Author
ನ್ಯೂಸ್ ಬ್ಯೂರೋ

ಬೈಂದೂರು ವಲಯ ಕಬಡ್ಡಿ ಪಂದ್ಯಾಟ: ಕೊಲ್ಲೂರು ದೇವಳದ ಪ್ರೌಢಶಾಲೆ ಬಾಲಕಿಯರು ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಕಿರಿಮಂಜೇಶ್ವರ ಶುಭದಾ ಆಂಗ್ಲ ಮಾಧ್ಯಮ ಶಾಲೆಯ ಸಹಯೋಗದೊಂದಿಗೆ ಕಿರಿಮಂಜೇಶ್ವರದಲ್ಲಿ ಆಯೋಜಿಸಲಾಗಿದ್ದ ಬೈಂದೂರು ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕೊಲ್ಲೂರು ಶ್ರೀ [...]

ಮುಲ್ಲಿಬಾರು ಶಾಲೆ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಕೆ ಎಸ್ ಮ್ಯಾಥ್ಯೂ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಯಡ್ತರೆ ಗ್ರಾಪಂ ವ್ಯಾಪ್ತಿಯ ಮುಲ್ಲಿಬಾರು (ಹೊಸೂರು) ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಕೆ.ಎಸ್. ಮ್ಯಾಥ್ಯೂ ಅವಿರೋಧವಾಗಿ [...]

ರಾಷ್ಟ್ರೀಯ ಕರಾಟೆ ಪಂದ್ಯಾಟ: ಕಂಚು ಗೆದ್ದ ಉಪ್ಪುಂದ ವಿಶ್ವನಾಥ ದೇವಾಡಿಗ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಪ್ಪುಂದ: ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಕರಾಟೆ ಪಂದ್ಯಾಟದಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಪಾಲ್ಗೊಂಡ ಉಪ್ಪುಂದ ವಿಶ್ವನಾಥ ದೇವಾಡಿಗ ಕಂಚಿನ ಪದಕ ಪಡೆದು ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ಕರಾಟೆಯನ್ನು [...]

ಎಲೆಮರೆಯ ಕಾಯಿ: ಉರಗ ತಜ್ಞ ಗುರುರಾಜ್ ಗಂಗೊಳ್ಳಿ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಯಾವುದೇ ಫಲಾಪೇಕ್ಷೆ ಮತ್ತು ಪ್ರಚಾರವಿಲ್ಲದೆ ಸಮಾಜದಲ್ಲಿ ಎಲೆಮರೆಯ ಕಾಯಿಯಂತೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದ್ದು, ಸಾಧಕರನ್ನು ಗುರುತಿಸಿ [...]

ಗುರುಕುಲ ಪಬ್ಲಿಕ್‌ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಕಾರ್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳು ನಿರಂತರವಾಗಿ ಕಲಿಕಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಉತ್ತಮ ಆರೋಗ್ಯ, ಮನಸ್ಸು, ಶಾಲಾ ವಾತಾವರಣ ಮತ್ತು ಕಲಿಕಾ ಸನ್ನಿವೇಶಗಳು ಪ್ರಧಾನಕಾರಕಗಳಾಗಿವೆ.ಅದರಲ್ಲಿಯೂ, ವಿದ್ಯಾರ್ಥಿಗಳು ವಿವಿಧ ಆಧುನಿಕ ಸೌಲಭ್ಯಗಳ [...]

ನಾಗೂರಿನಲ್ಲಿ ಅ.27ಕ್ಕೆ ಮೂಕಜ್ಜಿ, ಅಡಿಗ, ಶ್ರೀಧರ ಶತಮಾನದ ಸ್ಮೃತಿಹಬ್ಬ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ವತ್ತು, ಸೃಜನಶೀಲತೆ ಮೇಳೈಸಿದ ನಾಗೂರು ಪರಿಸರದ ಮೊಗೇರಿ ಕುಟುಂಬ ವೃಕ್ಷದ ಮೂರು ಶಾಖೆಗಳಲ್ಲಿ ಪಲ್ಲವಿಸಿ ನಾಡಿಗೆ ಪರಿಮಳ ಪಸರಿಸಿ, ಭೌತಿಕವಾಗಿ ಮರೆಯಾದ ಮೂವರು ಅಗ್ರಮಾನ್ಯ [...]

