Author
ನ್ಯೂಸ್ ಬ್ಯೂರೋ

ಗುರುಕುಲ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿ ವಿಶೇಷ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಟೇಶ್ವರ: ವಕ್ವಾಡಿ ಶಾಲೆಯ ಪೂರ್ವ ಪ್ರಾಥಮಿಕ ಪುಟಾಣಿಗಳಿಗಾಗಿ ’ಶ್ರೀ ಕೃಷ್ಣ ಜನ್ಮಾಷ್ಟಮಿ’ಯನ್ನು ವಿಶೇಷವಾಗಿ ಆಯೋಜಿಸಲಾಗಿತ್ತು. ಪುಟಾಣಿ ಮಕ್ಕಳೆಲ್ಲರೂ ರಾಧಾಕೃಷ್ಣ ಉಡುಪು ಧರಿಸಿ ವಿಜೃಂಭಿಸುತ್ತಿದ್ದರು. ಕೃಷ್ಣಂ ವಂದೇ [...]

ಬಿಜೂರು: ತಂದೆ ತಾಯಿಗೆ ಹಲ್ಲೆಗೈದ ಮಗ ಮನನೊಂದು ಆತ್ಮಹತ್ಯೆಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಂದೆ ತಾಯಿಗೆ ಹಲ್ಲೆ ನಡೆಸಿದ ಕಾರಣಕ್ಕೆ ಮನನೊಂದು ಮಗನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಬಿಜೂರು ಸಾಲಿಮಕ್ಕಿಯ ಉಡುಪರಅಡಿ ಎಂಬಲ್ಲಿ ನಡೆದಿದೆ. ಉಡುಪರ ಅಡಿ ನಿವಾಸಿ [...]

ದೇಶ ಉಳಿಸಿ-ದ್ವೇಷ ಅಳಿಸಿ: ಕುಂದಾಪುರದಲ್ಲಿ ಆಝಾದಿ ಸಮಾವೇಶ

ಓದಿ ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಈ ದೇಶದ ಶ್ರೇಷ್ಠತೆ, ಸಂಪತ್ತು, ಇತಿಹಾಸವನ್ನು ಕಂಡು ದೇಶದ ಮೇಲೆ ಅನೇಕ ದಾಳಿಗಳು ನಡೆದರೂ ಸು ಧೀರ್ಘ‌ವಾದ ಹೋರಾಟಗಳ ಮೂಲಕ ಬ್ರಿಟಿಷರಿಂದ ಮುಕ್ತಿ ಪಡೆದಿದೆ. [...]

ಗುರುಕುಲ ಪಬ್ಲಿಕ್ ಶಾಲೆಯಲ್ಲಿ : ಛದ್ಮವೇಷ ಮತ್ತು ನೃತ್ಯ ಸ್ಪರ್ಧೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಪಠ್ಯ ಚಟುವಟಿಕೆಗಳಲ್ಲದೆ ಸಹ ಪಠ್ಯ ಚಟುವಟಿಕೆಗಳು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತದೆ. ಪಠ್ಯೇತರ ಚಟುವಟಿಕೆಗಳು ಕಲಿಕಾರ್ತಿಗಳಲ್ಲಿ ಅವಶ್ಯಕವಾದ ಜೀವನ ಮೌಲ್ಯಗಳನ್ನು ತಿಳಿಸುವುದರ [...]

ಬೈಂದೂರು: ಓಂ ಮಹಾವೀರ ವಸತಿ ಸಮುಚ್ಚಯಕ್ಕೆ ಶಂಕುಸ್ಥಾಪನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕು ಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿರುವ ಬೈಂದೂರು ಇತಿಹಾಸದಲ್ಲಿ ಪ್ರಥಮ ಬಾರಿಗೆ ಬೈಂದೂರು-ಗಂಗಾನಾಡು ರಸ್ತೆಯ ಭರತನಗರದಲ್ಲಿ ಸೌಪರ್ಣಿಕ ಡೆವಲಪರ‍್ಸ್ ಹಾಗೂ ಮಹಾವೀರ ಕನ್ಸ್ಸ್ಟ್ರಕ್ಷನ್ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ [...]

