Author
ನ್ಯೂಸ್ ಬ್ಯೂರೋ

ಉಡುಪಿ ಜಿಲ್ಲಾ ಕಾಂಗ್ರೆಸ್ ಐಟಿ ಸೆಲ್ ಅಧ್ಯಕ್ಷರಾಗಿ ವಿಶ್ವಾಸ್ ಶೆಟ್ಟಿ ನೇಮಕ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲಾ ಕಾಂಗ್ರೆಸ್ ಮಾಹಿತಿ ತಂತ್ರಜ್ಞಾನ ವಿಭಾಗದ ನೂತನ ಅಧ್ಯಕ್ಷರಾಗಿ ಯುವ ನಾಯಕ ತಾಲೂಕಿನ ಮಡಾಮಕ್ಕಿ ವಿಶ್ವಾಸ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲಾ [...]

ಬೈಂದೂರು ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧಾಕರ ದೇವಾಡಿಗ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ ೨೦೧೭ನೇ ಸಾಲಿನ ಅಧ್ಯಕ್ಷರಾಗಿ ಸುಧಾಕರ ದೇವಾಡಿಗ ಯಡ್ತರೆ ಹಾಗೂ ಕಾರ್ಯದರ್ಶಿಯಾಗಿ ಚಂದ್ರ [...]

ವಿಜಯ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷರಾಗಿ ಹೆಚ್. ವಸಂತ ಹೆಗ್ಡೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿಜಯ ಬ್ಯಾಂಕಿನ ನಿವೃತ್ತ ಅಧಿಕಾರಿಗಳ ಸಂಘದ 12ನೇ ವಾರ್ಷಿಕ ಸಮಾವೇಶವು ಬ್ರಹ್ಮಾವರ ಆಶ್ರಯ ಹೋಟೆಲ್ ಸಭಾಂಗಣದಲ್ಲಿ ಎ. ನಾರಾಯಣ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ [...]

ವಾರಾಹಿ ಯೋಜನೆ ಸಂತ್ರಸ್ಥರಿಗೆ ವಾರದೊಳಗೆ ಪರಿಹಾರ ನೀಡಿ: ಕುಂದಾಪುರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಪ್ರಮೋದ್ ಮಧ್ವರಾಜ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಾರಾಹಿ ಯೋಜನೆ ಸಂತ್ರಸ್ಥರಿಗೆ ಒಂದು ವಾರದೊಳಗೆ ಪರಿಹಾರ ನೀಡಿ, ವಾರಾಹಿ ಯೋಜನೆ ಸಂಬಂಧ ಇದುವರೆಗೂ ಬಾಕಿ ಇರುವ ಪ್ರಕರಣ ಮತ್ತು ಇಂದು ಸ್ವೀಕರಿಸಿರುವ ದೂರುಗಳ [...]

ಲಯನ್ಸ್ ಕ್ಲಬ್ ವಡೇರಹೋಬಳಿ ಪದಗ್ರಹಣ ಸಮಾರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲಯನ್ಸ್ ಕ್ಲಬ್ ವಡೇರಹೋಬಳಿಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ದಿನಾಂಕ ೧೪-೭-೨೦೧೭ ನೇ ಬುಧವಾರದಂದು ಹೋಟೆಲ್ ನಿಸರ್ಗದ ಆರ್.ಸಿ ಕನ್‌ವೆನ್ಸ್‌ನ್ ಹಾಲ್ ಹಟ್ಟಿಯಂಗಡಿ ಕ್ರಾಸಿನಲ್ಲಿ [...]

ಬೈಂದೂರು ಮುಕಾಂಬಿಕಾ ರೈಲು ನಿಲ್ದಾಣವನ್ನು ಹೆರಿಟೇಜ್ ನಿಲ್ದಾಣವನ್ನಾಗಿಸಿ: ರೈಲ್ವೆ ಸಚಿವರಿಗೆ ಯಡ್ಯೂರಪ್ಪ ಒತ್ತಾಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಪ್ರತಿಶ್ಟಿತ ಮುಕಾಂಬಿಕಾ ರೈಲು ನಿಲ್ದಾಣವನ್ನು ಎಲ್ಲಾ ಮೂಲಭೂತ ಸೌಕರ್ಯಗಳೊಂದಿಗೆ ಸುಸಜ್ಜಿತ ರೈಲು ನಿಲ್ದಾಣವನ್ನಾಗಿ ಅಭಿವೃದ್ಧಿಪಡಿಸಿ ಹೆರಿಟೇಜ್ ನಿಲ್ದಾಣವಾಗಿ ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ [...]

ನಾವುಂದ: ದೇವಾಡಿಗ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ಮರವಂತೆ, ನಾವುಂದ, ಬಡಾಕೆರೆ, ಹೇರೂರು ಗ್ರಾಮಗಳ ದೇವಾಡಿಗ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸುವ ಕಾರ್ಯಕ್ರವು ಶನಿವಾರ ನಾವುಂದದ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ನಡೆಯಿತು. ಮರವಂತೆ [...]

ಕೋಡಿ ಬ್ಯಾರೀಸ್‌ನಲ್ಲಿ ಎನ್.ಎಸ್.ಎಸ್ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಒಬ್ಬ ವ್ಯಕ್ತಿಯ ವ್ಯಕ್ತಿತ್ವ ನಿರ್ಣಯಿಸುವುದು ವ್ಯಕ್ತಿಯ ಮನಸ್ಥಿತಿ ಇಂತಹ ಮನಸ್ಥಿತಿಯನ್ನು ಉತ್ತಮ ಹಾದಿಗೆ ಕರೆದೊಯ್ಯುವುದು ರಾಷ್ಡ್ರೀಯ ಸೇವೆ ಎನ್ನುವ ಮನೋಭಾವನೆ ಇದಕ್ಕೆ ತಕ್ಕ ವೇದಿಕೆಯೇ [...]

ಅಪಾಯಕಾರಿ ಕಲ್ಲುಕೋರೆ ಹೊಂಡಗಳನ್ನು ಮುಚ್ಚಿಸಿ: ಮಕ್ಕಳು ಮತ್ತು ಮಹಿಳಾ ಹಕ್ಕು ಹಾಗೂ ರಕ್ಷಣೆ ಕುರಿತು ಸಂವಾದದಲ್ಲಿ ಪವನ್ ಕುಮಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಕ್ಕಳ ಮೇಲಿನ ದೌರ್ಜನ್ಯಕ್ಕೆ ನಿಮ್ಮ ಮುಂದೆ ನಿಂತ ನಾನೇ ಸಾಕ್ಷಿ! ಭೂಮಿ ಒಡಲು ಬಗೆದು ಕಲ್ಲು ತೆಗೆದು ಹಣಮಾಡಿಕೊಂಡು, ಹೊಂಡ ಮಾತ್ರಾ ಹಾಗೆ ಬಿಟ್ಟು [...]

ಬೈಂದೂರು: ಮಾನಸಿಕ ಅಸ್ವಸ್ಥತೆಯಿಂದ ನೊಂದು ಮಹಿಳೆ ಆತ್ಮಹತ್ಯೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಬಂಕೇಶ್ವರದ ಮಹಾಕಾಳಿ ಲೇಔಟ್ ನಿವಾಸಿ ಬೈಂದೂರಿನ ರೋಶನ್ ಹೋಮಿಯೋ ಕ್ಲಿನಿಕ್‌ನ ವೈದ್ಯ ಡಾ. ರೋಶನ್ ಪಾಯಸ್ ಇವರ ಪತ್ನಿ ಶಾಂತಿ ಪಾಯಸ್ (40) [...]