Author
ನ್ಯೂಸ್ ಬ್ಯೂರೋ

ಕುಂದಾಪುರ: ಮಾಜಿ ಪುರಸಭಾ ಅಧ್ಯಕ್ಷರಿಂದ ಸಂಸದರ ಅನುದಾನ ದುರ್ಬಳಕೆ?

ಖಾಸಗಿ ರಸ್ತೆಗೆ ಸರಕಾರದ ದುಡ್ಡು ದುರ್ಬಳಕೆ! ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಸರಕಾರಿ ಕಾಮಗಾರಿಗಳಿಗೆ ವಿನಿಯೋಗವಾಗಬೇಕಿದ್ದ ಸಂಸದರ ಅನುದಾನ ಕುಂದಾಪುರ ಪುರಸಭೆಯ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರೋರ್ವರ ಮನೆಯ ಖಾಸಗಿ [...]

ಮರವಂತೆಯಲ್ಲಿ ಗುರು ಪೂರ್ಣಿಮೆ ನಿಮಿತ್ತ ಸಂಗೀತೋಪಾಸನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಿಂದುಸ್ಥಾನಿ ಸಂಗೀತ ಗುರುಗಳಾದ ವಿದ್ವಾನ್ ಸತೀಶ ಭಟ್ ಮಾಳಕೊಪ್ಪ ಮತ್ತು ವಿದುಷಿ ಪ್ರತಿಮಾ ಭಟ್ ಅವರ ಶಿಷ್ಯವೃಂದ ರವಿವಾರದ ಗುರು ಪೂರ್ಣಿಮೆಯ ನಿಮಿತ್ತ ಮರವಂತೆಯ [...]

ಬಿಗ್ ಸರ್ಫ್ ಪೋಟೋ ಕಂಟೆಸ್ಟ್: ನಿತೀಶ್ ಬೈಂದೂರು ದ್ವಿತೀಯ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಫೋಟೊ ಕಾನ್ಸೈರ್ಜ್ ಸಂಸ್ಥೆಯು ಆಯೋಜಿಸಿದ್ದ ದಿ ಬಿಗ್ ಸಫ್ ಪೋಟೋ ಕಂಟೆಸ್ಟ್ ಛಾಯಾಚಿತ್ರ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ನಿತೀಶ್ ಪಿ. ಬೈಂದೂರು ದ್ವಿತೀಯ ಸ್ಥಾನವನ್ನು [...]

8 ಗಂಟೆಗೆ ಪದವಿ ತರಗತಿಗಳು ಆರಂಭ: ಗ್ರಾಮೀಣ ವಿದ್ಯಾರ್ಥಿಗಳು ಅತಂತ್ರ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ರಾಜ್ಯ ಕಾಲೇಜು ಶಿಕ್ಷಣ ಇಲಾಖೆ ಸರಕಾರಿ ಪದವಿ ಕಾಲೇಜುಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದಲೇ ತರಗತಿ ಆರಂಭಿಸಬೇಕು ಎಂದು ಹೊರಡಿಸಿರುವ [...]

ಬಂಕೇಶ್ವರ ಕಾವೇರಿ ಮಾರ್ಗದಲ್ಲಿ ಮದ್ಯದಂಗಡಿ ಬೇಡ: ಸಾರ್ವಜನಿಕರ ಒಕ್ಕೊರಲ ಆಗ್ರಹ, ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಕೇಶ್ವರದ ಕಾವೇರಿ ಮಾರ್ಗದಲ್ಲಿ ಮಧ್ಯದಂಗಡಿಯನ್ನು ತೆರೆಯಲು ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಸೋಮವಾರ ಮಧ್ಯದಂಗಡಿಗಾಗಿ ನಿಗದಿಪಡಿಸಿದ ಕಟ್ಟಡದ ಎದುರಿನಲ್ಲಿಯೇ [...]

