Author
ನ್ಯೂಸ್ ಬ್ಯೂರೋ

ಕಂಡ್ಲೂರು: ದಿನಸಿ ಅಂಗಡಿಗೆ ಬೆಂಕಿ. ಅಪಾರ ನಷ್ಟ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕಂಡ್ಲೂರು ಬಸ್ ನಿಲ್ದಾಣದ ಬಳಿ ಜಯರಾಮ್ ಪೂಜಾರಿ ಅವರಿಗೆ ಸೇರಿದ ದಿನಸಿ ಸಾಮಗ್ರಿಗಳ ಅಂಗಡಿಗೆ ಬೆಳಗ್ಗಿನ ಜಾವ ಅಕಸ್ಮಿಕವಾಗಿ ಬೆಂಕಿ ಅನಾಹುತವಾಗಿ ಸುಮಾರು [...]

ಗಂಗೊಳ್ಳಿ ರೋಟರಿ ಕ್ಲಬ್‌ನ ಪದಗ್ರಹಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಅಂತರಾಷ್ಟ್ರೀಯ ಮಟ್ಟದಲ್ಲಿ ಸೇವಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸುತ್ತಿರುವ ೧೨೨ ವರ್ಷಗಳ ಇತಿಹಾಸ ಹೊಂದಿರುವ ರೋಟರಿ ಸಂಸ್ಥೆಯು ವಿಶ್ವದ ೨೦ ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಸುಮಾರು [...]

ಬೈಂದೂರು ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್: 5ನೇ ಟ್ರಸ್ಟ್ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರಿನ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್‌ನ 5ನೇ ವರ್ಷದ ಟ್ರಸ್ಟ್ ದಿನಾಚರಣೆಯನ್ನು ಮಾಜಿ ಶಾಸಕ ಹಾಗೂ ವಿಶ್ವ ರಾಮ್ಷತ್ರಿಯ [...]

ಗಿಳಿಯಾರು ರಸ್ತೆಯಲ್ಲಿ ಹೊಂಡ: ಬಾಳೆಗಿಡ ನೆಟ್ಟು ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಇಲ್ಲಿನ ಪಂಚಾಯತ್ ವ್ಯಾಪ್ತಿಯ ಗಿಳಿಯಾರು ಪ್ರಮುಖ ಸಂಪರ್ಕ ರಸ್ತೆಯಲ್ಲಿ ಬೃಹತ್ ಹೊಂಡಗಳು ಉಂಟಾಗಿ ನೀರು ತುಂಬಿಕೊಂಡಿದ್ದರೂ ಯಾವುದೇ ಕ್ರಮವನ್ನು ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಇಲಾಖೆಗಳು [...]

ಗುರುಕುಲ ಶಾಲೆಯಲ್ಲಿ ಪುಷ್ಪಗಳ ದಿನ ಆಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟೇಶ್ವರ: ವಕ್ವಾಡಿ ಗುರುಕುಲ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳು ಪುಷ್ಪಗಳ ದಿನವನ್ನು ವಿಶೇಷವಾಗಿ ಆಚರಿಸಿದರು. ಪುಟಾಣಿ ಮಕ್ಕಳು ಬಣ್ಣ-ಬಣ್ಣದ ಉಡುಗೆ ತೊಟ್ಟು ವಿವಿಧ ಬಗೆಯ [...]

ಕುಂದಾಪುರ: ನಾಯಕತ್ವ ತರಬೇತಿ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ವ್ಯಕ್ತಿತ್ವವನ್ನು ಉತ್ತಮ ರೀತಿಯಲ್ಲಿ ರೂಪಿಸಿಕೊಳ್ಳುವ ಜೊತೆಗೆ ನಾಯಕತ್ವವನ್ನು ಬೆಳಸಿಕೊಳ್ಳುವ ಸದಾವಕಾಶ ಜೇಸಿಯಂತಹ ಸಂಸ್ಥೆಗಳಿಂದ ದೊರೆಯುತ್ತದೆ. ಇಲ್ಲಿನ ತರಬೇತಿಯ ಸಂಪೂರ್ಣ ಪ್ರಯೋಜನವನ್ನು ಪಡೆದು ಯುವ ಪೀಳಿಗೆ ಉತ್ತಮ [...]

