Author
ನ್ಯೂಸ್ ಬ್ಯೂರೋ

ಪೊಲೀಸ್ – ಸಾರ್ವಜನಿಕರ ನಡುವೆ ಉತ್ತಮ ಸಂಬಂಧವಿದ್ದರೆ ಅಪರಾಧ ಚಟುವಟಿಕೆಗೆ ಕಡಿವಾಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿದರೆ ಸಮಾಜದಲ್ಲಿ ನಡೆಯುವ ಕೆಲವೊಂದು ಅಹಿತಕರ ಘಟನೆಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಉತ್ತಮ ಸಂಬಂಧ [...]

ಮಲೇರಿಯಾ ನಿಯಂತ್ರಣ ಮಾಸಾಚರಣೆ ಜನಜಾಗೃತಿ ಜಾಥಾ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸೊಳ್ಳೆಗಳಿಂದ ಹರಡುವ ಮಲೇರಿಯಾ ಹಾಗೂ ಡೆಂಗಿ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ನಮ್ಮ ಮನೆಯ ಪರಿಸರವನ್ನು ಶುಚಿಯಾಗಿ ಇಟ್ಟುಕೊಳ್ಳುವುದು ನಮ್ಮೆಲ್ಲರ ಕರ್ತವ್ಯ. ನಮ್ಮ ಮನೆಯ [...]

ಕುಂದಾಪುರ: ಕಟ್ಟಡ ಕಾರ್ಮಿಕರು ರಾಜಕೀಯ ಶಕ್ತಿಯಾಗಿ ಹೊರಹೊಮ್ಮಬೇಕು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶದ ರಾಜಕೀಯ ಪರಿಸ್ಥಿತಿ, ಕೇಂದ್ರ ರಾಜ್ಯ ಸರಕಾರದ ಆರ್ಥಿಕ ನೀತಿ ದುಡಿಯುವ ವರ್ಗ ಕಾರ್ಮಿಕರ ಪರವಾಗಿಲ್ಲ. ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಹೀಗೆ ಎಲ್ಲಾ [...]

ಬಿದ್ಕಲ್ ಕಟ್ಟೆ: ಚಾರಣ ಸಾಹಿತ್ಯ ಸಂಚಿಕೆ ಅನಾವರಣ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸುವರ್ಣ ವರ್ಷಾಚರಣೆಯ ಸಂಭ್ರಮದಲ್ಲಿರುವ ಕುಂದಾಪುರ ವಲಯದ ಬಿದ್ಕಲ್‌ಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೨೦೧೬-೧೭ನೇ ಶೈಕ್ಷಣಿಕ ವರ್ಷದಲ್ಲಿ ಆರಂಭಿಸಿದ ಯಶಸ್ವೀ ಕಾರ್ಯಕ್ರಮವಾದ ತಿಂಗಳ ಕಲಿಕಾ [...]

ಇತಿಹಾಸ ಪ್ರಸಿದ್ಧ ತಗ್ಗರ್ಸೆ ಕಂಬಳಗದ್ದೆಯಲ್ಲಿ ಸಾಂಪ್ರದಾಯಿಕ ನಾಟಿ ಕಾರ್ಯ

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ನೂರಾರು ವರ್ಷಗಳ ಇತಿಹಾಸ ಹೊಂದಿರುವ, ಐತಿಹಾಸಿಕ ಕಂಬಳ ನಡೆಯುವ ತಗ್ಗರ್ಸೆ ಕಂಠದಮನೆ ಕುಟುಂಬಸ್ಥರ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ಸಾಂಪ್ರದಾಯಿಕ ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದು, ನಾಟಿ ಕಾರ್ಯ [...]

