Author
ನ್ಯೂಸ್ ಬ್ಯೂರೋ

ಗಂಗೊಳ್ಳಿ: ಮೀನುಗಾರಿಕೆ ಮುಗಿಸಿ ಬರುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಮೀನುಗಾರಿಕೆ ಮುಗಿಸಿ ದಡಕ್ಕೆ ಬರುತ್ತಿದ್ದ ಮೀನುಗಾರನೋರ್ವ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಭಾನುವಾರ ಮಧ್ಯಾಹ್ನ ಗಂಗೊಳ್ಳಿಯ ಖಾರ್ವಿಕೇರಿ ಎಂಬಲ್ಲಿ ನಡೆದಿದೆ. ಗಂಗೊಳ್ಳಿ ಖಾರ್ವಿಕೇರಿ [...]

ಬೈಂದೂರು ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ಗೆ 44.34 ಲಕ್ಷ ರೂ. ಲಾಭ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಬೈಂದೂರು 2016-17ನೇ ಸಾಲಿನಲ್ಲಿ ಒಟ್ಟು 41 ಕೋಟಿಗೂ ಮಿಕ್ಕಿ ವ್ಯವಹಾರ ನಡೆಸಿ 44.34 ಲಕ್ಷ ರೂ. ಲಾಭಗಳಿಸಿದೆ. ಹಿಂದಿನ [...]

ಮನಸ್ಸನ್ನು ಪುಳಕಿತಗೊಳಿಸುವ ಶಕ್ತಿ ಸಂಗೀತಕ್ಕಿದೆ: ಡಾ. ಕಾಶೀನಾಥ ಪೈ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಮನುಷ್ಯನ ಜೀವನದಲ್ಲಿ ಸಂಗೀತ ಅವಶ್ಯವಾಗಿದೆ. ಮನಸ್ಸಿಗೆ ಉಲ್ಲಾಸ ನೀಡುವ ಮನಸ್ಸನ್ನು ಪುಳಕಿತಗೊಳಿಸಿ ಜೀವನವನ್ನು ಉತ್ತಮಗೊಳಿಸುವ ಶಕ್ತಿ ಸಂಗೀತಕ್ಕಿದೆ. ಹೀಗಾಗಿ ಸಂಗೀತವನ್ನು ಅಧ್ಯಯನ ಮಾಡಿ ಜೀವನದಲ್ಲಿ [...]

ರಾಪ್ಟ್ರೀಯ ರೈಲ್ವೆ ಪ್ರಯಾಣಿಕರ ಪರಾಮರ್ಶಕ ಸಮಿತಿ ಸದಸ್ಯರಾಗಿ ಕೆ. ವೆಂಕಟೇಶ ಕಿಣಿ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಮೂಕಾಂಬಿಕಾ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಕೆ. ವೆಂಕಟೇಶ ಕಿಣಿ ಅವರನ್ನು ಕೇಂದ್ರ ರೈಲ್ವೆ ಮಂತ್ರಾಲಯವು ರಾಪ್ಟ್ರೀಯ ರೈಲ್ವೆ ಪ್ರಯಾಣಿಕರ ಪರಾಮರ್ಶಕ ಸಮಿತಿ [...]

ಕುಂದಾಪುರ: ನೊಂದವರ ಪರಿಹಾರ ಮಾಹಿತಿ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ, ಕುಂದಾಪುರ ಬಾರ್ ಅಸೋಸಿಯೇಷನ್ ರಿ. ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ ಮತ್ತು ಪೊಲೀಸ್ ಇಲಾಖೆ ಕುಂದಾಪುರ ಇವರ [...]

ಕುಂದಾಪುರ: ತಾಲೂಕಿನ ವಿವಿಧೆಡೆ ಸಂಭ್ರಮದ ವರಮಹಾಲಕ್ಷ್ಮೀ ವೃತ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರಾವಣ ಶುಕ್ರವಾರದ ಅಂಗವಾಗಿ ತಾಲೂಕಿನ ಹಲವೆಡೆ ವರಮಹಾಲಕ್ಷ್ಮೀ ವೃತ ಸಂಭ್ರಮದಿಂದ ಜರುಗಿತು. ಕುಂದಾಪುರ, ಗಂಗೊಳ್ಳಿ, ಬಗ್ವಾಡಿ, ಉಪ್ಪುಂದ, ಬೈಂದೂರು, ಸಿದ್ಧಾಪುರ ಮುಂತಾದೆಡೆ ದೇವಸ್ಥಾನಗಳಲ್ಲಿ ಸಾಮೂಹಿಕ [...]

ಡಿಕೆಶಿ ಮನೆ ಮೇಲೆ ಐಟಿ ದಾಳಿ ರಾಜಕೀಯ ಪ್ರೇರಿತ: ಕುಂದಾಪುರ ಹಾಗೂ ಬೈಂದೂರು ಕಾಂಗ್ರೆಸ್‌ನಿಂದ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ಅಗಸ್ಟ್ 8ರಂದು ನಡೆಯಲಿರುವ ರಾಜ್ಯಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಗರು ಗುಜರಾತ್ ಕಾಂಗ್ರೆಸ್‌ನ ಶಾಸಕರುಗಳಿಗೆ ಕೋಟ್ಯಾಂತರ ರೂಪಾಯಿ ಆಮಿಷ ಒಡ್ಡುತ್ತಿದ್ದಾರೆ. ಮತ್ತು ಅವರಿಂದ ರಾಜೀನಾಮೆ ಕೊಡಿಸುತ್ತಿದ್ದಾರೆ. [...]

ಕಾವ್ಯ ಸಾವಿಗೆ ನ್ಯಾಯ ಸಿಗಲಿ: ನಾವುಂದ ರಿಚರ್ಡ್ ಅಲ್ಮೇಡ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇತ್ತಿಚಿಗೆ ಮೃತರಾದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಕಾವ್ಯ ಅವರ ಸಾವು ಅನುಮಾನಾಸ್ಪದವಾಗಿದ್ದು ಸೂಕ್ತ ತನಿಕೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ನಾವುಂದ ರಿಚರ್ಡ್ ಅಲ್ಮೇಡ [...]

ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷರಾಗಿ ದೊಟ್ಟಯ್ಯ ಪೂಜಾರಿ ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬ್ಯೆಂದೂರು: ಬಿಲ್ಲವ ಸಮಾಜ ಸೇವಾ ಸಂಘ ರಿ. ಯಡ್ತರೆ ಬ್ಯೆಂದೂರು ಇದರ ೨೦೧೭ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ. ದೊಟ್ಟಯ್ಯ ಪೂಜಾರಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಕಿಶೋರ್ [...]

ಕಾವ್ಯ ಕುಟುಂಬಕ್ಕೆ ನ್ಯಾಯ ಒದಗಿಸಿ: ಎಬಿವಿಪಿ. ಕುಂದಾಪುರದಲ್ಲಿ ಡಾ. ಬಿ. ಬಿ ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೂಡುಬಿದಿರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ, ಕ್ರೀಡಾಪಟು ಕಾವ್ಯಾ ಪೂಜಾರಿ ಸಾವಿನ ಕುರಿತು ಸಮಗ್ರ ತನಿಕೆ ನಡೆಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಕುಂದಾಪುರದ [...]