Author
ನ್ಯೂಸ್ ಬ್ಯೂರೋ

ಕಡಲ ಕಿನಾರೆಯಲ್ಲಿ ಪ್ರತ್ಯಕ್ಷವಾಯ್ತು ಭಾರಿ ಗಾತ್ರದ ಕಡಲಾಮೆ. ಸ್ಥಳಯರಿಂದ ಸಂರಕ್ಷಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿಯ ಕಡಲ ಕಿನಾರೆಯಲ್ಲಿ ಕಡಲಾಮೆಯೊಂದು ಪತ್ತೆಯಾಗಿದ್ದು, ಸ್ಥಳೀಯರು ಕಡಲಾಮೆಯನ್ನು ಸಂರಕ್ಷಿಸಿ ಕಡಲಿಗೆ ಬಿಟ್ಟಿದ್ದಾರೆ. ಬುಧವಾರ ಸಂಜೆ ಗಂಗೊಳ್ಳಿಯ ಬ್ಯಾಲಿಕೊಡೇರಿ ಸಮೀಪದ ಕಡಲ ತೀರದಲ್ಲಿ ಮೂರು [...]

ಬೈಂದೂರು: ಪ್ರಧಾನಮಂತ್ರಿ ಉಜ್ವಲಾ ಹೊಸ ಅನಿಲ ಸಂಪರ್ಕ ಮೇಳ ಹಾಗೂ ಸುರಕ್ಷಿತಾ ಶಿಬಿರ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿಯವರ ಚಿಂತನೆಯಿಂದ ಬದುಕು ಉಜ್ವಲ: ದೀಪಕ್‌ಕುಮಾರ್ ಶೆಟ್ಟಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ರೋಟರಿ ಭವನದಲ್ಲಿ ಭಾರತ್ ಗ್ಯಾಸ್ ವಿತರಣ ಸಂಸ್ಥೆ ಶ್ರೀ ಶಾಂತೇರಿ ಕಾಮಾಕ್ಷಿ [...]

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ವಿಜಯ್‌ಗೆ ತುರ್ತು ನೆರವಾಗುವಿರಾ?

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ತ್ರಾಸಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊವಾಡಿ ನಾಗನಾಯ್ಕರ ಮನೆ ನಿವಾಸಿ ವಿಜಯ್ ಮೊಗವೀರ (26) ಅವರು ಕಿಡ್ನಿ ವೈಫಲ್ಯ, ನ್ಯೂಮೋನಿಯಾ ಹಾಗೂ ಹೃದಯ [...]

ತಾಲೂಕಿನ ಗಂಗೊಳ್ಳಿ, ಮರವಂತೆ, ಶಿರೂರಿನಲ್ಲಿ ಹೆಚ್ಚಾದ ಕಡಲ್ಕೋರೆತ. ಆತಂಕದಲ್ಲಿ ತೀರ ನಿವಾಸಿಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ/ಬೈಂದೂರು: ತಾಲೂಕು ವ್ಯಾಪ್ತಿಯ ಗಂಗೊಳ್ಳಿ, ಮರವಂತೆ, ಶಿರೂರು ಮುಂತಾದೆಡೆ ಕಡಲ ತೀರದಲ್ಲಿ ಕಳೆದ ಎರಡು ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಕಡಲ್ಕೊರೆತ ಉಗ್ರ ಸ್ವರೂಪ ತಾಳಿದ್ದು, ತೀರ [...]

ರೋಟರಿ ಕುಂದಾಪುರ ಅಧ್ಯಕ್ಷರಾಗಿ ಗಣೇಶ ಐತಾಳ್

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ 2017-18ನೇ ಸಾಲಿನ ಅಧ್ಯಕ್ಷರಾಗಿ ಗಣೇಶ್ ಐತಾಳ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಮೊಹಮ್ಮದ್ ಅಶ್ಫಕ್, ಉಪಾಧ್ಯಕ್ಷರಾಗಿ ಸತೀಶ್ ಕೊತ್ವಾಲ್, ವೆಂಕಟೇಶ್ ಪ್ರಭು, ಜತೆ [...]

