Author
ನ್ಯೂಸ್ ಬ್ಯೂರೋ

ಬೈಂದೂರು ಸರಕಾರಿ ಆಸ್ಪತ್ರೆಯಲ್ಲಿ ಪೋಸ್ಟ್ ಮಾರ್ಟಮ್ ಮಾಡಲು ವೈದ್ಯರಿಲ್ಲ. ಶೈತ್ಯಾಗಾರವೂ ಸರಿಯಿಲ್ಲ: ಮೃತರ ಸಂಬಂಧಿಗಳ ಆಕ್ರೋಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣಕ್ಕೆ ಮೃತದೇಹವನ್ನು ಕೂಡಲೇ ಪೋಸ್ಟ್ ಮಾರ್ಟಮ್ ಮಾಡದೇ, ಆಸ್ಪತ್ರೆಯ ಶೈತ್ಯಾಗಾರ ಘಟಕದಲ್ಲಿ ಇರಿಸಲಾಗಿತ್ತು. ಆದರೆ ಶವಾಗಾರದಲ್ಲಿ ಶೈತ್ಯಾಗಾರ ದುರಸ್ತಿಯಲ್ಲಿಲ್ಲದ್ದರಿಂದ [...]

ಆಳ್ವಾಸ್‍ನಲ್ಲಿ `ಧಾಂ ಧೂಂ ಸುಂಟರಗಾಳಿ’ ಯಶಸ್ವಿ ಪ್ರದರ್ಶನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ವಿದ್ಯಾರ್ಥಿ ಕಲಾವಿದರು ಅಭಿನಯಿಸಿದ್ದ `ಧಾಂ ಧೂಂ ಸುಂಟರಗಾಳಿ’ ನಾಟಕವನ್ನು ಸಾರ್ವಜನಿಕರು, ವಿದ್ಯಾರ್ಥಿಗಳು ಸೇರಿ ಕಳೆದ [...]

ರಾಜಕಾರಣಿಗಳ ಹಣದ ಮೂಲ ಪ್ರಶ್ನಿಸದಿದ್ದರೆಯೇ ಉತ್ತಮ ನಾಯಕನ ಆಯ್ಕೆ ಸಾಧ್ಯವಿಲ್ಲ: ಜಯಪ್ರಕಾಶ್ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬಹ್ಮಾವರ: ರಾಜಕಾರಣದಲ್ಲಿರುವವರು ದಿನ ನಿತ್ಯ ಹಣ ನೀಡುತ್ತಾರೆ ಎಂದರೆ ಆ ಹಣದ ಮೂಲ ಯಾವುದು ಎನ್ನುವ ಪ್ರಶ್ನೆ ಮಾಡುವ ಮನೋಭಾವವನ್ನು ಜನತೆ ಮಾಡದಿದ್ದರೆ ಆಗ ಉತ್ತಮ [...]

ಮರವಂತೆ: ವರಾಹ ಮಾರಸ್ವಾಮಿ ಜಾತ್ರೆ ಸಂಪನ್ನ

ಕುಂದಾಪ್ರ ಡಾಟ್ ಕಾಂ ಸುದ್ದಿ, ಕುಂದಾಪುರ: ಪುರಾಣ ಪ್ರಸಿದ್ಧ ಮರವಂತೆ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದದಲ್ಲಿ ಕರ್ಕಾಟಕ ಅಮಾವಾಸ್ಯೆಯ ಜಾತ್ರಾ ಮಹೋತ್ಸವವು ಸಕಲ ಧಾರ್ಮಿಕ ಪೂಜಾ ಕಾರ್ಯಕ್ರಮಗಳೊಂದಿಗೆ ನೆರವೇರಿತು. ವಿವಿಧ [...]

ಕರ್ಕಾಟಕ ಅಮವಾಸ್ಯೆ: ಬೈಂದೂರಿನ ಸೋಮೇಶ್ವರದಲ್ಲಿ ಸಮುದ್ರ ಸ್ನಾನ ವಿಶೇಷ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ಕಾಟಕ ಅಮಾವಾಸ್ಯೆ ಪ್ರಯುಕ್ತ ಪ್ರಕೃತಿಯ ಭವ್ಯ ಸೊಬಗು ಹೊದ್ದು ಕಂಗೋಳಿಸುವ ಪಡುವರಿಯ ಸೋಮೇಶ್ವರನ ಸನ್ನಿಧಿಯಲ್ಲಿ ಸಮುದ್ರ ಸ್ನಾನ ಹಾಗೂ ವಾರ್ಷಿಕ ಜಾತ್ರೆ ಮಹೋತ್ಸವವು ಸಂಭ್ರಮ-ಸಡಗರದಿಂದ [...]