ಕಂಡ್ಲೂರು-ಸೌಕೂರು ರಸ್ತೆಗಿಲ್ಲ ದುರಸ್ತಿ ಭಾಗ್ಯ. ಗ್ರಾಮಸ್ಥರ ಆಕ್ರೋಶ

ಕುಂದಾಪ್ರ ಡಾಟ್ ಕಾಂ ವರದಿ ಕುಂದಾಪುರ: ತಾಲೂಕಿನ ಪ್ರಸಿದ್ಧ ಸೌಕೂರು ದೇವಸ್ಥಾನಕ್ಕೆ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಕಾವ್ರಾಡಿ ಹಾಗೂ ಗುಲ್ವಾಡಿ ಗ್ರಾ.ಪಂ. ವ್ಯಾಪ್ತಿಯ ರಸ್ತೆ ದುರಸ್ತಿ ಕಾಣದೇ ವರ್ಷಗಳೇ ಸಂದಿದ್ದು ಸಂಪೂರ್ಣ [...]

ಪರಿಸರ ಸ್ವಚ್ಛತೆ; ಕಾಳಜಿ ವಹಿಸಿ: ರಾಜೇಶ್‌ ಕಾವೇರಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಮಳೆಗಾಲ ಆರಂಭವಾದ ಬೆನ್ನಲ್ಲೇ ಮಲೇರಿಯಾ, ಡೆಂಗ್ಯೂ ಮೊದಲಾದ ಕಾಯಿಲೆಗಳ ಆಗಮನವಾಗುತ್ತದೆ. ಈ ಹಿನ್ನಲೆಯಲ್ಲಿ ಸ್ವಚ್ಛತೆಯ ಬಗ್ಗೆ ಹೆಚ್ಚು ನಿಗಾ ವಹಿಸಬೇಕಾಗಿದೆ. ಸೊಳ್ಳೆಗಳು ಈ ಕಾಯಿಲೆಗಳಿಗೆ [...]

ರೋಟರಿಯಿಂದ ಸಮಾಜ ಸೇವೆಯ ಪಾಠ: ಸುಬ್ರಹ್ಮಣ್ಯ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ ಸಿದ್ದಾಪುರ: ದೇಶದ ಅಭಿವೃದ್ಧಿಯ ಬಗೆಗಿನ ಚಿಂತನೆ, ಸಾಮಾಜಿಕ ಜೀವನ, ಸಾಮಾಜಿಕ ಬದ್ಧತೆ ರೋಟರಿ ಕಲಿಸುತ್ತದೆ. ರೋಟರಿಯಲ್ಲಿ ಎಲ್ಲ ವರ್ಗದ ಹಾಗೂ ವಿವಿಧ ಕೆಲಸ ಮಾಡುವ ಜನರು [...]

ಯಕ್ಷಗಾನ ಜನರಲ್ಲಿ ಬುದ್ಧಿವಂತಿಕೆ ಮತ್ತು ಪ್ರಜ್ಞೆಯನ್ನು ತುಂಬುತ್ತದೆ: ಅಪ್ಪಣ್ಣ ಹೆಗ್ಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಯಕ್ಷಗಾನ ಕಲೆಯ ಪ್ರಭಾವ ಸಮಾಜದಲ್ಲಿ ಜನರನ್ನು ಬುದ್ಧಿವಂತರನ್ನೂ, ವಿಚಾರ ವಂತರನ್ನಾಗಿ ಮಾಡಿಸಿದೆ. ಧಾರ್ಮಿಕ ಪ್ರಜ್ಞೆವುಳ್ಳವರನ್ನಾಗಿಯೂ, ನಾಗರಿಕ ಪ್ರಜ್ಞಾವಂತರನ್ನಾಗಿಯೂ ಎಚ್ಚರಗೊಳಿಸಿದ್ದು ಯಕ್ಷಗಾನ ಕಲೆ. ಬಹಳ ಹಿಂದಿನ [...]

ಶುಭದಾ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿ ಪರಿಷತ್ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶುಭದಾ ಆಂಗ್ಲ ಮಾಧ್ಯಮ ಶಾಲೆ ಕಿರಿಮಂಜೇಶ್ವರ ಇಲ್ಲಿ ವಿದ್ಯಾರ್ಥಿ ಪರಿಷತ್‌ನ್ನು ಉದ್ಘಾಟನೆ ಆದಿತ್ಯ ಆಡಿಟೋರಿಯಂನಲ್ಲಿ ನಡೆಯಿತು. ಶಾಲೆಯ ಮುಖ್ಯೋಪಾಧ್ಯಾಯರಾದ ಎಮ್ ಜಿ ಬಾನಾವಾಳಿಕರ್ ಸಭಾಧ್ಯಕ್ಷತೆ [...]