ಕುಂದಾಪುರ ತಾಲೂಕು ಮಟ್ಟದ ಚೆಸ್ ಪಂದ್ಯಾಟ: ನಿಹಾಲ್‌ಗೆ ಪ್ರಶಸ್ತಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಶ್ವಿ ಚೆಸ್ ಸ್ಕೂಲ್ ಕುಂದಾಪುರದಲ್ಲಿ ನಡೆದ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಸಹಿಪ್ರಾ ಶಾಲೆ ಕಾಳವಾರದ ನಿಹಾಲ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಕಾರ್ಕಡ ಸಹಿಪ್ರಾ [...]

ತಲೆಮಾರುವಿನಿಂದ ತಲೆಮಾರಿಗೆ ಪುಸ್ತಕಗಳಿಂದಾಗಿ ಜ್ಞಾನ ಹಸ್ತಾಂತರ: ಡಾ ಹೆಚ್‌ವಿಎನ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪುಸ್ತಕವು ಜ್ನಾನದ ಸಂಕೇತ. ಭಾರತೀಯ ಸಂಸ್ಕೃತಿಯಲ್ಲಿ ಪುಸ್ತಕಗಳಿಗೆ ಅತ್ಯಂತ ವಿಶೇಷ ಸ್ಥಾನವಿದೆ. ಸಂಸ್ಕೃತಿ, ಧರ್ಮ ಮತ್ತು ಜ್ನಾನ ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಹಸ್ತಾಂತವಾಗಲು [...]

ಸಂಘ ಸಂಸ್ಥೆಗಳು ಸಿದ್ಧಾಂತಕ್ಕೆ ಬದ್ಧರಾಗಿ, ಕಾಲಕ್ಕೆ ಅನುಗುಣವಾಗಿ ನಡೆದರೆ ಶ್ರೇಯಸ್ಸು: ಭಾಸ್ಕರ್ ಖಾರ್ವಿ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಸಂಘ ಸಂಸ್ಥೆಗಳು ಮೂಲ ಸಿದ್ಧಾಂತಕ್ಕೆ ಬದ್ಧರಾಗಿದ್ದುಕೊಂಡು ಕಾಲಕ್ಕೆ ಅನುಗುಣವಾಗಿ ತನ್ನ ಕಾರ‍್ಯ ಚಟುವಟಿಕೆಗಳಲ್ಲಿ ಅಗತ್ಯ ಮಾರ್ಪಾಡುಗಳನ್ನು ಮಾಡಿಕೊಂಡು ಸಾಗಬೇಕು. ಹಾಗಾದಾಗ ಸಂಸ್ಥೆ ಬೇಳೆಯಲು [...]

ಪ್ರತಿಷ್ಟಿತ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿಗೆ ಪತ್ರಕರ್ತ ರವಿ ಬೆಳಗೆರೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬ್ರಹ್ಮಾವರ: ಪತ್ರಿಕೋಧ್ಯಮ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆಗೈದ ಖ್ಯಾತ ಪತ್ರಕರ್ತ ಮುಂಗಾರು ಪತ್ರಿಕೆಯ ಸಂಪಾದಕ ದಿ. ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಹೆಸರಿನಲ್ಲಿ ಬ್ರಹ್ಮಾವರ ಪ್ರೆಸ್ ಕ್ಲಬ್ [...]

ಕಂಬಳ ಕ್ರೀಡೆಗೆ ಗ್ರೀನ್ ಸಿಗ್ನಲ್: ಕಂಬಳ ಪ್ರೇಮಿಗಳ ಹೋರಾಟಕ್ಕೆ ಗೆಲುವು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರಾವಳಿ ಮಣ್ಣಿನ ಜಾನಪದ ಕ್ರೀಡೆ ಕಂಬಳಕ್ಕೆ ಕೊನೆಗೂ ಗ್ರೀನ್ ಸಿಗ್ನಲ್ ದೊರೆತಿದೆ. ಕಂಬಳ ಪ್ರೇಮಿಗಳು ಹಾಗೂ ಸಂಘಟಕರುಗಳ ಹಲವು ಸಮಯದ ಹೋರಾಟಕ್ಕೆ ಗೆಲುವು ದೊರೆತಿದ್ದು, [...]