Author
ನ್ಯೂಸ್ ಬ್ಯೂರೋ

ಅಪಘಾತದಲ್ಲಿ ಗಾಯಗೊಂಡ ಗೋವಿಗೆ ಯಡ್ತರೆ ರಿಕ್ಷಾ ಚಾಲಕರಿಂದ ಆರೈಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಪಘಾತದಲ್ಲಿ ಗಾಯಗೊಂಡಿದ್ದ ಗೋವನ್ನು ಕಳೆದೊಂದು ವಾರದಿಂದ ಆರೈಕೆ ಮಾಡುತ್ತಿರುವ ಯಡ್ತರೆಯ ರಿಕ್ಷಾ ಚಾಲಕರು ಮಾನವೀಯತೆ ಮೆರೆದಿದ್ದಾರೆ. ರಿಕ್ಷಾ ಚಾಲಕರು ಆರೈಕೆ, ವೈದ್ಯರ ಚಿಕಿತ್ಸೆಯಿಂದಾಗಿ ನಿತ್ರಾಣ [...]

ಕುಂದಾಪುರ: ಸೂರ್ಯನ ಸುತ್ತ ಬೆಳಕಿನ ವರ್ತುಲ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕೋಟೇಶ್ವರದಲ್ಲಿ ಸೂರ್ಯನ ಸುತ್ತ ಕಂಡು ಬಂದ ವರ್ತುಲವೊಂದು ಖಗೋಳ ವಿಸ್ಮಯಕ್ಕೆ ಸಾಕ್ಷಿಯಾಗಿದೆ. ಸುಮಾರು 20 ಸಾವಿರ ಅಡಿಗಳ ಎತ್ತರದಲ್ಲಿ ಶೇಖರಣೆಗೊಂಡ ಸಿರ್ರಸ್ ಮೋಡಗಳಲ್ಲಿರುವ ಮಂಜಿನ [...]

ಕುಂಭಾಶಿ: ಶಿಥಿಲ ಸೂರಲ್ಲಿ ವಾಸಿಸುವ ಕುಟುಂಬಕ್ಕೆ ಬೇಕಿದೆ ಸಹೃದಯಿಗಳ ನೆರವು

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಸೋರುವ ಮಾಡು, ಶಿಥಿಲಗೊಂಡಿರುವ ಗೋಡೆಯ ಸಣ್ಣ ಸೂರೊಳಕ್ಕೆ ಏಳು ಮಂದಿಯ ನಿತ್ಯದ ಬದುಕು. ಕುಟುಂಬಕ್ಕೆ ನೆಲೆಯಾಗಬೇಕಿದ್ದ ಪತಿರಾಯ ಮನೆಯತ್ತ ಸುಳಿಯುವುದೇ ಇಲ್ಲ. ರಕ್ತ ಸಂಬಂಧಿಗಳಂತೂ [...]

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌ನಿಂದ 1 ಲಕ್ಷ ರೂ. ಚೆಕ್ ಹಸ್ತಾಂತರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ಎಂ. ಎನ್. ರಾಜೇಂದ್ರಕುಮಾರ್ ಅವರು ಇತ್ತಿಚಿಗೆ ಬೈಕ್ ಅಪಘಾತದಲ್ಲಿ ಮರಣ ಹೊಂದಿದ ಗಂಗೊಳ್ಳಿ ಸೀತಾರಾಮ [...]

ಕೊಲ್ಲೂರು: ಜಿಲ್ಲಾ ಮಟ್ಟದ ಕುಸ್ತಿ. ಕೋಟ ವಿವೇಕ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ಇಲ್ಲಿನ ಶ್ರೀ ಮೂಕಾಂಬಿಕಾ ಬಾಲಕರ ವಸತಿ [...]