ಸರಕಾರದ ಯೋಜನೆಗಳ ಸಮರ್ಪಕ ಅನುಷ್ಠಾನ ಜವಾಬ್ದಾರಿ ಅಧಿಕಾರಿಗಳದ್ದು: ಶಾಸಕ ಗೋಪಾಲ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ರಾಜ್ಯ ಸರ್ಕಾರ ಕೃಷಿಕರ, ಬಡವರ, ಅಲ್ಪಸಂಖ್ಯಾತರ, ಶೋಷಿತರ ಹಾಗೂ ಮಹಿಳೆಯರ ಅಭಿವೃದ್ಧಿಗಾಗಿ ಹತ್ತಾರು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಕಳೆದ ನಾಲ್ಕು ವರ್ಷದ ಅವಧಿಯಲ್ಲಿ [...]

ಸಮಾಜದಲ್ಲಿ ಉತ್ತಮ ಪರಿವರ್ತನೆಗೆ ರೋಟರಿ ಶ್ರಮಿಸುತ್ತಿದೆ: ಕೃಷ್ಣ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಗತ್ತಿನ ಉದ್ದಾಗಲಕ್ಕೂ ಹಬ್ಬಿರುವ ರೋಟರಿ ವೈವಿಧ್ಯತೆಯ ಪ್ರತೀಕವಾಗಿದ್ದು, ಸಮಾಜದಲ್ಲಿ ಉತ್ತಮ ಪರಿವರ್ತನೆ ತರುವ ನಿಟ್ಟಿನಲ್ಲಿ ಶ್ರಮಿಸುತ್ತಾ ಮುನ್ನಡೆಯುತ್ತಿದೆ. ಸಾಮಾಜಿಕ ಸೇವೆಯಲ್ಲಿ ಅನನ್ಯ ಕೊಡುಗೆಗಳನ್ನು ನೀಡುತ್ತಿದೆ [...]

ಆನಿಮೇಶನ್ ಹಾಗೂ ಅಡ್ವರ್ಟೈಸಿಂಗ್ ವಿಭಾಗಗಳಲ್ಲಿ ಇಂಟೆಗ್ರೇಟೆಡ್ ಡಿಪ್ಲೊಮಾ ಕೋರ್ಸ್‌ಗೆ ದಾಖಲಾತಿ ಆರಂಭ

ಕುಂದಾಪ್ರ ಡಾಟ್ ಕಾಂ ಸುದ್ದಿ ಮಂಗಳೂರು: ಇನ್ವೆನ್ಷಿಯೋ ಅಡ್ವಾನ್ಸ್‌ಡ್ ಅಕಾಡೆಮಿ ವತಿಯಿಂದ ಮಂಗಳೂರು ನಗರದಲ್ಲಿ ಪ್ರಥಮ ಬಾರಿಗೆ ಆನಿಮೇಶನ್ ಹಾಗೂ ಅಡ್ವರ್ಟೈಸಿಂಗ್ ವಿಭಾಗಗಳಲ್ಲಿ ಇಂಟೆಗ್ರೇಟೆಡ್ ಡಿಪ್ಲೊಮಾ ಕೋರ್ಸ್‌ಗಳನ್ನು ಆರಂಭಿಸಲಾಗುತ್ತಿದೆ. ಅಡ್ವರ್ಟೈಸಿಂಗ್, ಆನಿಮೇಶನ್, [...]

ಭಾಷೆಯಿಂದ ಬದುಕಿನ ನಿಜವಾದ ಸತ್ವ ಆಸ್ವಾದನೆ: ಚಂದ್ರ ಕೆ. ಹೆಮ್ಮಾಡಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ಭಾಷೆ ಸಂಸ್ಕೃತಿಯ ಪ್ರತಿಬಿಂಬ. ಭಾಷೆ ಅಂದರೆ ಜೀವನ. ಜೀವನದ ನಿಜವಾದ ಸತ್ವವನ್ನು ಆಸ್ವಾದಿಸಬೇಕಾದರೆ ಭಾಷೆ ಬೇಕು ಎಂದು ಪತ್ರಕರ್ತ ಚಂದ್ರ ಕೆ. ಹೆಮ್ಮಾಡಿ [...]