Author
ನ್ಯೂಸ್ ಬ್ಯೂರೋ

ಆರೋಪ ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ: ಶಾಸಕ ಗೋಪಾಲ ಪೂಜಾರಿ

ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾಗದೇ ಜನತಾ ಪ್ರೌಡಶಾಲೆ ವಿಚಾರದಲ್ಲಿ ವೃಥಾ ಆರೋಪ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜಕೀಯದಿಂದ ಹೊರತಾಗಿರುವ ಹೆಮ್ಮಾಡಿ ಜನತಾ ಪ್ರೌಢಶಾಲೆಯನ್ನು ಮಾರಾಟ ಮಾಡಿದ್ದಾರೆ ಎಂಬ ಕಟು [...]

ಸುಪರ್ಣಾ ಸೇವಾ ಟ್ರಸ್ಟ್‌ನಿಂದ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮಾಸ್ಕಿಟೋ ಕಿಟ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ಪ್ರೌಢ ಶಾಲೆ ಕೊಲ್ಲೂರು ಹಾಗೂ ಸ್ವತಂತ್ರ ಪದವಿ ಪೂರ್ವ ಕಾಲೇಜು ವಸತಿ ನಿಲಯದ ವಿದ್ಯಾರ್ಥಿಗಳಿಗೆ ಸುಪರ್ಣಾ ಸೇವಾ ಟ್ರಸ್ಟ್ [...]

ಉನ್ನತ ಶಿಕ್ಷಣ ಪಡೆದು ಸಮೃದ್ಧ ದೇಶ ಕಟ್ಟುವಲ್ಲಿ ಕೈಜೋಡಿಸಬೇಕು: ಕೃಷ್ಣ ತಾಂಡೇಲ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಭಾರತ ದೇಶದ ಶೇ.೧೬ ರಷ್ಟು ಜನರು ಮಾತ್ರ ಉನ್ನತ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಹೀಗಾಗಿ ಮಕ್ಕಳ ಶಿಕ್ಷಣವನ್ನು ಅರ್ಧಕ್ಕೆ ಮೊಟಕುಗೊಳಿಸದೆ ಉನ್ನತ ಶಿಕ್ಷಣ ಪಡೆಯುವಲ್ಲಿ [...]

ನಿಸಾರ್ ಕಾವ್ಯದಲ್ಲಿ ಸಾಮಾಜಿಕ ಸಮನ್ವಯತೆಯ ಸೂತ್ರವಿದೆ: ಡಾ.ಪಾರ್ವತಿ ಐತಾಳ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾಮಾಜಿಕ ಬದುಕಿನ ಸಮನ್ವಯತೆಯ ಸೂತ್ರವನ್ನು ತಮ್ಮ ಕಾವ್ಯದ ಮೂಲಕ ಸಾಧಿಸಿ ತೋರಿಸಿದವರು ಕವಿ ನಿಸಾರ್ ಅಹಮ್ಮದ್ ಅವರು. ಜೀವನದಲ್ಲಿ ಕಾಣುವ ಒಳಿತು-ಕೆಡುಕುಗಳನ್ನು ತಮ್ಮದೇ ಆದ [...]

ಸಾಲಿಗ್ರಾಮದಿಂದ ತಿರುಪತಿಗೆ ಪಾದ ಯಾತ್ರೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಲವು ವರ್ಷಗಳಿಂದ ಕಾಲ್ನಡಿಗೆಯಲ್ಲಿ ಪಾದ ಯಾತ್ರೆಯನ್ನು ಹಮ್ಮಿಕೊಳ್ಳುತ್ತಿರುವ ಉದ್ಯಮಿ ಹಾಗೂ ಶ್ರೀ ವೆಂಕಟೇಶ್ವರ ಸ್ವೀಟ್ ನ ಮಾಲೀಕ ಲಕ್ಷ್ಮೀ ನಾರಾಯಣ ರಾವ್ ಮತ್ತು ಶ್ರೀಧರ [...]

