Author
ನ್ಯೂಸ್ ಬ್ಯೂರೋ

ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ: ಸುವರ್ಣ ಮಹೋತ್ಸವ ವಿಶೇಷ ಸಂಚಿಕೆ ‘ಹೊಂಬೆಳಕು’ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಬದುಕಿನ ಕೌಶಲ್ಯವನ್ನು ಕಲಿಸುವುದು ನಿಜವಾದ ಶಿಕ್ಷಣ ಎನ್ನಿಸಿಕೊಳ್ಳುತ್ತದೆ.ಸಾಹಿತ್ಯ ಬಗೆಗಿನ ಆಸಕ್ತಿ ಎನ್ನುವುದು ವಿದ್ಯಾರ್ಥಿಗಳಲ್ಲಿ ಸೃಜನಶೀಲತೆಯನ್ನು ಬೆಳೆಸಿ ಅವರನ್ನು ನಿರಂತರವಾಗಿ ಕ್ರಿಯಾಶೀಲರನ್ನಾಗಿಸಲು ಸಹಾಯ ಮಾಡುತ್ತದೆ ಎಂದು [...]

ಉಪ್ಪುಂದ ಶ್ರೀ ವರಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಾವುದೇ ಆರ್ಥಿಕ ಸಂಸ್ಥೆಯ ಬೆಳವಣಿಗೆಯು ಆ ಸಂಸ್ಥೆಯ ಕಾರ್ಯನೀತಿ ಹಾಗೂ ಸಂಸ್ಥೆಯ ಸಿಬ್ಬಂದಿಗಳ ಕಾರ್ಯಕ್ಷಮತೆಯ ಮೇಲೆ ಅವಲಂಬಿತವಾಗಿದೆ. ಸಂಸ್ಥೆಯ ದೂರದೃಷ್ಟಿತ್ವ ಹಾಗೂ ಗ್ರಾಮೀಣ ಪ್ರದೇಶದ [...]

ಶತಾಯುಶಿ ಹೊಸ್ಕೋಟೆ ಡಾಕ್ಟರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಸ್ತುಬದ್ದ ಜೀವನ ಶೈಲಿ. ಸರಳ ಸಜ್ಜನಿಕೆಯ ವ್ಯಕ್ತಿತ್ವ. ಸಾಮಾಜಿಕ ಕಳಕಳಿಯಿಂದ ಹಳ್ಳಿಯ ಜನರ ಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಜನಾನುರಾಗಿ ಹೊಸ್ಕೋಟೆ ಡಾಕ್ಟರ್ ಅವರ [...]

ನಿವೃತ್ತಿ ಉಪ ವಲಯ ಅರಣ್ಯಾಧಿಕಾರಿ ಪಿ ಸುಬ್ರಾಯ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಡೂರು- ಕುಂಜ್ಙಾಡಿ(ಕುಂದಾಪುರ) ಶ್ರೀ ಹ್ಯಾಗೂಳಿ ದೈವಸ್ಥಾನ ಆಶ್ರಯದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 12ನೇ ವರ್ಷದ ಗಣೇಶೋತ್ಸವದ ಅಂಗವಾಗಿ ನಿವೃತ್ತಿ ಹೊಂದಿದ ಜಡ್ಕಲ್ ಘಟಕದ [...]

ಶ್ರೀರಾಮ ಕೆಡಿಟ್ ಕೋ- ಅಪರೇಟಿವ್ ಸೊಸೈಟಿಯ ಸ್ಥಳಾಂತರಿತ ಬೈಂದೂರು ಶಾಖೆ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀರಾಮ ಕೆಡಿಟ್ ಕೋ- ಅಪರೇಟಿವ್ ಸೊಸೈಟಿ ಲಿ ಬೈಂದೂರು ಶಾಖೆ ಸ್ಥಳಾಂತರ ಮತ್ತು ಸ್ವಂತ ಕಟ್ಟಡದ ಉದ್ಘಾಟನಾ ಸಮಾರಂಭ ನಡೆಯಿತು. ಬೈಂದೂರು ಮಾಜಿ ಶಾಸಕರ [...]

