Author
ನ್ಯೂಸ್ ಬ್ಯೂರೋ

ವಿವಾದದ ನಡುವೆ ಬಾರ್ ಆರಂಭ. ಮುಂದುವರಿದ ಗ್ರಾಮಸ್ಥರ ವಿರೋಧ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಿರಿಮಂಜೇಶ್ವರ ಗ್ರಾಮದ ನಾಗೂರು ಹೆದ್ದಾರಿ ಬದಿಯಿಂದ ನಾಗೂರು- ಕೊಡೇರಿ ರಸ್ತಗೆ ಸ್ಥಳಾಂತರಗೊಂಡು, ಸಾರ್ವಜನಿಕರ ವಿರೋಧದ ಕಾರಣ ತಾತ್ಕಾಲಿಕವಾಗಿ ಮುಚ್ಚಿದ್ದ ಬಾರ್ ಎಂಡ್ ರೆಸ್ಟೊರಂಟ್‌ನ್ನು ಪೊಲೀಸ್ [...]

ಸಿದ್ದಾಂತ ಮರೆತ ರಾಜಕಾರಣದಿಂದ ಮೌಲ್ಯಗಳು ಕುಸಿಯುತ್ತಿದೆ: ಕಲಾಕ್ಷೇತ್ರ ಕುಂದಾಪುರ ವಿಚಾರ ಸಂಕಿರಣದಲ್ಲಿ ಎಂ. ಜಿ. ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿಂದೆಲ್ಲಾ ಸಿದ್ದಾಂತವನ್ನಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದರು. ದೇಶದ ಉನ್ನತಿಯ ಕೆಲಸ ನಡೆಯುತ್ತಿತ್ತು. ಆದರೆ ಇಂದು ಸ್ವಂತಕ್ಕಾಗಿ ರಾಜಕೀಯ ನಡೆಯುತ್ತಿದೆ. ಪಕ್ಷದ ತತ್ವ ಸಿದ್ಧಾಂತಗಳನ್ನೂ ಮೀರಿ, ಆದರ್ಶವನ್ನು [...]

ಸ್ವಾತಂತ್ರ್ಯ ಹೋರಾಟದ ಕಥೆ ಹಾಗೂ ಹಳ್ಳಿಗಳ ವಾಸ್ತವವನ್ನು ಜನಕ್ಕೆ ತಲುಪಿಸಲು ಮಾಧ್ಯಮ ವಿಫಲ: ಪಿ. ಸಾಯಿನಾಥ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಇಂದಿನ ಸರಕಾರ ಹಾಗೂ ಮಾಧ್ಯಮಗಳು ಸ್ವಾತಂತ್ರ್ಯ ಹೋರಾಟದ ನೆನಪುಗಳನ್ನು ಇಂದಿನ ಜನಾಂಗಕ್ಕೆ ತಲುಪಿಸಲು ವಿಫಲವಾಗುತ್ತಿವೆ. ಇನ್ನು ನಾಲ್ಕೈದು ವರ್ಷಗಳಲ್ಲಿ ಹೊಸ ತಲೆಮಾರಿಗೆ ನಮ್ಮ ಸ್ವಾತಂತ್ರ್ಯ ಹೋರಾಟದ [...]

ನಿಸ್ವಾರ್ಥ ಸೇವೆಯಿಂದ ದೇವರು ಹತ್ತಿರವಾಗುತ್ತೇವೆ: ಜಿಎಸ್‌ಬಿ ಹಿತರಕ್ಷಣಾ ವೇದಿಕೆಯ ವಿವೇಕಾನಂದ ಶೆಣೈ

ಕುಂದಾಪ್ರ ಡಾಟ್ ಕಾಂ ಸುದ್ದಿ, ಬೈಂದೂರು: ಸಂಘಟನೆಯಿಂದ ಸಂಸ್ಕಾರ ವೃದ್ಧಿಸುತ್ತದೆ. ನಿಸ್ವಾರ್ಥ ಸೇವೆಯಿಂದ ದೇವರು ಹತ್ತಿರನಾಗುತ್ತಾನೆ ಮೊದಲು ನಾವು ಬದಲಾದರೆ ನಮ್ಮ ಮಕ್ಕಳು ಕೂಡಾ ನಮ್ಮನ್ನು ಅನುಸರಿಸುತ್ತಾರೆ. ಇಂದಿನ ಕಾಲಘಟ್ಟದಲ್ಲಿ ಮಕ್ಕಳಿಗೆ [...]

