Author
ನ್ಯೂಸ್ ಬ್ಯೂರೋ

ಯಕ್ಷಗಾನ ಹಾಸ್ಯಗಾರ ಮಹಾಬಲ ದೇವಾಡಿಗರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ. ಚಿತ್ತೂರು: ಯಕ್ಷಗಾನ ಒಂದು ಸಮೃದ್ಧ ಕಲೆ. ನೃತ್ಯ, ಹಾಡುಗಾರಿಕೆ, ವೇಷಭೂಷಣ ಅಭಿನಯಗಳಿಂದ ಕೂಡಿದ ಈ ಕಲೆಯನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಕಲಾವಿದರು ಸಾಕಷ್ಟು ಶ್ರಮಿಸುತ್ತಿದ್ದಾರೆ. ಆದರೆ [...]

ಮೊಗವೀರ ಯುವ ಸಂಘಟನೆ ಹೆಮ್ಮಾಡಿದ ಘಟಕ ಪದಗ್ರಹಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೊಗವೀರ ಯುವ ಸಂಘಟನೆಗಳು ಸಮಾಜಮುಖಿಯಾಗಿ ಕಾರ್ಯನಿರ್ವಹಿಸಬೇಕು. ಕ್ರಿಯಶೀಲವಾಗಿ ಸಮಾಜದಲ್ಲಿ ತೊಡಗಿಸಿಕೊಂಡಾಗ ಸಮಾಜದ ಗೌರವವು ಸಂಘಟನೆಗೆ ದೊರಕಿ ಸಂಘಟನೆ ಇನ್ನಷ್ಟು ಬಲಿಷ್ಠವಾಗಲು ಸಾಧ್ಯ. ಹಾಗಾಗಿ ಯುವ [...]

ಕುಂದಾಪುರದಲ್ಲಿ ಜನಜಾಗೃತಿ ಅಭಿಯಾನ: ತೊನ್ನು ರೋಗ ಶಾಪವಲ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆಲವರ ದೇಹದ ಚರ್ಮದಲ್ಲಿ ಬಿಳಿಯಾಗಿ ಕಾಣುವ ತೊನ್ನು ರೋಗ ಶಾಪವಲ್ಲ. ಸಾಂಕ್ರಮಿಕ ಕಾಯಿಲೆಯೂ ಅಲ್ಲ. ಅನುವಂಶಿಯವೂ ಅಲ್ಲ. ಅದನ್ನು ಸುಲಭವಾಗಿ ಗುಣಪಡಿಸುವ ಚಿಕಿತ್ಸೆ ಲಭ್ಯವಿದೆ [...]

ಬಂಡವಾಳ ಹೂಡಿಕೆಯ ಕುರಿತು ಮಾಹಿತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ವಿದ್ಯಾರ್ಥಿದೆಸೆಯಲ್ಲೇ ಹಣ ಉಳಿತಾಯ ಮಾಡುವ ಮನೋ ಪ್ರವೃತ್ತಿಯನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಹಾಗೂ ಉಳಿತಾಯದ ಹಣವನ್ನು ಬಂಡವಾಳ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಬೇಕು. ಬಂಡವಾಳ ಹೂಡಿಕೆಯ ಸಮಯದಲ್ಲಿ [...]

ಕುಂದಾಪುರ: ವಿದೇಶಿ ವಿದ್ಯಾರ್ಥಿಗಳಿಂದ ನೇಜಿ ಕಾರ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಶೆಟ್ರಕಟ್ಟೆಯ ಎಫ್ಎಸ್ಎಲ್ ಇಂಡಿಯಾ ಸಂಸ್ಥೆ ಭಾರತಕ್ಕೆ ಅಧ್ಯಯನಕ್ಕಾಗಿ ಬಂದ ವಿದೇಶಿ ವಿದ್ಯಾರ್ಥಿಗಳನ್ನು ನೇಜಿ ನೆಡುವ ಕಾರ್ಯದಲ್ಲಿ ತೊಡಗಿಸಿಕೊಂಡರು. ಈ ಸಂಸ್ಥೆಯಲ್ಲಿ ಭಾರತದ ಗ್ರಾಮೀಣ [...]