ಡಾ. ಬಿ. ಬಿ. ಹೆಗ್ಡೆ ಕಾಲೇಜು – ರಕ್ಷಕ-ಶಿಕ್ಷಕ ಸಂಘ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರಎಜ್ಯುಕೇಶನ್ ಸೊಸೈಟಿ ಪ್ರವರ್ತಿತ, ಡಾ. ಬಿ. ಬಿ. ಹೆಗ್ಡೆ ಪ್ರಥಮದರ್ಜೆಕಾಲೇಜಿನ ರಕ್ಷಕ-ಶಿಕ್ಷಕ ಸಂಘಕ್ಕೆ ಪ್ರಸಕ್ತ ಶೈಕ್ಷಣಿಕ ವರ್ಷದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನುಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ [...]

ಕಾಂಗ್ರೆಸ್‌ನಿಂದ ಅಧಿಕಾರ ದುರ್ಬಳಕೆ: ಬಿಜೆಪಿ ಯುವಮೋರ್ಚಾದಿಂದ ಪಂಜಿನ ಮೆರವಣಿಗೆ, ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹೆಮ್ಮಾಡಿ ವೃತ್ತದಲ್ಲಿ ಬೈಂದೂರು ಬಿಜೆಪಿ ಯುವಮೋರ್ಚಾ ವತಿಯಿಂದ ಪಂಜಿನ ಮೆರವಣಿಗೆ ನಡೆಯಿತು. ಪಿ.ಎಫ್.ಐ ಹಾಗೂ ಕೆ.ಎಫ್.ಡಿ ಸಂಘಟನೆಯನ್ನು ನಿಷೇಧಿಸಬೇಕು, ಭ್ರ್ರಷ್ಟ ಸಚಿವರನ್ನು ಸಂಪುಟದಿಂದ [...]

ನಮ್ಮ ಗೂಡು ವಾಟ್ಸಪ್ ಗ್ರೂಪ್ ಸದಸ್ಯರಿಂದ ಭಿಕ್ಷುಕರಿಗೆ ಊಟ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ವಾಟ್ಸ್‌ಪ್ ಗ್ರೂಪ್‌ಗಳ ಮೂಲಕ ಯುವಕರ ಹಾಡು ಹರಟೆ ಮಾತ್ರ ನಡೆಯದೇ ಆಗಾಗ್ಗೆ ಬಡವರ ಕಣ್ಣೀರೊರೆಸುವ ಕೆಲಸಗಳನ್ನು ಮಾಡುತ್ತಲೇ ಬರುತ್ತಿದ್ದಾರೆ. ಇತ್ತಿಚಿಗೆ ನಮ್ಮ ಗೂಡು ವಾಟ್ಸಪ್ [...]

ಕುಂದಾಪುರ: ಮೇರಿ ಮಾತೆ ಸ್ವರ್ಗಾರೋಹಣದ ಹಬ್ಬ, ಪ್ರತಿಭಾ ಪುರಸ್ಕಾರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಇಲ್ಲಿನ ಕಥೊಲಿಕ್ ಸಭಾ ವತಿಯಿಂದ ಮೇರಿ ಮಾತೆ ಸ್ವರ್ಗಾರೋಹಣದ ಹಬ್ಬದಂದು ಕುಂದಾಪುರ ಇಗರ್ಜಿಯ ಸಹಾಯಕ ಧರ್ಮಗುರು ಜೆರಾಲ್ಡ್ ಸಂದೀಪ್ ಡಿಮೆಲ್ಲೊ ಮತ್ತು ಧರ್ಮಗುರು [...]