ಯುವ ಶಕ್ತಿಯಿಂದ ಮಾತ್ರ ರಾಷ್ಟ್ರ ಉನ್ನತಿ: ನಂಜೇನಾಯ್ಕ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ವಿದ್ಯಾರ್ಥಿ ಜೀವನ ನಮ್ಮ ಜೀವನದ ಸುವರ್ಣಯುಗ. ವಿದ್ಯಾರ್ಥಿ ಜೀವನವನ್ನು ಸದುಪಯೋಗಪಡಿಸಿಕೊಳ್ಳುವ ಪ್ರಯತ್ನ ಯುವಜನರಿಂದ ನಡೆಯಬೇಕು. ದೇಶದಲ್ಲಿ ಯುವಶಕ್ತಿ ಬೆಳೆದರೆ ಮಾತ್ರ ನಮ್ಮ ರಾಷ್ಟ್ರ ಉನ್ನತ [...]

ಕುಂದಾಪುರ ತಾಲೂಕು ಆಟೋರಿಕ್ಷಾ ಮತ್ತು ವಾಹನ ಚಾಲಕರ ಸಂಘ 41ನೇ ವಾರ್ಷಿಕ ಮಹಾಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ತಾಲೂಕು ಆಟೋರಿಕ್ಷಾ ಮತ್ತು ವಾಹನ ಚಾಲಕರ ಸಂಘ (ಸಿಐಟಿಯು) ಇದರ ೪೧ನೇ ವಾರ್ಷಿಕ ಮಹಾಸಭೆಯು ದಿನಾಂಕ ೨೩-೦೭-೨೦೧೭ ರಂದು ಹಂಚು ಕಾರ್ಮಿಕರ ಭವನದಲ್ಲಿ [...]

ಬಿಜೆಪಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆ ಕಾರ್ಯಕರ್ತರು ಶ್ರಮಿಸಬೇಕು: ಬಿ.ಎಂ.ಎಸ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮುಂದಿನ ದಿನಗಳಲ್ಲಿ ಪಕ್ಷದ ಕಾರ್ಯಕರ್ತರು ವಿಶ್ರಾಂತಿ ಪಡೆದುಕೊಳ್ಳದೆ ಪ್ರಧಾನಮಂತ್ರಿ ಮತ್ತು ಪಕ್ಷದ ಇಚ್ಛೆಯಂತೆ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲು ಕಾರ್ಯಕರ್ತರು ಶ್ರಮಿಸಬೇಕು. ಪಕ್ಷ ಸಂಘಟನೆ [...]

ಸೇವಾ ನಿವೃತ್ತಿ ಹೊಂದಿದ ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ಡಾ.ಪಾರ್ವತಿ ಜಿ.ಐತಾಳ್ ಅವರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಾಲೇಜಿನ ಹಿರಿಯ ಪ್ರಾಧ್ಯಾಪಕಿ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾಗಿ ಸೇವಾ ನಿವೃತ್ತಿ ಹೊಂದಿದ ಡಾ.ಪಾರ್ವತಿ.ಜಿ.ಐತಾಳ್ ಇವರನ್ನು ಕಾಲೇಜಿನ ಅಧ್ಯಾಪಕರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು [...]

ಜೆಡಿಎಸ್ ಕುಂದಾಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತೆಕ್ಕಟ್ಟೆ ಘಟಕದ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ., ಕುಂದಾಪುರ: ಜೆಡಿಎಸ್ ಕುಂದಾಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ತೆಕ್ಕಟ್ಟೆ ಘಟಕದ ಉದ್ಘಾಟನೆ ಮತ್ತು ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮವು ದುರ್ಗಾಪರಮೇಶ್ವರಿ ಕಲ್ಯಾಣ ಮಂಟಪ ತೆಕ್ಕಟ್ಟೆಯಲ್ಲಿ ಕುಂದಾಪುರ [...]