಥಿಗಳಿಂದ ಗುರುಗಳಿಗೆ ಗೌರವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿಗಳ ವತಿಯಿಂದ ಗುರುಗಳನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳಾದ ಪವನ್ [...]

ನಾರಾಯಣ ಗುರುಗಳ ಸಿದ್ಧಾಂತ ಚಿರನೂತನ: ಶಾಸಕ ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ನಾರಾಯಣ ಗುರುಗಳ ಒಂದೇ ಜಾತಿ, ಓಂದೇ ಧರ್ಮ ಎನ್ನುವ ಸಂದೇಶವನ್ನು ಜೀವನದಲ್ಲಿ ಅನುಷ್ಟಾನ ಮಾಡಿದರೆ ಈ ಆಚರಣೆಗಳಿಗೆ ನಿಜವಾದ ಅರ್ಥ ಬರುತ್ತದೆ. ಗುರುಗಳ ತತ್ವ, [...]