ದೇವರಾಜ ಅರಸರ ಆಶಯದಂತೆ ಹಿಂದೂಳಿದ ವರ್ಗಗಳ ಏಳಿಗೆಗೆ ಆದ್ಯತೆ: ಶಾಸಕ ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿಂದುಳಿದ ವರ್ಗಕ್ಕೆ ಸಾಮಾಜಿಕ ನ್ಯಾಯ ನೀಡಿದ ಧೀಮಂತ ನಾಯಕ ಡಿ. ದೇವರಾಜ ಅರಸು ಅವರ ಆಶಯದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ನಡೆಯುತ್ತಿದ್ದು, [...]

ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ವೈದ್ಯಕೀಯ ನೆರವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ತಾಲೂಕು ತೆಕ್ಕಟ್ಟೆ ಬಾರಾಳಿಬೆಟ್ಟು ನಿವಾಸಿ ಮಂಜುನಾಥ ಪೂಜಾರಿ ಮತ್ತು ಪ್ರತಿಮಾ ದಂಪತಿಗಳ ಪುತ್ರ ನಿಶ್ಚಿತ್ (೨ವರ್ಷ) ಬ್ಲಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು ವೈದ್ಯಕೀಯ ವೆಚ್ಚಕ್ಕೆ [...]

ಬಿದ್ಕಲ್‌ಕಟ್ಟೆಯಲ್ಲಿ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜು, ಬಿದ್ಕಲ್‌ಕಟ್ಟೆ, ಇಲ್ಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಭಗತ್‌ಸಿಂಗ್ ರೋವರ್ ಘಟಕವು ಇತ್ತೀಚೆಗೆ ಕ್ವಿಟ್ ಇಂಡಿಯಾ ಡೇ ಅಂಗವಾಗಿ [...]

ದೇವರ ಭಜನೆ, ನಾಮಸ್ಮರಣೆ ಧಾರ್ಮಿಕತೆ ಹೆಚ್ಚುವುದು: ಚೆನ್ನಬಸವ ಸ್ವಾಮೀಜಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ದೇವಸ್ಥಾನಗಳಲ್ಲಿ ನಿತ್ಯ ನಿರಂತರಾಗಿ ದೇವರ ಪೂಜೆ, ಉಪಾಸನೆಗಳು ನಡೆದುಕೊಂಡು ಬಂದರೆ ದೇವಸ್ಥಾನದಲ್ಲಿ ದೇವರ ಸಾನಿಧ್ಯ ವೃದ್ಧಿಯಾಗುತ್ತದೆ. ದೇವಳಕ್ಕೆ ಆಗಮಿಸುವ ಭಕ್ತರ ಸಕಲ ಇಷ್ಟಾರ್ಥಗಳು [...]

ಕಾಲ್ತೋಡು: ಸಂತೆ ಮಾರುಕಟ್ಟೆ ಸಂಕೀರ್ಣ ಲೋಕಾರ್ಪಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಲ್ತೋಡು ಗ್ರಾಮಸ್ಥರ ಹಲವು ವರ್ಷದ ವಾರದ ಸಂತೆಯ ಕನಸು ಇಂದು ನನಸಾಗಿದೆ. ಇದಕ್ಕೆ ಸ್ಥಳೀಯ ಗ್ರಾಪಂ ಕೂಡಾ ಕೈಜೋಡಿಸಿದ್ದು, ಸುಸಜ್ಜಿತ ಮಾರುಕಟ್ಟೆ ನಿರ್ಮಿಸಿಕೊಟ್ಟಿದೆ. ಸಾರ್ವಜನಿಕರು [...]

ತ್ರಾಸಿ: ನಿರ್ಮಾಣ ಹಂತದ ಕೊಂಕಣಿ ಖಾರ್ವಿ ಸಭಾಭವನಕ್ಕೆ ಧರ್ಮಸ್ಥಳದಿಂದ 10 ಲಕ್ಷ ರೂ. ದೇಣಿಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾ ವತಿಯಿಂದ ತ್ರಾಸಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಕೊಂಕಣಿ ಖಾರ್ವಿ ಸಭಾ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ [...]