Author
ನ್ಯೂಸ್ ಬ್ಯೂರೋ

ಪ್ರಕಾಶನ ಎದ್ದು ನಿಲ್ಲಬೇಕಾದರೆ ಒಳ್ಳೆಯ ಲೇಖಕ ಬೇಕು: ಜೋಗಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಯುವ ಸಾಹಿತಿ, ಪತ್ರಕರ್ತ ಸಂದೀಪ್ ಶೆಟ್ಟಿ ಹೆಗ್ಗದ್ದೆ ಅವರ ದುಬೈ ಪ್ರವಾಸಕಥನ ’ಕಿಂಗ್ ಕ್ಲೀನ್’ ಕೃತಿ ನಗರದ ಕನ್ನಡ ಸಾಹಿತ್ಯ ಪರಿಷತ್ ವೇದಿಕೆಯಲ್ಲಿ ಶನಿವಾರ [...]

ಹೆಮ್ಮಾಡಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ಭಂಡಾರಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶತಮಾನೋತ್ಸವದ ಸಂಭ್ರಮದಲ್ಲಿರುವ ಜಿಲ್ಲಾ ಅತ್ಯುತ್ತಮ ಶಾಲೆ ಪ್ರಶಸ್ತಿ ಪಡೆದುಕೊಂಡಿದ್ದ ಹೆಮ್ಮಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ಹಳೆ ವಿದ್ಯಾರ್ಥಿ ಸಂಘವನ್ನು ಆದಿತ್ಯವಾರ ರಚಿಸಲಾಯಿತು. [...]

ಕೋಣಿ : ’ಕಲಾಂ’ರಿಗೊಂದು ’ಸಲಾಂ’ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋಣಿಯ ಮಾತಾ ಮಾಂಟೆಸ್ಸೋರಿಯ ಪುಟಾಣಿಗಳಿಂದ ’ಕಲಾಂ’ರಿಗೊಂದು ’ಸಲಾಂ’ ಕಾರ್ಯಕ್ರಮ ಜರುಗಿತು. ದೇಶ ಕಂಡ ಅಪ್ರತಿಮ ವಿಜ್ಞಾನಿ, ಸರಳ ಸಜ್ಜನಿಕೆಯ ಸರದಾರ, ಜನರ ರಾಷ್ಟ್ರಪತಿ ಎಂದು [...]

ರಾಘವೇಂದ್ರ ಸ್ವಾಮಿಗಳ 346ನೇ ಆರಾಧನ ಮಹೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದದಲ್ಲಿರುವ ಮಂತ್ರಾಲಯ ಶಾಖಾ ಮಠದದಲ್ಲಿ ಶ್ರಿಗುರು ಸಾರ್ವಭೌಮ ಶ್ರೀ ರಾಘವೇಂದ್ರ ಸ್ವಾಮಿಗಳ ೩೪೬ನೇ ಆರಾಧನ ಮಹೋತ್ಸವ ವೈಭವದಿಂದ ನಡೆಯಿತು. ಬೆಳಿಗ್ಗೆಯಿಂದ ಪಂಚಾಮೃತ ಅಭಿಷೇಕ, ಅರ್ಚನೆ, [...]

ನಾವುಂದ ಹಣಕ್ಕಾಗಿ ಸಂಬಂಧಿಯ ಕೊಲೆ ಪ್ರಕರಣ: ಅಪರಾಧಿಗೆ ಕೊನೆಯುಸಿರಿರುವ ತನಕ ಜೀವಾವಧಿ ಶಿಕ್ಷೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ನಾವುಂದ ಗ್ರಾಮದ ಪಡುವಾಯಿನ ಮನೆ ಎಂಬಲ್ಲಿ ಒಬ್ಬಂಟಿಯಾಗಿ ನೆಲೆಸಿದ್ದ ಮಾಧವ ಪೂಜಾರಿ (62) ಎಂಬುವವರನ್ನು ಹಣ ಹಾಗೂ ಚಿನ್ನದ ಆಸೆಗೆ ಕಡಿದು ಕೊಲೆಗೈದು [...]