ಕುಂದಾಪುರ: ಪರೀಕ್ಷೆ ಹತ್ತಿರ ಬಂದರೂ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕವಿಲ್ಲ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಆರಂಭಗೊಂಡು ಸರಿಸುಮಾರು ಒಂದೂವರೆ ತಿಂಗಳಾದರೂ ಕೆಲವು ಶಾಲೆಗಳಿಗೆ ಪಠ್ಯ ಪುಸ್ತಕ ಪೂರೈಕೆಯಾಗಿಲ್ಲ. ಶಾಲೆಗಳಲ್ಲಿ ನಾಲ್ಕೈದು ಪಾಠಗಳು ಮುಗಿದು [...]

ಆಳ್ವಾಸ್‍ನಲ್ಲಿ ಉದ್ಯಮಶೀಲತಾ ವಿಕಸನ ರಾಷ್ಟ್ರಮಟ್ಟದ ಕಾರ್ಯಾಗಾರಕ್ಕೆ ಚಾಲನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಭಾರತ ಸರ್ಕಾರದ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ನೆರವಿನೊಂದಿಗೆ ಭಾರತೀಯ ಉದ್ಯಮಶೀಲತೆ ಸಂಸ್ಥೆಯ ವತಿಯಿಂದ ಪ್ರಾಧ್ಯಾಪಕರಿಗಾಗಿ 12 ದಿನಗಳು ನಡೆಯಲಿರುವ ಉದ್ಯಮಶೀಲತಾ ವಿಕಸನ ರಾಷ್ಟ್ರಮಟ್ಟದ [...]

ತೆಕ್ಕಟ್ಟೆ: ನಿಯಂತ್ರಣ ತಪ್ಪಿದ ಬಸ್. ದ್ವಿಚಕ್ರ ವಾಹನಗಳು ಜಖಂ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ತೆಕ್ಕಟ್ಟೆ ದಬ್ಬೆಕಟ್ಟೆ ಪ್ರಮುಖ ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್ನ ಸ್ಟೇರಿಂಗ್ ಎಂಡ್ ಜಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಮೂರು ದ್ವಿಚಕ್ರ [...]

ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷರಾಗಿ ಹುಂಚನಿ ಕೃಷ್ಣಪ್ಪ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ರೋಟರಿ ಕ್ಲಬ್ ಇದರ 2017-18ನೇ ಸಾಲಿನ ಅಧ್ಯಕ್ಷರಾಗಿ ಹುಂಚನಿ ಕೃಷ್ಣಪ್ಪ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಯು. ಪ್ರವೀಣ್ ಶೆಟ್ಟಿ ಆಯ್ಕೆಯಾಗಿದ್ದಾರೆ. [...]

ಬೀಟ್ ವ್ಯವಸ್ಥೆಯಿಂದ ಪೊಲೀಸ್ ಹಾಗೂ ಜನಸಾಮಾನ್ಯರ ಬಾಂಧವ್ಯ ವೃದ್ಧಿ: ಎಸ್ಪಿ ಕೆ.ಟಿ. ಬಾಲಕೃಷ್ಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೀಟ್ ವ್ಯವಸ್ಥೆಯನ್ನು ರಾಜ್ಯ ಸರಕಾರ ಶಾಸನಬದ್ಧಗೊಳಿಸಿ ಆದೇಶ ಹೊರಡಿಸಿದ್ದು, ಗಸ್ತು ಅಧಿಕಾರಿಗಳ ಮೂಲಕ ಗ್ರಾಮದ ಸಮಸ್ಯೆಗಳನ್ನು ಬಗೆಹರಿಸಲಿಕೊಳ್ಳಲು, ಪೊಲೀಸರು ಹಾಗೂ ಜನಸಾಮಾನ್ಯರ ನಡುವೆ ಉತ್ತಮ [...]