ಸಂಗೀತ ಹೃದಯಕ್ಕೆ ಹತ್ತಿರವಾದ ಭಾಷೆ: ಎಸ್. ಜನಾರ್ದನ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಂಗೀತ ಕೇಳುಗರ ಮನಸ್ಸನ್ನು ಅರಳಿಸುತ್ತದೆ. ಕಿವಿ ಮತ್ತು ಹೃದಯವನ್ನು ತೆರೆದು ಆಸ್ವಾದಿಸುವ ಗುಣ ಅದಕ್ಕೆ ಬೇಕು. ಮನಸ್ಸನ್ನು ಕೇಂದ್ರಿತವಾಗಿಟ್ಟುಕೊಂಡು ಸಂಗೀತದಿಂದ ಪರಿವರ್ತನೆಯೂ ಸಾಧ್ಯವಿದೆ. ಉತ್ತಮ, [...]

ಹಟ್ಟಿಯಂಗಡಿ ಕ್ಷೇತ್ರದಲ್ಲಿ ದೇವರ ಸೇವೆಯೊಂದಿಗೆ ಜನಕಲ್ಯಾಣ ಕಾರ್ಯ: ತಿಮ್ಮಪ್ಪ ಹೆಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಾಮಾಣಿಕತೆ, ಶುದ್ಧ ಮನಸ್ಸಿನ ಜೊತೆಗೆ ಪರಿಶ್ರಮದ ಹಾದಿ ನಮ್ಮದಾದಾಗ ಸಾಧನೆಯ ಶಿಖರವನ್ನೇರಬಹುದು. ನಮಗೆ ದೊರೆತ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ದೇವರ ಸೇವೆಯ ಜೊತೆಗೆ ಜನಕಲ್ಯಾಣ ಕಾರ್ಯಗಳನ್ನು [...]

ಗಣೇಶ ವಿಗ್ರಹ ಕೊಂಡೊಯ್ಯವ ವೇಳೆ ಅನ್ಯ ಕೋಮಿನವರಿಂದ ತಡೆ. ಬೈಂದೂರಿನಲ್ಲಿ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತ ಹಿಂದುಗಳ ತಾಯ್ನೆಲ, ಹಿಂದು ರಾಷ್ಟ್ರ ಎಂಬುದು ವಿವಾದಗಳಿಗೆ ಕಾರಣವಾಗಿರುವ ಪರಿಸ್ಥಿತಿ ನಿರ್ಮಾಣವಾಗಿರುವುದು ನಮ್ಮ ದುರಂತ. ಹಿಂದುಗಳು ತಮ್ಮ ಹಬ್ಬಹರಿದಿನಗಳನ್ನು ಆಚರಿಸುವಂತೆ ಇಲ್ಲ. ಹಕ್ಕುಗಳನ್ನು [...]

ರಾಷ್ಟ್ರೀಯ ಕರಾಟೆ ಪಂದ್ಯಾಟ: ಹನೀಷ್‌ಗೆ ಕಂಚು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನವದೆಹಲಿಯಲ್ಲಿ ಸ್ವಾತಂತ್ರಯೋತ್ಸವದ ಪ್ರಯುಕ್ತ ನಡೆದ ರಾಷ್ಟ್ರೀಯ ಕರಾಟೆ ಪಂದ್ಯಾಟದಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಪಾಲ್ಗೊಂಡ ಕೆರ್ಗಾಲು ಗ್ರಾಪಂ ವ್ಯಾಪ್ತಿಯ ನಂದನವನದ ರವಿಚಂದ್ರ ಹಾಗೂ ಸುಮಿತ್ರಾ ದಂಪತಿಗಳ [...]

ವರಾಹ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕುರು ರಾಮಚಂದ್ರ ಹೆಬ್ಬಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ: ಮರವಂತೆಯ ಮಹಾರಾಜಸ್ವಾಮಿ ವರಾಹ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಕುರು ರಾಮಚಂದ್ರ ಹೆಬ್ಬಾರ್ ಆಯ್ಕೆಯಾಗಿದ್ದಾರೆ. ಸೋಮವಾರ ದೇವಸ್ಥಾನದಲ್ಲಿ ಸಮಿತಿಯ ಸದಸ್ಯರು ಸಭೆಸೇರಿ ಈ ಆಯ್ಕೆ [...]