ಭಂಡಾರ್ಕಾರ್ಸ್ ಕಾಲೇಜು: ಸೌರವಿದ್ಯುತ್ ಉತ್ಪಾದನಾ ಘಟಕ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ 100ಕಿಲೋವ್ಯಾಟ್ ಸಾಮರ್ಥ್ಯದ ಸೌರವಿದ್ಯುತ್ ಉತ್ಪಾದನಾ ಘಟಕವನ್ನು ಮಣಿಪಾಲ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಇದರ ಆಡಳಿತಾಧಿಕಾರಿ ಡಾ. ಹೆಚ್. ಶಾಂತಾರಾಮ್ [...]

ಕುಂದಾಪುರ ಹೋಲಿ ರೋಜರಿ ಶಾಲೆ: ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಹೋಲಿ ರೋಜರಿ ಶಾಲೆಯ ೨೦೧೭-೧೮ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ ಶುಕ್ರವಾರ ಶಾಲೆಯ ಸಭಾಭವನದಲ್ಲಿ ನಡೆಯಿತು. ಸಮಾರಂಭವನ್ನು ಉದ್ಘಾಟಿಸಿದ ಮುಖ್ಯ ಅತಿಥಿ ಜಾದೂಗಾರ [...]

ದ್ವಿತೀಯ ಪಿಯುಸಿ ಪ್ರಥಮ ರ‍್ಯಾಂಕ್ ಪಡೆದ ರಾಧಿಕಾಗೆಎ ಲ್ಯಾಪ್‌ಟಾಪ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ ರಾಧಿಕಾ ಪೈ ಅವರನ್ನು ಜಿ.ಎಸ್.ಬಿ. ಹಿತರಕ್ಷಣಾ ವೇದಿಕೆ ವತಿಯಿಂದ ಲ್ಯಾಪ್‌ಟಾಪ್ ಕೊಡುಗೆಯಾಗಿ ನೀಡಿ ಗೌರವಿಸಲಾಯಿತು. [...]

ಕುಂದಾಪುರ ತಾಲೂಕು ನಿತ್ಯನಿಧಿ ಸಂಗ್ರಹಕಾರರ ಸಂಘದ ಅಧ್ಯಕ್ಷರಾಗಿ ಜಿ.ಆರ್. ಗೋಪಾಲ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ನಿತ್ಯನಿಧಿ(ಪಿಗ್ಮಿ) ಸಂಗ್ರಹಕಾರರ ಸಂಘದ ಪದಾಧಿಕಾರಿಗಳ ಆಯ್ಕೆ ಭಾನುವಾರ ಕುಂದಾಪುರದ ಸೈಂಟ್ ಮೇರಿಸ್ ಶಾಲೆಯಲ್ಲಿ ಜರುಗಿತು ನೂತನ ಅಧ್ಯಕ್ಷರಾಗಿ ಜಿ.ಆರ್. ಗೋಪಾಲ ಆಯ್ಕೆಯಾಗಿರುತ್ತಾರೆ. ಗೌರವಾಧ್ಯಕ್ಷರಾಗಿ [...]

ಜನತೆಯನ್ನು ಅತಂತ್ರಕ್ಕೆ ತಳ್ಳಿದ ಒಳಚರಂಡಿ ಯೋಜನೆ. ಕುಂದಾಪುರ ಪುರಸಭೆ ಕಛೇರಿ ಎದುರು ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ಯೋಜನೆಯ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾಗ ಕಳಪೆ ಕಾಮಗಾರಿ ವಿರುದ್ಧ, ಸಂಸ್ಕರಣಾ ಕೇಂದ್ರವನ್ನ ಜನನಿಬಿಡ ಪ್ರದೇಶದಿಂದ ದೂರದ ಸ್ಥಳಕ್ಕೆ ಸ್ಥಳಾಂತರಿಸಲು [...]