ಪರಿಸರ ರಕ್ಷಣೆಯ ಜಾಗೃತಿ ಮೂಡದಿದ್ದರೇ ಮನುಕುಲಕ್ಕೆ ಕಂಟಕ: ಮಂಜುನಾಥ ಖಾರ್ವಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೀತಿ ಮೀರಿದ ಬೇಕು ಬೇಡಗಳನ್ನು ಒಳಗೊಳ್ಳುತ್ತಾ ಸದ್ಯದ ಅವಶ್ಯಕತೆಗಳನ್ನು ಪೂರೈಸಿಕೊಳ್ಳುವ ಧಾವಂತದಲ್ಲಿ ನಿರಂತರ ಪ್ರಕೃತಿ ನಾಶದತ್ತ ಮುಖಮಾಡಿರುವ ಮಾನವ ಅರ್ಥವಿಲ್ಲದ ಬದುಕು ಬದುಕುತ್ತಿದ್ದಾನೆ. ಇಂದಿನಿಂದಲೇ [...]

ಪಾಣ್ತಿ ಗರಡಿ ಹೈಗುಳಿ ಮತ್ತು ಪರಿವಾರ ದೈವಸ್ಥಾನಕ್ಕೆ ದತ್ತಿ ಇಲಾಖೆಯಿಂದ 5 ಲಕ್ಷ ಅನುದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ಸಮೀಪದ ಪಾಣ್ತಿ ಗರಡಿ ಹೈಗುಳಿ ಮತ್ತು ಪರಿವಾರ ದೈವಸ್ಥಾನದ ಜೀಣೋದ್ಧಾರ ಕಾರ್ಯ ನಡೆಯುತ್ತಿದ್ದು, ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಿಂದ ಬೈಂದೂರು ಶಾಸಕರಾದ [...]

ಅ.5ರಂದು ಕಿಂಗ್ ಕ್ಲೀನ್ ಪುಸ್ತಕ ಬಿಡುಗಡೆ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಸಿರಿ ಮಾಸ ಪತ್ರಿಕೆಯ ಸಂಪಾದಕ, ಲೇಖಕ ಸಂದೀಪ್ ಶೆಟ್ಟಿ ಹೆಗ್ಗದ್ದೆ ಯವರ ದುಬೈ ಪ್ರವಾಸ ಕಥನ ಕಿಂಗ್ ಕ್ಲೀನ್ ಕೃತಿ ಅ.5ರ ಶನಿವಾರ ಸಂಜೆ [...]

ಕಾಂಗ್ರೆಸ್ ಮುಕ್ತ ರಾಜ್ಯವನ್ನಾಗಿ ಮಾಡಲು ಕಾರ್ಯಕರ್ತರು ಶ್ರಮಿಸಬೇಕು: ಕೋಟ ಶ್ರೀನಿವಾಸ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದ ಸುರಕ್ಷತೆ ದೃಷ್ಟಿಯಿಂದ ಮತ್ತೊಮ್ಮೆ ಬಿಜೆಪಿ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಗ್ರಾಮದ ಪ್ರತಿಯೊಂದು ಮನೆ ಮನೆಗೆ ತೆರಳಿ ಜನರ [...]

ಕಾವ್ಯ ಆತ್ಮಹತ್ಯೆ ಪ್ರಕರಣ: ಸಂಸ್ಥೆ ಯಾವುದೇ ತನಿಖೆಗೆ ಸಿದ್ಧ. ಸಮಾಜದಲ್ಲಿ ಗೊಂದಲ ಸೃಷ್ಠಿಸಬೇಡಿ: ಡಾ. ಎಂ ಮೋಹನ ಆಳ್ವ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ವ್ಯವಸ್ಥೆಯು ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದ್ದು, ಕಾವ್ಯ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ವಿನಃ ಕಾರಣ ಸಂಸ್ಥೆಯನ್ನು ಟಾರ್ಗೆಟ್ ಮಾಡಲಾಗುತ್ತಿದೆ. ನಮ್ಮ [...]