Author
ನ್ಯೂಸ್ ಬ್ಯೂರೋ

ಕಪ್ಪಾಡಿ ಶಾಲೆ ಕಟ್ಟಡ ಮೇಲ್ಛಾವಣಿ ಕುಸಿತ: ವಿದ್ಯಾರ್ಥಿಗಳು ಅತಂತ್ರ. ಶಾಲೆಗೆ ಕಳಿಸೋಲ್ಲ ಅಂದ್ರು ಪೋಷಕರು

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಸಂಪೂರ್ಣ ಶಿಥಿಲಗೊಂಡ ಹಳೆಯ ಅಪಾಯಕಾರಿ ಶಾಲಾ ಕಟ್ಟಡದಲ್ಲಿಯೇ ಆಟ ಪಾಠ. ಮಳೆಗಾಲದಲ್ಲಿ ನೀರಿನ ಪಸೆ ಏಳುವ ಕೋಣೆಯೊಳಕ್ಕೆ ಕುಳಿತುಕೊಂಡ ಮಕ್ಕಳಿಗೆ ಶೀತ ಜ್ವರ ತಪ್ಪಿದ್ದಲ್ಲ. [...]

ಕಾಲೇಜುಗಳ ವೇಳಾಪಟ್ಟಿ ಬದಲಾಯಿಸಿ: ಪ್ರತಿಭಟನೆಯಲ್ಲಿ ಕೋಟ ಪಡುಕೆರೆ ಎಬಿವಿಪಿ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಲ್ಲಿನ ಕೋಟ ಪಡುಕೆರೆ ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನೆಯ ನೇತೃತ್ವದಲ್ಲಿ ಕಾಲೇಜು ವೇಳಾಪಟ್ಟಿ ಬದಲಾಯಿಸುವಂತೆ ಆಗ್ರಹಿಸಿ ಪ್ರತಿಭಟನೆ [...]

ನಮ್ಮ ಕೆಲಸವನ್ನು ನಾವು ಗೌರವಿಸಿದರೆ ಸಮಾಜವೂ ಗೌರವಿಸುವುದು: ಶಿರೂರು ಶ್ರೀ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೀವನೋಪಾಯಕ್ಕಾಗಿ ಮಾಡುವ ನಮ್ಮ ಉದ್ಯೋಗವನ್ನು ಮೊದಲು ನಾವು ಗೌರವಿಸಬೇಕು. ಆಗ ನಮ್ಮನ್ನು ಸಮಾಜ ಗೌರವಿಸುತ್ತದೆ ಧ್ವನಿ-ಬೆಳಕು ವೃತ್ತಿ ನಿರತರು ಅಪಾಯದ ನಡುವೆ ಕೆಲಸ ಮಾಡಬೇಕು. [...]

ಪರಿಸರ ಅಸಮತೋಲನ ಪ್ರಾಕೃತಿಕ ವಿಕೋಪಕ್ಕೆ ನಾಂದಿ: ಗುರುಕುಲದಲ್ಲಿ ಹಸಿರಿನ ಹಬ್ಬದಲ್ಲಿ ಎಮ್. ವಿ. ಅಮರನಾಥ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗುರುಕುಲ ಪಬ್ಲಿಕ್ ಆವರಣದಲ್ಲಿ ಕುಂದಾಪುರ ತಾಲೂಕಿನ ಉಪ ಅರಣ್ಯ ವಿಭಾಗ ಅಧಿಕಾರಿಗಳಾದ ಎಮ್.ವಿ.ಅಮರನಾಥರವರ ಉಪಸ್ಥಿತಿಯಲ್ಲಿ ವನಮಹೋತ್ಸವ ಆಚರಿಸಲಾಯಿತು. ಈ ಗುರುಕುಲ ಪಬ್ಲಿಕ್ ಶಾಲೆಯಲ್ಲಿ ೪೦೦ [...]

ಭಂಡಾರ್ಕಾರ್ಸ್ ಕಾಲೇಜು: ಘನತ್ಯಾಜ್ಯ ನಿರ್ವಹಣೆ ಕುರಿತ ಮಾಹಿತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನಾ ಸಮಾರಂಭ ಮತ್ತು ಘನತ್ಯಾಜ್ಯ ನಿರ್ವಹಣೆ ಕುರಿತ ಮಾಹಿತಿ ಕಾರ್ಯಕ್ರಮ ನಡೆಯಿತು. ಕನ್ನಡ ಪ್ರಾಧ್ಯಾಪಕರಾದ [...]

ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಾಯ್ಕನಕಟ್ಟೆ ಕೆರ್ಗಾಲ್‌ನಲ್ಲಿ ಸರಕಾರಿ ಬಸ್ ನಿಲುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ನಾಯ್ಕನಕಟ್ಟೆ ಕೆರ್ಗಾಲ್ ಬಳಿ ಕುಂದಾಪುರ ಭಟ್ಕಳ ಸರಕಾರಿ ಬಸ್ ನಿಲುಗಡೆ ಮಾಡುವಂತೆ ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಬೇಡಿಕೆಯಿಟ್ಟಿದ್ದು ಅದರಂತೆ ಕೆಎಸ್‌ಆರ್‌ಟಿಸಿ ಅಧ್ಯಕ್ಷರಾದ ಕೆ. [...]

ಬೈಂದೂರು ಉಪ್ಪುಂದ ಲಯನ್ಸ್ ಕ್ಲಬ್‌ಗೆ ನಾಲ್ಕು ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಡುಪಿಯಲ್ಲಿ ನಡೆದ ದಕ್ಷ ಆವಾರ್ಡ್ ಕಾರ್ಯಕ್ರಮದಲ್ಲಿ ಬೈಂದೂರು ಉಪ್ಪುಂದ ಲಯನ್ಸ್ ಕ್ಲಬ್ ವರ್ಷದ ಸಾಧನೆಗೆ ಗೊಲ್ಡನ್ ಪ್ರಶಸ್ತಿ, ಅತ್ಯುತ್ತಮ ಸ್ಮಾರ್ಟ್ ಕ್ಲಾಸ್ ಪ್ರಶಸ್ತಿ, ಗೊಲ್ಡನ್ [...]

ಸಿಎ-ಸಿಪಿಟಿ ಫಲಿತಾಂಶ: ತವಿಶಿ ದೇಚಮ್ಮ ರಾಜ್ಯಕ್ಕೆ ಪ್ರಥಮ. ಆಳ್ವಾಸ್ ಅಗ್ರಸ್ಥಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ರಾಷ್ಟ್ರೀಯಮಟ್ಟದಲ್ಲಿ ನಡೆದ ಸಿಎ-ಸಿಪಿಟಿ ಪರೀಕ್ಷೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಶೇ. 80.76 ಫಲಿತಾಂಶ ದಾಖಲಿಸುವುದರೊಂದಿಗೆ ರಾಜ್ಯದಲ್ಲಿ ಅಗ್ರಸ್ಥಾನಿಯಾಗಿ ಮೂಡಿಬಂದಿದೆ. ರಾಷ್ಟ್ರಮಟ್ಟದಲ್ಲಿ 200ರಲ್ಲಿ 192 ಅಂಕವನ್ನು [...]

ಜು.21 ಕೊಂಡಳ್ಳಿ ಸಂಯೋಜನೆಯಲ್ಲಿ ಮೇಘೋಲ್ಲಾಸ, ರಾಧ – ವಿಲಾಸ, ಶಿವರಂಜಿನಿ ಯಕ್ಷಗಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಪೆರ್ಡೂರು ಮೇಳ ಮತ್ತು ತೆಂಕು ಬಡಗು ಕಲಾವಿದರ ಕೂಡುವಿಕೆಯಲ್ಲಿ, ಹಳೆ ಕಲಾವಿದರ ಅಪೂರ್ವ ಸಂಗಮದೊಂದಿಗೆ ಕೊಂಡಳ್ಳಿ ಸಂಯೋಜನೆಯಲ್ಲಿ ಮೇಘೋಲ್ಲಾಸ ರಾಗ – ರಾಧ – [...]

ಸರಸ್ವತಿ ವಿದ್ಯಾಲಯದಲ್ಲಿ ಸ್ವಚ್ಛ ಮನೆ ಮನ ಕಾರ‍್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸ್ವಚ್ಛತೆ ಎನ್ನುವುದು ಮೊದಲು ನಮ್ಮ ಮನೆ ಮನಗಳಿಂದಲೇ ಆರಂಭವಾಗಬೇಕು. ಸಮಾಜದ ಸ್ವಚ್ಛತೆಯ ಬಗೆಗೆ ಆಲೋಚಿಸುವ ಮೊದಲು ನಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು [...]