ಆಳ್ವಾಸ್ ಪದವಿಪೂರ್ವ ಕಾಲೇಜು ಎನ್‌ಎಸ್‌ಎಸ್ ಘಟಕ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ೨೦೧೭-೧೮ನೇ ಸಾಲಿನ ಎನ್‌ಎಸ್‌ಎಸ್ ಘಟಕವನ್ನು ಪುತ್ತಿಗೆಪದವಿನಲ್ಲಿರುವ ಆಳ್ವಾಸ್ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಉದ್ಘಾಟಿಸಲಾಯಿತು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ [...]

ಕಪ್ಪಾಡಿ ಶಾಲೆ ದುರಸ್ತಿ ಕಡೆಗಣಿಸಿರುವ ಬಗ್ಗೆ ಬಿ.ಎಂ ಸುಕುಮಾರ ಶೆಟ್ಟಿ ಆಕ್ರೋಶ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಲ್ತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಪ್ಪಾಡಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಮೇಲ್ಛಾವಣಿ ಕುಸಿದಿದ್ದು ಕಟ್ಟಡವೂ ಶಿಥಿಲಾವಸ್ಥೆಯಲ್ಲಿದೆ. ಇಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ [...]

ಕಪ್ಪಾಡಿ ಶಾಲೆಗೆ ಶಾಸಕರ ಭೇಟಿ: ನೂತನ ಕಟ್ಟಡ ನಿರ್ಮಾಣಕ್ಕೆ 18 ಲಕ್ಷ ಘೋಷಣೆ. ಕೂಡಲೇ ಕೆಲಸ ಕೈಗೆತ್ತಿಕೊಳ್ಳಲು ಸೂಚನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಲ್ತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು ವಿದ್ಯಾರ್ಥಿಗಳಿಗೆ ತರಗತಿಯಿಲ್ಲದೇ ಸ್ಥಿತಿ ನಿರ್ಮಾಣವಾಗಿದ್ದು ಇಂದು ಬೈಂದೂರು ಕ್ಷೇತ್ರದ ಶಾಸಕ [...]

ಜನರ ಮನೆ ಬಾಗಿಲಿಗೆ ತಲುಪಿಸುವುದರಲ್ಲಿ ಸರ್ಕಾರಿ ಯೋಜನೆಗಳ ಯಶಸ್ಸು ಅಡಗಿದೆ: ಶಾಸಕ ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಡವರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹತ್ತಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸಮರ್ಪಕವಾಗಿ ಪ್ರತಿಯೋರ್ವರಿಗೂ ತಲುಪುವಂತೆ ಮಾಡಬೇಕಿದೆ. ಅಧಿಕಾರಿಗಳು ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ [...]

ಒಳ್ಳೆಯ ಕೆಲಸ ಮಾಡುವುದೇ ರೋಟರಿ ಗುರಿ: ಬೈಂದೂರು ರೋಟರಿ ಪದಪ್ರದಾನದಲ್ಲಿ ಹೆಚ್.ಎಲ್ ರವಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಾವುದೇ ರೋಟೆರಿಯನ್‌ಗಳ ಕುಟುಂಬ ಮತ್ತು ವೃತ್ತಿಯ ನಡುವೆ ಉತ್ತಮ ಪ್ರಗತಿಯಿದ್ದರೇ ಇದ್ದರೆ ರೋಟರಿಯೂ ಸರಿಯಾದ ದಾರಿಯಲ್ಲಿ ನಡೆಯುತ್ತದೆ. ಕುಟುಂಬವೂ ರೋಟರಿಯಲ್ಲಿ ಭಾಗಿಯಾದಾಗ ಯೋಜಿತ ಕಾರ್ಯದಲ್ಲಿ [...]