ಕಿರಿಮಂಜೇಶ್ವರ: ಬಸ್ – ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಯುವಕನ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿಗೆ ಸಮೀಪದ ಕಿರಿಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ ೬೬ರಲ್ಲಿ ನಡೆದ ಬಸ್ ಹಾಗೂ ಬೈಕ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ [...]

ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ವಾರ್ಷಿಕ 294 ಕೋಟಿ ವ್ಯವಹಾರ, 73.15 ಲಕ್ಷ ರೂ. ಲಾಭ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬೈಂದೂರು 2016-17ನೇ ಸಾಲಿನಲ್ಲಿ 294 ಕೋಟಿಯಷ್ಟು ವ್ಯವಹಾರ ನಡೆಸಿ 73.15 ಲಕ್ಷ ರೂ. ಲಾಭಗಳಿಸಿದ್ದು, ಸಂಸ್ಥೆಯ ಸದಸ್ಯರಿಗೆ ಶೇ.13ರಷ್ಟು ಡಿವಿಡೆಂಟ್ ನೀಡಲು [...]

ಸಸ ಪ್ರಭೇದಗಳನ್ನು ಉಳಿಸಿ ಬೆಳಸಿ : ಶ್ರೀ ನೃಸಿಂಹಾಶ್ರಮ ಸ್ವಾಮೀಜಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಕೃತಿಯಲ್ಲಿರುವ ಹಲವು ಬಗೆಯ ಸಸ್ಯ ಪ್ರಭೇದಗಳು ಹಲವು ಪ್ರಯೋಜನಕಾರಿಯಾಗಿವೆ ಅದರಂತೆ ಶಿವನ ಸಾನಿಧ್ಯವಿರುವ ಬಿಲ್ವ ವೃಕ್ಷವನ್ನು ಸ್ಪರ್ಶಿಸುವುದರಿಂದಲೇ ಪಾಪ ಕ್ಷಯಿಸುವುದು. ಅಂತಹ ಸಸ್ಯ ಪ್ರಭೇದಗಳನ್ನು [...]

ನೇರಪ್ರಸಾರ: ಮೂಕಜ್ಜಿ, ಅಡಿಗ, ಶ್ರೀಧರರ ಶತಮಾನದ ಸ್ಮೃತಿ ಹಬ್ಬ

  ಮೂಕಜ್ಜಿ, ಅಡಿಗ, ಶ್ರೀಧರರ ಶತಮಾನದ ಸ್ಮೃತಿ ಹಬ್ಬ. ನಾಗೂರು ಒಡೆಯರ ಮಠ ಗೋಪಾಲಕೃಷ್ಣ ಕಲಾಮಂದಿರದ ಬಳವಾಡಿ ಮಹಾಲಕ್ಷ್ಮೀ ಹೆಬ್ಬಾರತಿ ಸಭಾವರಣದಲ್ಲಿ ಅಗಸ್ಟ್ 27ರ ರವಿವಾರ ಬೆಳಿಗ್ಗೆಯಿಂದ ಸಂಜೆಯ ತನಕ. *** [...]

ಯುವಜನರ ಸಕ್ರೀಯ ಪಾಲ್ಗೊಳ್ಳುವಿಕೆಯಿಂದ ಕಾರ್ಯಕ್ರಮ ಯಶಸ್ಸು: ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ಸಾರ್ವಜನಿಕ ಗಣೇಶೋತ್ಸವ ಎಂದರೆ ಜನರನ್ನು ಒಗ್ಗೂಡಿಸುವ ವೇದಿಕೆ. ಇಂಥಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಯುವ ಜನತೆ ಮತ್ತು ಸಾರ್ವಜನಿಕರ ಸಕ್ರೀಯ ಪಾಲ್ಗೊಳ್ಳುವಿಕೆಯಿಂದ ಯಶಸ್ಸು ಸಾಧ್ಯ. ಜನತೆಯ [...]