ಸರಸ್ವತಿ ವಿದ್ಯಾಲಯದಲ್ಲಿ ‘ದೃಷ್ಟಿ’ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಮನುಷ್ಯನಲ್ಲಿನ ಅನುಭವದ ಹೂರಣವನ್ನು ಹೊರತರುವಲ್ಲಿ ಕಾಲೇಜಿನ ವಾರ್ಷಿಕ ಸಂಚಿಕೆಗಳು ಬಹಳ ಸಹಕಾರಿ. ವ್ಯವಹಾರಿಕ ಬದುಕಿನಲ್ಲಿ ಉದ್ಯಮಶೀಲತೆಯ ಜೊತೆಗೆ ಕ್ರಿಯಾಶೀಲತೆ ಮತ್ತು ಸೃಜನ ಶೀಲತೆಯನ್ನು [...]

ಧರ್ಮಶ್ರೀ ರಿಲೀಫ್ ಫೌಂಡೇಶನ್ ಮಟ್ನಕಟ್ಟೆ: ಶಾಲೆಗೆ ಪ್ರಿಂಟರ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ., ಬೈಂದೂರು: ಧರ್ಮಶ್ರೀ ರಿಲೀಫ್ ಫೌಂಡೇಶನ್ ಮಟ್ನಕಟ್ಟೆ ಕೆರ್ಗಾಲ್ ಇವರಿಂದ ನಾಯ್ಕನಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆಯಾಗಿ ನೀಡಲಾಯಿತು. ಆ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ [...]

ವಕ್ವಾಡಿ ಗುರುಕುಲದಲ್ಲಿ ಸಸ್ಯ ಖಾದ್ಯಗಳ ಘಮ

ಮಾತು ಕಥೆ ಖಾದ್ಯದೊಂದಿಗೆ ಜರುಗಿತು ಸಸ್ಯಾಮೃತ ಸಂಭ್ರಮ. ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ತಾಲೂಕಿನ ವಕ್ವಾಡಿ ಗುರುಕುಲ ಶಿಕ್ಷಣ ಸಂಸ್ಥೆಯಲ್ಲಿ ತುಂಬೆಲ್ಲಾ ಭಾನುವಾರ ವಿವಿಧ ಖಾದ್ಯಗಳ ಘಮ. ಸಾಂಪ್ರದಾಯಿಕ ಹಾಗೂ [...]

ಕೊಲ್ಲೂರು ಮಹಿಳಾ ಮಂಡಲ: ಮಕ್ಕಳಿಗೆ ಮುದ್ದು ರಾಧಾ-ಕೃಷ್ಣ ಸ್ವರ್ಧೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಮಹಿಳಾ ಮಂಡಳದ ವತಿಯಿಂದ ಸ್ವರ್ಣಮುಖಿ ರಂಗ ಮಂದಿರದಲ್ಲಿ ಮಕ್ಕಳಿಗೆ ಮುದ್ದು ರಾಧಾಕೃಷ್ಣ ಸ್ಪರ್ಧೆ ನಡೆಸಲಾಯಿತು. ತೀರ್ಪುಗಾರರಾಗಿ ಕೊಲ್ಲೂರು ಪ್ರಾಥಮಿಕ ಶಾಲಾ ಶಿಕ್ಷಕರಾದ ಕೃಷ್ಣ [...]

ಶ್ರಾವಣ ಮಾಸದ ಚೂಡಿ ಪೂಜೆ: ಜಿಎಸ್‌ಬಿ ಸಮಾಜದ ಮುತ್ತೈದೆಯರ ಪ್ರಮುಖ ಆಚರಣೆ

ಕುಂದಾಪ್ರ ಡಾಟ್ ಕಾಂ ಲೇಖನ. ಕರಾವಳಿ ಭಾಗದಲ್ಲಿ ಮುಖ್ಯವಾಗಿ ಗೌಡಸಾರಸ್ವತ ಬ್ರಾಹ್ಮಣ ಸಮಾಜದ ಮುತ್ತೈದೆಯರಿಗೆ ವರ್ಷದ ಉಳಿದ ಎಲ್ಲ ಮಾಸಗಳಿಗಿಂತ ಶ್ರಾವಣಮಾಸ ಪ್ರಮುಖವಾದದ್ದು. ಅದಕ್ಕೆ ಕಾರಣ ಅವರು ಶ್ರಾವಣಮಾಸ ಪೂರ್ತಿ ಶುಕ್ರವಾರ [...]